BigTv News
June 1, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ‘ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ ಅಪಮಾನ ಮಾಡಿರುವ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರು ನಡೆಸಿದ ಹಲ್ಲೆ ಪ್ರಕರಣವನ್ನು ಖಂಡಿಸಿ ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ತಿಳಿಸಿದರು. ‘ನಾಡಗೀತೆಯನ್ನು ತಿರುಚಿ ಬರೆದಿರುವುದು ಹಾಗೂ ಮಹಾಕವಿಯನ್ನು ನಿಂದಿಸಿರುವುದು ಅಕ್ಷಮ್ಯ ಅಪರಾಧ. ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವ ಮರಾಠಿ ಪುಂಡರನ್ನು …
Read More »
BigTv News
June 1, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ‘ಇತಿಹಾಸವನ್ನು ತಿದ್ದದೇ ಅದು ಇರುವಂತೆಯೇ ಮಕ್ಕಳಿಗೆ ಬೋಧಿಸಬೇಕು.ಅಲ್ಲಿ ಎಡ ಮತ್ತು ಬಲಪಂಥೀಯ ಸಿದ್ಧಾಂತಗಳ ಬೋಧನೆಗೆ ಅವಕಾಶ ಇರಬಾರದು’ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಪಾದಿಸಿದರು. ಸುದ್ದಿಗಾರರೊಡನೆ ಮಾತನಾಡಿದ ಅವರು, ‘ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯವನ್ನು ಅಳವಡಿಸಬೇಕು’ ಎಂದರು.’ಪಾರಂಪರಿಕ ಕಟ್ಟಡಗಳ ಉಳಿವು ಎಂದರೆ ನೆಲಸಮ ಮಾಡಿ ಮರು ನಿರ್ಮಿಸುವುದಲ್ಲ. ಕಟ್ಟಡಗಳ ಪುನಶ್ಚೇತನಕ್ಕೆ ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅವಕಾಶ ನೀಡುತ್ತಿಲ್ಲ’ ಎಂದು …
Read More »
BigTv News
May 18, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡರ ಪುತ್ರಿ 3 ವರ್ಷದ ಗೌರಿ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು. ಅನಾರೋಗ್ಯದಿಂದ ನಿಧನ ಹೊಂದಿದ ಮೊಮ್ಮಗಳ ಅಗಲಿಕೆ ನೋವಿನಲ್ಲಿರುವ ಜಿ.ಟಿ.ದೇವೇಗೌಡರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಎಚ್ಡಿಕೆ ಗೌರಿ ತಂದೆ-ತಾಯಿ ಮತ್ತು ಕುಟುಂಬಸ್ಥರಿಗೂ …
Read More »
BigTv News
May 18, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ. ಜನತಾ ಜಲಧಾರೆ ಮೂಲಕ ಜೆಡಿಎಸ್ ಅಸ್ತಿತ್ವ ಸಾಬೀತಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ತಲುಪುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಚ್.ಕೆ.ರಾಮು ಅವರಿಗೆ ಟಿಕೆಟ್ ನೀಡಿದ್ದು ಕುಮಾರಸ್ವಾಮಿ ಅಲ್ಲ. ಪಕ್ಷದ ಕೋರ್ ಕಮಿಟಿ. ಇದು ವೈಯಕ್ತಿಕ ತೀರ್ಮಾನ ಅಲ್ಲ. ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ …
Read More »
BigTv News
May 16, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಎಂಸಿಡಿಸಿಸಿ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಮಗಳು ಸಾವಿಗೀಡಾಗಿದ್ದು, ತಂದೆಯು ಮಗಳ ಮೃತದೇಹ ತಬ್ಬಿ ಗೋಳಾಡುತ್ತಿದ್ದ ದೃಶ್ಯ ಎಲ್ಲರ ಕಣ್ಣಂಚಲಿ ನೀರುತಂದಿದೆ. ಮೈಸೂರಿನ ಗುಂಗ್ರಾಲ್ ಛತ್ರದ ತೋಟದ ಮನೆಯಲ್ಲಿ ಹರೀಶ್ ಗೌಡ ಅವರು ತಮ್ಮ ಮಗಳಾದ ಮೂವರು ವರ್ಷದ ಕಂದಮ್ಮ ಗೌರಿಯ ಅಂತ್ಯಕ್ರಿಯೆ ನೆರವೇರಿಸಿದರು. ಮಗಳಿಗೆ ಅಂತಿಮ ವಿದಾಯ ಹೇಳುವಾಗ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಗೌರಿ ಶನಿವಾರ ರಾತ್ರಿ ಇಹಲೋಹ ತ್ಯಜಿಸಿದ್ದಳು. ಇಂದು …
