BigTv News
March 9, 2025
Breaking News, SPECIAL NEWS, ಕರ್ನಾಟಕ, ಕ್ರಿಕೆಟ್, ದುಬೈ
ಇಂದು ದುಬೈನ “ನ್ಯಾಷನಲ್ ಸ್ಟೇಡಿಯಂ”ನಲ್ಲಿ ಭಾರತವು ನ್ಯೂಜಿಲ್ಯಾಂಡ್ ವಿರುದ್ಧ “ಮಿನಿ ವಿಶ್ವಕಪ್ ಚಾಂಪಿಯನ್ಶಿಪ್” ನಲ್ಲಿ ಭಾಗವಹಿಸಿದ್ದು. ಟಾಸ್ ನಲ್ಲಿ ನ್ಯೂಜಿಲೆಂಡ್ ಗೆದ್ದು ಬ್ಯಾಟಿಂಗ್ ಅನ್ನು ಆಯ್ದುಕೊಂಡಿತ್ತು. ಭಾರತಕ್ಕೆ 252 ರನ್ಗಳ ಟಾರ್ಗೆಟ್ಟನ್ನು ನೀಡಿದೆ. ಭಾರತದ ಬ್ಯಾಟಿಂಗ್ ಆರಂಭದಲ್ಲಿ “ರೋಹಿತ್ ಶರ್ಮಾ” ಅವರು ಉತ್ತಮ ನೀಡಿದ್ದಾರೆ. “ಕಿಂಗ್ ಕೊಹ್ಲಿ” ಅವರ ಮೇಲೆ ಅಭಿಮಾನಗಳು ಅಪಾರವಾದ ನಂಬಿಕೆಯನ್ನು ಇಟ್ಟಿದ್ದು ಈ ಬಾರಿ ನಂಬಿಕೆಯನ್ನು ಮುರಿದಿದ್ದಾರೆ. “ಹಾರ್ದಿಕ್ ಪಾಂಡೆ” ಹಾಗೂ “ಕೆಎಲ್ ರಾಹುಲ್” ಪ್ರಮುಖ …
Read More »
BigTv News
December 21, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಐಪಿಎಲ್ 2024ರ ಮಿನಿ ಹರಾಜಿನಲ್ಲಿ ಹಲವು ಆಟಗಾರರ ಅದೃಷ್ಟ ಖುಲಾಯಿಸಿದೆ. ಆಸ್ಟ್ರೇಲಿಯಾ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂಪಾಯಿ ಪಡೆದರೆ, ಪ್ಯಾಟ್ ಕಮ್ಮಿನ್ಸ್ 20.50 ಕೋಟಿ ಪಡೆದ ಹೊಸ ದಾಖಲೆ ಬರೆದರು. ಇದರ ಜೊತೆಗೆ ಇನ್ನೂ ಅಂತಾರಾಷ್ಟ್ರೀಯ ಪಂದ್ಯವನ್ನೇ ಆಡದ ಯುವ ಆಟಗಾರರು ಕೋಟ ಕೋಟ್ಯಧಿಪತಿಗಳಾದರು. ಉತ್ತರ ಪ್ರದೇಶದ ಬ್ಯಾಟರ್ ಸಮೀರ್ ರಿಜ್ವಿ ಅವರನ್ನು 8.40 ಕೋಟಿ ರೂಪಾಯಿ ನೀಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಖರೀದಿ ಮಾಡಿತು. ಇನ್ನು …
Read More »
BigTv News
December 11, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಸರಣಿಗಳನ್ನು ಆಡಬೇಕಿದೆ. ಟಿ20 ಸರಣಿಯೊಂದಿಗೆ ಈ ಪ್ರವಾಸ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ, ಆದರೆ ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಉಳಿದಿವೆ. ಭಾರತ, ಟಿ 20 ನಂತರ, 3 ಪಂದ್ಯಗಳ ಏಕದಿನ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯು ಆಡಲಿದೆ. ಭಾರತದ ಇಬ್ಬರು ದೊಡ್ಡ ಆಟಗಾರರಾದ ರೋಹಿತ್ ಶರ್ಮಾ …
Read More »
BigTv News
November 24, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತದ ವೇಗದ ಬೌಲರ್ ನವ್‌ದೀಪ್ ಸೈನಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೈರ್ಯಾಣದಲ್ಲಿ ಹುಟ್ಟಿ ಬೆಳೆದಿರುವ ಅವರು 2019ರಲ್ಲಿ ಭಾರತ ತಂಡದ ಪರವಾಗಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ ಅವರು ತಮ್ಮ 30ನೇ ಹರೆಯದಲ್ಲಿ ಸುದೀರ್ಘ ಕಾಲದ ಗೆಳತಿ ಸ್ವಾತಿ ಅಸ್ಥಾನ ಜೊತೆಗೆ ವೂವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವುದನ್ನು ಸ್ವತಃ ನವ್‌ದೀಪ್ ಸೈನಿ ಇನ್‌ಸ್ಟಾಗ್ರಾಂ ಪೋಸ್ಟ್ ಪೂಲಕ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. “ನಿನ್ನ ಜೊತೆಗೆ ಪ್ರತಿ ದಿನವೂ …
Read More »
BigTv News
