BigTv News
October 7, 2024
Breaking News, ಮಂಗಳೂರು
ಮಂಗಳೂರು: ನಗರದ ಸಿಸಿಬಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಪತ್ತೆ ಮಾಡಿದ್ದು, ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್ …
Read More »
BigTv News
September 9, 2024
Breaking News, ಮಂಗಳೂರು
ಮಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದರ ಬಿವಂಡಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿಯಾಗಿ ಶಾಸಕ ಐವನ್ ಡಿಸೋಜ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಮಹಾನಗರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಐವನ್ ಡಿಸೋಜ ಕೇರಳ, ಗೋವಾ ಅಲ್ಲದೆ ಉತ್ತರ ಹಾಗೂ ಪೂರ್ವ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಸ್ಕ್ರೀನಿಂಗ್ ಕಮಿಟಿ …
Read More »
BigTv News
September 7, 2024
Breaking News, ಮಂಗಳೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್ ಇಲಾಖೆ ಗುರುತಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ …
Read More »
BigTv News
August 23, 2024
Breaking News, ಮಂಗಳೂರು
ಮಂಗಳೂರು: ಇಂದು ಮಂಗಳೂರು ಬಿಜೆಪಿ ಕಚೇರಿಗೆ ಕಾಂಗ್ರೆಸ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗಿದ್ದು, ಐವಾನ್ ಡಿ ಸೋಜ ಮನೆ ಮೇಲೆ ಕಲ್ಲೆಸೆತ ಹಿನ್ನಲೆ ಇಂದು ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ. ಐವಾನ್ ಡಿ ಸೋಜ ಮನೆಯಿಂದ ಆರಂಭವಾಗಿ ದ. ಕ ಬಿಜೆಪಿ ಕಚೇರಿಗೆ ಪಾದಯಾತ್ರೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎರಡು ಕೆ ಎಸ್ ಆರ್ ಪಿ ತುಕಡಿ, 50 ಅಧಿಕ ಸಿಬ್ಬಂದಿಗಳ …
Read More »
BigTv News
December 25, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಪರಮೇಶ್ವರ್ ಎಲ್ಲಾ ಸರಿ ಕಣ್ರೀ ಆದರೆ..ದಲಿತ. ಇಂತಹ ಕೀಳರಿಮೆಯನ್ನು ತೆಗೆದು ಹಾಕಬೇಕಾದಲ್ಲಿ ನಾವೆಲ್ಲಾ ಒಗ್ಗಟ್ಟಾಗಬೇಕು. ಒಗ್ಗಟ್ಟಾಗದಿದ್ದಲ್ಲಿ ತುಳಿತಕ್ಕೊಳಗಾದ, ಶೋಷಿತ ಸಮಾಜ ಹಾಗೆಯೇ ಮುಂದುವರಿಯುತ್ತದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಆದಿದ್ರಾವಿಡ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ರಕ್ಷಣೆಗೆ ಯಾರೂ ಬರುವುದಿಲ್ಲ. ಶಿಕ್ಷಣದಿಂದ ಮಾತ್ರ ಬಲಯುತರಾಗಲು ಸಾಧ್ಯ. ಆದ್ದರಿಂದ ಆದಿ ದ್ರಾವಿಡ ಸಮಾಜದ ಪ್ರತೀ ಮನೆಯಿಂದ ಓರ್ವನನ್ನಾದರೂ ಪದವೀಧರರನ್ನಾಗಿಸುವ …
Read More »
BigTv News
