BigTv News
December 1, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ ಮತ್ತು ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ನವೆಂಬರ್29- 30ರಂದು ರಾತ್ರಿ ವೇಳೆಯಲ್ಲಿ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ” ಸಾಹೇಬ್ ಗಂಜ್ ದರೋಡೆ ಗ್ಯಾಂಗ್ …
Read More »
BigTv News
November 30, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಬುಧವಾರ ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ …
Read More »
BigTv News
November 27, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಮಹಮ್ಮದ್ ಶಾರೀಕ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ. ಇದೀಗ ಪೊಲೀಸರ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ವಿಷಯ ಬಯಲಾಗ್ತಿದೆ. ಮಂಗಳೂರಿಗೆ ಬಾಂಬ್ ಜೊತೆಗೆ ಬಂದಿದ್ದು ಕೇವಲ ಶಾರೀಕ್ ಮಾತ್ರ ಅಲ್ಲ. ಮತ್ತೊಬ್ಬ ವ್ಯಕ್ತಿ ಇದ್ದ ಅನ್ನುವ ಆತಂಕಕಾರಿ ಮಾಹಿತಿಯೂ ಬಯಲಾಗಿದೆ. ನವೆಂಬರ್ 19ರಂದು ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಗೂ ಮುನ್ನ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರೀಕ್ ಜೊತೆಗೆ ಇನ್ನಿಬ್ಬರು ಇದ್ದರು …
Read More »
BigTv News
November 22, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ನಾಗುರಿ ಪರಿಸರದಲ್ಲಿ ಶನಿವಾರ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಲ್ಲೇ, ರಾಜ್ಯಾದ್ಯಂತ ಪೊಲೀಸರ ಹೈ-ಅಲರ್ಟ್ ಘೋಷಿಸಲಾಗಿದೆ. ವಿವಿಧ ಗಡಿ ಭಾಗಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಜೊತೆಗೆ ತೀವ್ರ ನಿಗಾ ವಹಿಸಿಕೊಂಡಿದ್ದಾರೆ. ಸ್ಫೋಟದ ಆರೋಪಿ ಶಾರೀಕ್ ಎಂದು ಗುರಿತಿಸಲಾಗಿದ್ದು,ಆತ ಇದ್ದ ತೀರ್ಥಹಳ್ಳಿಯ ಮನೆಗೂ ಪೊಲೀಸರನ್ನು ಒಳಗೊಂಡಂತೆ ಅಧಿಕಾರಿಗಳ ತಂಡವು ಭೇಟಿ ನೀಡಿ, ಪರಿಶೀಲನೆಯಲ್ಲಿ ತೊಡಗಿದೆ.
Read More »
BigTv News
November 22, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆಯಾಗಿದೆ ಅಂಥ ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಅವರು ಇದೇ ವೇಳೇ ಘಟನೆಯಲ್ಲಿ ಚಾಲಕನಿಗೆ ಹಾಗೂ ಪ್ರಯಾಣಕನಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೋಲಿಸರು ತನಿಖೆ ಮಾಡಿದ ವೇಳೆಯಲ್ಲಿ ಘಟನೆಯಲ್ಲಿ ಪ್ರಯಾಣಿಕರ ಮುಖ ಶೇ 40 ಸುಟ್ಟು ಹೋಗಿತ್ತು, ಈ ನಡುವೆ …
Read More »
BigTv News
November 21, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ನಗರದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ ರಾಜ್ಯದಲ್ಲಿ ಸೂಕ್ಷ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆ ಪೊಲೀಸರಿಗೆ ಸೂಚನೆ ನೀಡಿದೆ. ಏರ್ ಪೋರ್ಟ್, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳು, ಪ್ರವಾಸಿ ತಾಣಗಳು, ದೇವಾಲಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಪ್ರಕರಣದ …
Read More »
BigTv News
November 20, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ಡಿಸೆಂಬರ್ 25 ರಂದು ರಾಜ್ಯದ 20 ಸಾವಿರ ಅಂಗನವಾಡಿ ಹಾಗೂ 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯ ಪಠ್ಯಕ್ರಮ ನವೆಂಬರ್ ತಿಂಗಳಾಂತ್ಯಕ್ಕೆ ಬರಲಿದೆ. 1,2 ನೇ ತರಗತಿಗೆ ಎರಡೆರಡು ಪುಸ್ತಕ ಇರುತ್ತದೆ. ಒಂದು ಸಂಖ್ಯಾಶಾಸ್ತ್ರ ವಿಚಾರಗಳನ್ನು ತಿಳಿಸುವಂತಹ ಪುಸ್ತಕವಾದರೆ …
Read More »
BigTv News
November 20, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. …
Read More »
BigTv News
October 21, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು; 2015ರಲ್ಲಿ ನಡೆದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗೆ ಮಂಗಳೂರು ಜಿಲ್ಲಾ ಹೆಚ್ಚುವರಿ ಹಾಗೂ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಬಜ್ಪೆಯ ಸಿದ್ಧಾರ್ಥನಗರದ ನಿವಾಸಿ ಪ್ರವೀಣ್ ಸಲ್ಯಾನ್ ಶಿಕ್ಷೆಗೊಳಗಾದ ಅಪರಾಧಿ. ಈತ 2015ರಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಹಿನ್ನೆಲೆಯಲ್ಲಿ ಆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಅಪರಾಧಿ ಜಿಲ್ಲಾ ಸಶಸ್ತ್ರ ಮೀಸಲುಪಡೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಫೇಸ್ಬುಕ್ ಮೂಲಕ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ …
Read More »
BigTv News
October 14, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ಆದೇಶದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ದಿ| ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ನೇಮಕಾತಿ ಆದೇಶ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿದರು. ಸಿಎಂ ಕಚೇರಿಯ ಆದೇಶ ಪ್ರಕಾರ ನೂತನ ಕುಮಾರಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಸಿಎಂ ಪರಿಹಾರ ನಿಧಿ ವಿಭಾಗದಲ್ಲಿ …
Read More »