Welcome to bigtvnews   Click to listen highlighted text! Welcome to bigtvnews
Breaking News

ಮಂಗಳೂರು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಅರೆಸ್ಟ್‌

ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ. ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮಂಗಳೂರಿನ ಕೆ.ಸಿ ರೋಡ್​​​ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ …

Read More »

ಕೇರಳ ಕಣ್ಣೂರು-ಮಂಗಳೂರು ಪ್ಯಾಸೆಂಜರ್ ರೈಲು ಪುನಾರಂಭಕ್ಕೆ ವಿದ್ಯಾರ್ಥಿಗಳ ಒತ್ತಾಯ

ಕಣ್ಣೂರು-ಮಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನಃ ಪ್ರಾರಂಭಿಸುವಂತೆ ಒತ್ತಾಯಿಸಿ ಮಂಗಳೂರು ರೈಲ್ವೆ ನಿಲ್ದಾಣದ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಂಗಳೂರು: ಕೇರಳದ ಕಣ್ಣೂರು ಮತ್ತು ಮಂಗಳೂರು ನಡುವೆ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನಾರಂಭಿಸುವಂತೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.ದಿನನಿತ್ಯ ನಗರಕ್ಕೆ ಕೇರಳದಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದು, ಪ್ಯಾಸೆಂಜರ್ ರೈಲು ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈಲು ಸಂಚಾರ ಸ್ಥಗಿತ ಹಿನ್ನೆಲೆ …

Read More »
You cannot copy content of this page
Click to listen highlighted text!