ಕಾರವಾರ: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಓರ್ವ ವಿಕಲಚೇತನ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ನಿಜಾಮುದ್ದಿನ್ (36) ಮೃತ ದುರ್ದೈವಿ. ನಿಯಂತ್ರಣ ತಪ್ಪಿದ ಕಾರು ಆಕಳಿಗೆ ಗುದ್ದಿದೆ. ಬಳಿಕ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಿಜಾಮುದ್ದಿನ್ ಹಾಗೂ ಅವರ ಸ್ನೇಹಿತ ಅಬಕಾರಿ ಇಲಾಖೆ ಜಪ್ತಿ ವಾಹನಗಳ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋರಟಿದ್ದರು. ಈ ವೇಳೆ ಅಪಘಾತ ನಡೆದಿದೆ. ಕಾರು ಚಾಲಕ ಅಶೋಕ ಖೇಣಿಗೆ …
Read More »