December 16, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಈ ಶಾಲೆಯ ಮಕ್ಕಳಿಗೆ ಬಸ್ ವ್ಯವಸ್ಥೆಯ ಅನಿವಾರ್ಯತೆಯಿಲ್ಲ, ಟ್ರಾಫಿಕ್ ಜಾಮ್ನಲ್ಲಿ ಸಿಲುಕುವ ಟೆನ್ಷನ್ ಇಲ್ಲ. ಈ ಶಾಲೆಯ ಮಕ್ಕಳೆಲ್ಲಾ ಸಾರಿಗೆಗಾಗಿ ನೆಚ್ಚಿಕೊಂಡಿರೋದು ತಮ್ಮ ಸೈಕಲ್ಗಳನ್ನು ಮಾತ್ರ. ಕೇರಳದ ಸೈಕಲ್ ಶಾಲೆ ಎಂದೇ ಗುರುತಿಸಲ್ಪಟ್ಟಿರುವ ಈ ಶಾಲೆಯು ಇಕೋ ಫ್ರೆಂಡ್ಲಿ ಶಾಲೆಯಾಗಿಯೂ ಮಾರ್ಪಟ್ಟಿದೆ. ಇದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಊದಿನೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ. ಈ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಕಾರಣ ಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗುತ್ತಿದ್ದಾರೆ. …
Read More »
BigTv News
December 9, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಸಿಟಿ ಮಕ್ಕಳಿಗೆ ಕೃಷಿಯ ಅರಿವು ಇಲ್ಲ, ಭತ್ತ, ಕಂಗು ತೆಂಗು ಹೊರತುಪಡಿಸಿ ಯಾವ ಬೆಳೆಯ ಬಗ್ಗೆಯೂ ಮಾಹಿತಿಯೇ ಇಲ್ಲ ಎಂಬ ಅಪವಾದ ಇದೆ. ಆದರೆ ಈ ಅಪವಾದ ವನ್ನು ಮಂಗಳೂರು ನಗರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ತೊಡೆದು ಹಾಕಿದ್ದಾರೆ. ನಗರದ ಮಕ್ಕಳ ತರಕಾರಿ ಕೃಷಿ ಯಾವ ಕೃಷಿಕನಿಗೂ ಕಮ್ಮಿ ಇಲ್ಲದಂತೆ ಫಸಲು ನೀಡುತ್ತಿದ್ದು, ಮಕ್ಕಳು ಟಾರೆಸಿ ಮೇಲೆ ನೆಟ್ಟ ಗಿಡ ಈಗ ಮಧ್ಯಾಹ್ನದ ಬಿಸಿಯೂಟಕ್ಕೆ ತರಕಾರಿಗಳನ್ನು ಒದಗಿಸುತ್ತಿದೆ.ಶಾಲೆ ಜ್ಞಾನಾರ್ಜನೆಗೆ …
Read More »
BigTv News
December 7, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಮಂಗಳೂರಿನಲ್ಲಿ ವ್ಯಾಪಾರದಲ್ಲಿ ಧರ್ಮ ದಂಗಲ್ ಮತ್ತೆ ಮುನ್ನಲೆಗೆ ಬಂದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಠಿ ಮಹೋತ್ಸವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ ಮಾಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವ ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ. ಈ ಷಷ್ಟಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಕರ್ನಾಟಕ …
Read More »
BigTv News
December 6, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಮಂಗಳೂರು ಜಂಕ್ಷನ್ನ ಪುನರಾಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿದ್ದು, ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗವು ಫೆಬ್ರವರಿ ಅಂತ್ಯದ ವೇಳೆಗೆ ಈ ಕಾರ್ಯವನ್ನು ಮುಗಿಸುವ ಭರವಸೆಯನ್ನು ನೀಡಿದೆ. ದಕ್ಷಿಣ ರೈಲ್ವೆಯು “ಅಮೃತ್ ಭಾರತ್ ಸ್ಟೇಷನ್” ಯೋಜನೆಯಡಿ ₹10.58 ಕೋಟಿ ಅಂದಾಜು ವೆಚ್ಚದಲ್ಲಿ ಈ ಪುನರಾಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಇದು ಮುಂದಿನ ವರ್ಷದ ಅಂದರೆ 2024 ಫೆಬ್ರವರಿ ವೇಳೆಗೆ ಸಂಪೂರ್ಣವಾಗಿದೆ ಮುಕ್ತಯಾವಾಗಲಿದೆ. ಈ ವಿಭಾಗದ ಅಡಿಯಲ್ಲಿ ಇನ್ನೂ 15 ನಿಲ್ದಾಣಗಳು ಪುನರಾಭಿವೃದ್ಧಿ ಪ್ರಕ್ರಿಯೆಯ …
Read More »
BigTv News
November 25, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಮುಖ್ಯ ಇಂಜಿನಿಯರ್ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್ಸಿ ಮುಖ್ಯ ಇಂಜಿನಿಯರ್ ಜಯರಾಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶೇ.60ರಷ್ಟು ಕಾಮಗಾರಿ ನಡೆಸಲು 4 …
Read More »