Read More »
BigTv News
May 13, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಬಿಜೆಪಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ 17 ಜನ ಶಾಸಕರ ಕುರಿತಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಂಪುಟ ವಿಸ್ತರಣೆ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.ವಿಜಯೇಂದ್ರ ಸಂಪುಟ ಸೇರ್ಪಡೆ ಕುರಿತು ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್, ಜೆಡಿಎಸ್ 17 ಶಾಸಕರು ಬಿಜೆಪಿಯಲ್ಲೇ ಉಳಿಯುತ್ತಾರಾ ಎಂಬ …
Read More »
admin
May 2, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಇಂಥದ್ದೊಂದು ಸವಾಲೆಸೆದಿದ್ದಾರೆ. ಮಸೀದಿಗಳಲ್ಲಿ ಲೌಡ್ಸ್ಪೀಕರ್ ಮೂಲಕ ಆಜಾನ್ ಕೂಗುವ ವಿಚಾರವಾಗಿ ಮಾತನಾಡಿರುವ ಮುತಾಲಿಕ್, ಆಜಾನ್ ಮೈಕ್ ತೆಗೆಸಲು ಗಡುವು ನೀಡಿದ್ದರೂ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ನಾವು ರಾಜ್ಯದ 1 ಸಾವಿರ ದೇವಸ್ಥಾನ-ಮಠಗಳಲ್ಲಿ ಮೇ 9ರಂದು ಮೈಕ್ ಮೂಲಕ ಓಂಕಾರ-ಸುಪ್ರಭಾತ ಹಾಕಲಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.
Read More »
admin
April 27, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ನಟಿ ತಾರಾ ತಾಯಿ ಪುಷ್ಪಾ ನಿಧನ ಕನ್ನಡ ಹಿರಿಯ ನಟಿ ತಾರಾ ತಾಯಿ ಪುಷ್ಪಾ ಅನಾರೋಗ್ಯದಿಂದ ಬಳಲುತ್ತಿದ್ದ ಇಂದು ಚಿಕಿತ್ಸೆ ಫಲಕಾರಿಯಾದೇ ವಿಧಿವಶರಾಗಿದ್ದಾರೆ. ಪುಷ್ಪಾ( 76 ವರ್ಷದ). ಈ ವೇಳೆ ವಾಂತಿಯಿಂದ ತೀವ್ರ ಅಸ್ವಸ್ಥರಾಗಿದ್ದರು. ಆಗ ಕೂಡಲೇ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
Read More »
admin
April 11, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಆಸ್ತಿ ಹಂಚಿಕೆ ವಿಚಾರವಾಗಿ ದಯಾಧಿಗಳ ನಡುವೆ ಉಂಟಾದಂತ ಜಗಳ, ತಮ್ಮನ ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. ಅಣ್ಣ ರಂಗಸ್ವಾಮಿ ಹಾಗೂ ತಮ್ಮ ಗೋವಿಂದರಾಜು ನಡುವೆ ಆಸ್ತಿವಿಚಾರಕ್ಕಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ಮಚ್ಚಿನಿಂದ ತಮ್ಮ ಗೋವಿಂದರಾಜುವನ್ನು ಅಣ್ಣ ರಂಗಸ್ವಾಮಿ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಆತನನ್ನು ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗಲೇ ಗೋವಿಂದರಾಜು …
Read More »
admin
April 11, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ವಿಶ್ವನಾಥ ಕಾಲೋನಿಯ ನಿವಾಸಿ ಮಹಿಳೆಯೊಬ್ಬಳು ಬಡತನದ ಬೇಗೆಗೆ ಬೇಸತ್ತು ಹೆತ್ತ ಮಗುವನ್ನೇ ಮಾರಾಟ ಮಾಡಿದ್ದಾಳೆ. ಯಲ್ಲಮ್ಮ ಎಂಬುವವರು ಮಗುನನ್ನು ಮಾರಾಟ ಮಾಡಿದ ತಾಯಿ ಎಂದು ತಿಳಿದುಬಂದಿದೆ. ಇವರು ಮಗುನನ್ನು ಆಸ್ಪತ್ರೆಯಲ್ಲಿ ಮಾರಾಟ ಮಾಡಿದರೆ ಗೊತ್ತಾಗುತ್ತೆದೆ ಎಂಬ ಕಾರಣಕ್ಕೆ ಮಹಿಳೆ ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಿದ್ದಾಳೆ. ಮಕ್ಕಳಿಲ್ಲದ ದಂಪತಿಗಳಿಗೆ ಮಗುವನ್ನು ಮಾರಾಟ ಮಾಡಿ ಮರಳಿ ಮನೆಗೆ ವಾಪಸ್ ಆಗಿದ್ದಾಳೆ. ಮನೆಗೆ ವಾಪಸ್ ಆದ …
Read More »