November 9, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಕಾಲಿಡುವ ಮುನ್ನವೇ ಯುವರಾಜ್ ಸಿಂಗ್ ಸೂಪರ್ ಸ್ಟಾರ್ ಆಗಿ ಮೆರೆದ ಕ್ರಿಕೆಟಿಗ. ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮುನ್ನವೇ ಯುವಿ ಟಿ20 ವಿಶ್ವಕಪ್‌ನಲ್ಲಿ ಆರು ಎಸೆತಗಳಿಗೆ ಆರು ಸಿಕ್ಸರ್ ಸಿಡಿಸಿ ವಿಶ್ವದಾಖಲೆ ಬರೆದಿದ್ದರು. ಆದರೆ ಕೊಹ್ಲಿ ಭಾರತ ತಂಡಕ್ಕ ಸೇರಿಕೊಂಡ ಬಳಿಕ ಯುವಿ ಹಾಗೂ ಕೊಹ್ಲಿ ಜೊತೆಗಿನ ಒಡನಾಟ ಅದ್ಭುತವಾಗಿತ್ತು ಎನ್ನುವುದು ಕೂಡ ಅಭಿಮಾನಿಗಳಿಗೆ ಗೊತ್ತೇ ಇದೆ. …
Read More »
BigTv News
November 7, 2023
News, ಕರ್ನಾಟಕ, ಕ್ರಿಕೆಟ್, ಕ್ರಿಕೆಟ್, ಕ್ರೀಡೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ …
Read More »
BigTv News
November 5, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 37ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈಗಾಗಲೇ 2023ರ …
Read More »
BigTv News
November 5, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಲ್ಲಿ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅಗ್ರ ಆಟಗಾರರಾಗಿದ್ದಾರೆ. ಈ ಇಬ್ಬರು ಹಲವು ವರ್ಷಗಳ ಕಾಲ ರಾಷ್ಟ್ರೀಯ ತಂಡದಲ್ಲಿ ಅದ್ಭುತಗಳನ್ನು ಮಾಡಿದ್ದಾರೆ ಮತ್ತು ಕೆಲವು ಪ್ರಮುಖ ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದಾರೆ. ಸದ್ಯ ಇಬ್ಬರೂ ದಿಗ್ಗಜರು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಕ್ರಿಕೆಟ್ ಮೈದಾನದ ಹೊರಗೆ ತಮ್ಮ ವೈಯಕ್ತಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ, ಅವರ ವೈಯಕ್ತಿಕ ಸಂಬಂಧ ಮತ್ತು ಪರಸ್ಪರ ಸಮೀಕರಣದ ಬಗ್ಗೆ ಕೆಲವು …
Read More »
BigTv News
November 5, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ವಿರಾಟ್ ಕೊಹ್ಲಿಗೆ ಇಂದು 35ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ. ಇಂದು ಏಕದಿನ ವಿಶ್ವಕಪ್‌ನಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ವೇಳೆ ಅವರಿಂದ ದಾಖಲೆಯ 49ನೇ ಏಕದಿನ ಶತಕ ದಾಖಲಾಗುವ ನಿರೀಕ್ಷೆ ಅಭಿಮಾನಿಗಳದ್ದಾಗಿದೆ. ಕೊಹ್ಲಿ ಈಡನ್ನಲ್ಲಿ ಶತಕ ಸಿಡಿಸಿದರೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ 49 ಏಕದಿನ ಶತಕಗಳ ವಿಶ್ವದಾಖಲೆ ಸರಿಗಟ್ಟಲಿದ್ದಾರೆ. ನಾಯಕ ರೋಹಿತ್ ಶರ್ಮಗೂ ಈಡನ್ ನೆಚ್ಚಿನ ಮೈದಾನವಾಗಿದ್ದು, ಅವರ ವಿಶ್ವದಾಖಲೆಯ 264 ರನ್ …
Read More »
BigTv News
November 5, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ, ದೆಹಲಿ
ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ (World Cup 2023) ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದು, ಈ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ ಕೆಎಲ್ ರಾಹುಲ್ ಅವರನ್ನು ಉಪನಾಯಕನನ್ನಾಗಿ (Vice Captain) ನೇಮಿಸಿದೆ. ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಗುಳಿದಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಬೆಳಗ್ಗೆ ಖಚಿತಪಡಿಸಿದೆ. ಪಾದದ ಗಾಯದಿಂದಾಗಿ ಪಾಂಡ್ಯ ಇನ್ನು ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ …
Read More »