BigTv News
November 6, 2024
Breaking News, ಮೈಸೂರು
ಮೈಸೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳಿಗ್ಗೆ 10.10ಕ್ಕೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸಾಥ್ ನೀಡಿದರು. ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸಿದೆ. ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ …
Read More »
BigTv News
October 29, 2024
Breaking News, ಮೈಸೂರು
ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ …
Read More »
BigTv News
October 25, 2024
Breaking News, ಮೈಸೂರು
ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದರು. ಇಲ್ಲಿನ ವಿದ್ಯಾರಣ್ಯಪುರಂನ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಕಾರ್ಮಿಕ ಕಾಯ್ದೆಗಳು ಹಾಗೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಇಂದು ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೇತನ ಪರಿಷ್ಕರಣೆಯು 5 ವರ್ಷಗಳ ಹಿಂದೆ ನಡೆದಿತ್ತು ಈಗ ವೈಜ್ಞಾನಿಕವಾಗಿ ನಿಗದಿಪಡಿಸಲಾಗುವುದು. …
Read More »
BigTv News
October 25, 2024
Breaking News, ಮೈಸೂರು
ಮೈಸೂರು: ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ, ಟಿಕೆಟ್ ದರದ ಮೇಲೆ ಜಿಎಸ್ಟಿ ಸೇರಿಸಿ ಹೆಚ್ಚಿಸಲಾಗಿದೆ. ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ ಬರೋಬ್ಬರಿ 900 ರೂ. ಹೆಚ್ಚಳ ಮಾಡಿದ್ದರೆ, ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇನ್ನು ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದೆ. ಈಚೆಗೆ ನಡೆದ ಅರಮನೆ …
Read More »
BigTv News
October 22, 2024
Breaking News, ಮೈಸೂರು
ಮೈಸೂರು: ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ, ನಿಲ್ಲುವುದೂ ಇಲ್ಲ ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ …
Read More »
BigTv News
October 22, 2024
Breaking News, ಮೈಸೂರು
ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ. ಆದರೆ ಈವರೆಗೂ ಕಾಂಗ್ರೆಸ್ ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್ …
Read More »
BigTv News
October 22, 2024
Breaking News, ಮೈಸೂರು
ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ ಎದುರಾದ ಅನಾಹುತಗಳ ಪರಿಹಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡಾ ನಡೆಯುತ್ತಿದೆ ಅನಾಹುತಗಳಿಗೆ ಪರಿಹಾರ ಕೂಡಾ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Read More »
BigTv News
October 20, 2024
Breaking News, ಮೈಸೂರು
ಮೈಸೂರು: ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆಯಲು ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಅಗತ್ಯವಿರುವ ಗುರುತಿನ ಚೀಟಿಗಳನ್ನು ದೊರಕಿಸಲಾಗುವುದು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷ ಕಿಶನ್ ಮಕ್ವಾನ ಭರವಸೆ ನೀಡಿದರು. ನಗರದಲ್ಲಿ ಆಶೋದಯ ಸಮಿತಿಯು ಏರ್ಪಡಿಸಿದ್ದ, ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ದಾಖಲೆಗಳಿಲ್ಲದೆ ಲೈಂಗಿಕ ಕಾರ್ಯಕರ್ತೆಯರು ಕೇಂದ್ರ …
Read More »
BigTv News
October 20, 2024
Breaking News, ಮೈಸೂರು
ಮೈಸೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಶುಪಾಲನಾ ಇಲಾಖೆಯಲ್ಲಿ 700 ಮಂದಿ ಡಿ ಗ್ರೂಪ್ ಹಾಗೂ 400 ಪಶು ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ …
Read More »
BigTv News
October 18, 2024
Breaking News, ಮೈಸೂರು
ಮೈಸೂರು: ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಿರುವ ₹1.5 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿ, ವಾಲ್ಮೀಕಿ ಪ್ರತಿಮೆಯನ್ನು ತಾಲ್ಲೂಕು ಕಚೇರಿ ಎದುರು ನಿರ್ಮಿಸಲು ಪ್ರಸ್ತಾವ ಬಂದಾಗ ಸುಪ್ರೀಂಕೋರ್ಟ್ ಆದೇಶದಂತೆ ಸಾಧ್ಯವಿಲ್ಲವೆಂದು ಬೇರೆಡೆ ಸ್ಥಳ ಸೂಚಿಸಲು ತಿಳಿಸಲಾಗಿತ್ತು ಎಂದರು. ಜಿಲ್ಲಾಧಿಕಾರಿ ಪ್ರಸ್ತಾಪಿಸಿದ ಜಾಗವನ್ನು ವಾಲ್ಮೀಕಿ ಸಮುದಾಯವು ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »