BigTv News
September 27, 2024
Breaking News, ಮೈಸೂರು
ಮೈಸೂರು: ತಪ್ಪು ಮಾಹಿತಿ ಕೊಟ್ಟ ತೋಟಗಾರಿಕಾ ಇಲಾಖೆಯ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡ ಪ್ರಸಂಗ ನಗರದಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಪ್ಪು ಮಾಹಿತಿ ಮುದ್ರಿಸಿ ನೀಡಿದ್ದರಿಂದ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸಭೆಗೆ ಹಿಂದಿನ ದಿನ ಸರಿಯಾದ ಹೋಂವರ್ಕ್ ಯಾಕೆ ಮಾಡಲಿಲ್ಲ, ಈ ರೀತಿ ತಪ್ಪು ಮಾಹಿತಿ ಮುದ್ರಿಸಿ ಸಭೆಗೆ ನೀಡಿದರೆ ನೀವೇ ಹೊಣೆ ಆಗಬೇಕಲ್ವಾ …
Read More »
BigTv News
September 23, 2024
Breaking News, ಮೈಸೂರು
ಮೈಸೂರು: ಭಾರತದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಇಂದು ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರಿನಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …
Read More »
BigTv News
September 23, 2024
Breaking News, ಮೈಸೂರು
ಮೈಸೂರು: ಮದುವೆ ಮತ್ತು ಮೋಜಿಗಾಗಿ ಫೋಟೋ ತೆಗೆಸಿಕೊಳ್ಳುವವರಿಗೆ, ಪ್ರವಾಸಿಗರಿಗೆ ಮುದ ನೀಡುತ್ತಿದ್ದ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿನ ಪಾರಿವಾಳಗಳಿಗೆ ಸೋಮವಾರದಿಂದ ಕಾಳು ಹಾಕುವ ಪದ್ಧತಿ ನಿಲ್ಲಿಸಲಾಗಿದೆ. ಪಾರಿವಾಳಗಳು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಗೂಡು ಕಟ್ಟಿ ಅಲ್ಲಿಯೇ ಹಿಕ್ಕೆ ಹಾಕುವುದರಿಂದ ಕಟ್ಟಡಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದ ನಾಗರಿಕರ ಸಭೆ, ಸಂವಾದದ ಯಶಸ್ವಿಯಾಗಿ ಹಲವು ದಿನಗಳಿಂದ ಪರ ವಿರೋಧಕ್ಕೆ ಎಡೆಮಾಡಿಕೊಟ್ಟಿದ್ದ ಸಮಸ್ಯೆಯನ್ನು ಮಾತುಕತೆಯ …
Read More »
BigTv News
September 21, 2024
Breaking News, ಮೈಸೂರು
ಮೈಸೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ …
Read More »
BigTv News
September 20, 2024
Breaking News, ಮೈಸೂರು
ಮೈಸೂರು: ವಿಶ್ವವಿಖ್ಯಾತ ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ, ಇಲ್ಲಿವರೆಗೆ ಈ ಬಾರಿ ದಸರಾ ಮಹೋತ್ಸವದ ಉದ್ಘಾಟಕರು ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಸದ್ಯ ಸಿಎಂ ಸಿದ್ದರಾಮಯ್ಯ ಅವರು ದಸರಾ ಉದ್ಘಾಟಕರ ಹೆಸರು ಘೋಷಣೆ ಮಾಡಿ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಿರಿಯ ಸಾಹಿತಿಯಾಗಿರುವ ಹಂ.ಪ.ನಾಗರಾಜಯ್ಯ …
Read More »
BigTv News
September 18, 2024
Breaking News, ಮೈಸೂರು
ಮೈಸೂರು: ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ (ಫಿಲಂ ಸಿಟಿ ) ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು, 110 ಎಕರೆ ಕೆಐಎಡಿಬಿ ಜಮೀನು ಹಸ್ತಾಂತರಿಸಲು ಆದೇಶ ನೀಡಿದ್ದಾರೆ. ಸಿದ್ಧರಾಮಯ್ಯ ಅವರ ತವರೂರಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವುದು ಅವರ ಕನಸಿನ ಯೋಜನೆಯಾಗಿದ್ದು, ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣವಾಗುವ ಉದ್ದೇಶವಿದ್ದು, ಇದು ಸಿದ್ದರಾಮಯ್ಯ ಅವರ ವಿಧಾನಸಭಾ ಕ್ಷೇತ್ರವಾದ ವರುಣಾ ವ್ಯಾಪ್ತಿಯಲ್ಲಿ ಬರುತ್ತದೆ. ಮೊದಲ …
Read More »
BigTv News
September 18, 2024
Breaking News, ಮೈಸೂರು
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ನವರಾತ್ರಿಯಲ್ಲಿ ಅರಮನೆಯು ಜಗಮಗಿಸಲು 20 ಸಾವಿರ ಹೊಸ ವಿದ್ಯುತ್ ದೀಪಗಳ ಅಳವಡಿಕೆ ಕಾರ್ಯವು ಭರದಿಂದ ಸಾಗಿದೆ. ಅರಮನೆ ಮಂಡಳಿಯ ಎಲೆಕ್ಟ್ರಿಕಲ್ ವಿಭಾಗದ 12 ಸಿಬ್ಬಂದಿ, ಮಳೆ ಗಾಳಿಯಿಂದ ಹಾಳಾದ ವಿದ್ಯುತ್ ಬಲ್ಬ್ಗಳನ್ನು ತೆರವುಗೊಳಿಸಿ, ಹೊಸ ಬಲ್ಬ್ಗಳನ್ನು ಅಳವಡಿಸುವ ಕಾರ್ಯ ಮಂಗಳವಾರ ಪ್ರಾರಂಭವಾಯಿತು. ಬಲರಾಮ, ವರಾಹ, ಜಯಮಾರ್ತಾಂಡ ದ್ವಾರಗಳ ಜೊತೆಗೆ ಆವರಣದ ಎಲ್ಲ ದೇಗುಲಗಳು, ಕೋಟೆ ಸೇರಿದಂತೆ ಎಲ್ಲ ಭಾಗಗಳಿಗೂ ವಿದ್ಯುತ್ ದೀಪ …
Read More »
BigTv News
September 14, 2024
Breaking News, ಮೈಸೂರು
ಮೈಸೂರು: ಅಕ್ರಮ ಸಕ್ರಮ ಯೋಜನೆ ಮರು ಜಾರಿ ಆಗಬೇಕು, ಕೇಂದ್ರ ಸರ್ಕಾರ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ರೈತರು ಹಕ್ಕು ಒತ್ತಾಯ ಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ …
Read More »
BigTv News
September 13, 2024
Breaking News, ಮೈಸೂರು
ಮೈಸೂರು: ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ದೀಪಾಲಂಕಾರವೂ ಒಂದು, ದಸರಾ ಅವಧಿಯೂ ಸೇರಿದಂತೆ ಸುಮಾರು ಒಂದು ತಿಂಗಳ ಕಾಲ ಇಡೀ ಮೈಸೂರು ನಗರ ದೀಪಧಾರಿಣಿಯಂತೆ ಕಂಗೊಳಿಸುತ್ತದೆ. ವರ್ಷದಿಂದ ವರ್ಷಕ್ಕೂ ಇದರ ಮಹತ್ವ, ಜನಾಕರ್ಷಣೆ ಹೆಚ್ಚುತ್ತಲೇ ಇದೆ. ಪಾರಂಪರಿಕ ಕಟ್ಟಡ, ವೃತ್ತ,ರಸ್ತೆಗಳಲ್ಲಿ ಅಳವಡಿಸುವ ದೀಪದ ಬಗೆಯಿಂದ ಇದು ಆಕರ್ಷಣೀಯ. ಈ ಬಾರಿ ಇನ್ನಷ್ಟು ವಿಭಿನ್ನವಾಗಿ ದೀಪಾಲಂಕಾರ ಆಯೋಜಿಸುವ ಚಟುವಟಿಕೆಗಳು ಶುರುವಾಗಿವೆ. ಚೀನಾದಲ್ಲಿ ದೀಪಾಲಂಕಾರಕ್ಕೆ ಬಳಸುವ ತಂತ್ರಜ್ಞಾನಗಳನ್ನು ಮೈಸೂರು ದಸರಾ ದೀಪಾಲಂಕರಾದಲ್ಲೂ ಹೇಗೆ …
Read More »
BigTv News
September 7, 2024
Breaking News, ಮೈಸೂರು
ಮೈಸೂರು: ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ನಗರಕ್ಕಾಗಮಿಸಿರುವ 2ನೇ ತಂಡದ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು. ಮೊದಲ ತಂಡದ 9 ಆನೆಗಳಿಗೆ ನಡೆಸಲಾದ ತೂಕದಲ್ಲಿ ಕ್ಯಾಪ್ಟನ್ ಅಭಿಮನ್ಯು ನಂ. 1 ಆಗಿದ್ದರೆ, 2ನೇ ತಂಡದಲ್ಲಿ ಸುಗ್ರೀವ ಬಲಶಾಲಿ ಎನಿಸಿಕೊಂಡಿದ್ದಾನೆ. 2ನೇ ತಂಡದ ಐದು ಆನೆಗಳು ಗಜಪಡೆಯ ಸಾರಥಿ ಅಭಿಮನ್ಯು ತಂಡಕ್ಕೆ ಸಾಥ್ ನೀಡಿವೆ. ತೂಕ ಪರೀಕ್ಷೆಯಲ್ಲಿ ಸುಗ್ರೀವ 5,190 ಕೆ.ಜಿ., ಮಹೇಂದ್ರ 4,910 ಕೆ.ಜಿ., ಪ್ರಶಾಂತ 4,875, ಕೆ.ಜಿ., ಹೆಣ್ಣಾನೆಗಳಾದ …
Read More »