BigTv News
October 13, 2023
ಕ್ರಿಕೆಟ್, ಕ್ರೀಡೆ, ಸುದ್ದಿ
2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆಲ್ಲಲು ಆಲ್ರೌಂಡರ್ ಯುವರಾಜ್ ಸಿಂಗ್ ಪಾತ್ರ ಬಹಳ ಪ್ರಮುಖವಾಗಿತ್ತು. ಅವರು ತಮ್ಮ ಅದ್ಭುತ ಆಲ್ರೌಂಡ್ ಪ್ರದರ್ಶನದಿಂದ ಹಲವು ಪಂದ್ಯಗಳಲ್ಲಿ ಭಾರತ ಗೆಲ್ಲಲು ಸಹಾಯ ಮಾಡಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಕೂಡ ತಂಡಕ್ಕಾಗಿ ಆಡುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆದಿದ್ದರು. ಈ ಬಾರಿ ವಿಶ್ವಕಪ್ನಲ್ಲಿ ಶುಭಮನ್ ಗಿಲ್ ಡೆಂಗ್ಯೂವಿನಿಂದ ಬಳಲುತ್ತಿದ್ದು, ಮೊದಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆ …
Read More »
BigTv News
October 13, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಈ ಬಾರಿಯ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಿತ್ತು. ಆದರೆ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇಲ್ಲದೆ ಸರಳವಾಗಿ ಈ ಪಂದ್ಯ ನಡೆದಿತ್ತು. ಆದರೆ ಉದ್ಘಾಟನಾ ಪಂದ್ಯ ತಾಣವಾದ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮವನ್ನು ಬಿಸಿಸಿಐ ಹಮ್ಮಿಕೊಂಡಿದೆ. ಈ ವಿಚಾರವನ್ನು ಬಿಸಿಸಿಐ ಅಧಿಕೃತವಾಗಿ ‘ಎಕ್’ನಲ್ಲಿ ಹಂಚಿಕೊಂಡಿದೆ. ಈ ಮನರಂಜನಾ ಕಾರ್ಯಕ್ರಮದ ಬಗ್ಗೆ ಬಿಸಿಸಿಐ ಎಕ್ಸ್ನಲ್ಲಿ ಮೂರು …
Read More »
BigTv News
September 29, 2023
ಕ್ರಿಕೆಟ್, ಕ್ರೀಡೆ, ದೆಹಲಿ, ಸುದ್ದಿ
ಏಕದಿನ ವಿಶ್ವಕಪ್ 2023 ಪಂದ್ಯಾವಳಿಗೆ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಭಾರತದ ಏಷ್ಯಾ ಕಪ್ ಸೂಪರ್ ಫೋರ್ ಮುಖಾಮುಖಿಯಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ವಿಶ್ವಕಪ್ ಆರಂಭಕ್ಕೆ ಮುನ್ನ ಚೇತರಿಸಿಕೊಳ್ಳಲು ವಿಫಲವಾಗಿದ್ದು, ಅವರನ್ನು ತಂಡದಿಂದ ಕೈಬಿಡಲಾಗಿದೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದು ಗಮನ …
Read More »
BigTv News
September 11, 2023
ಕ್ರಿಕೆಟ್, ಕ್ರೀಡೆ, ದೇಶ-ವಿದೇಶ, ಶ್ರೀಲಂಕಾ, ಸುದ್ದಿ
ಕೊಲಂಬೊ (ಶ್ರೀಲಂಕಾ): ನಿನ್ನೆ ಮಳೆಯಿಂದಾಗಿ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದ್ದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ. ಸಂಪೂರ್ಣ 50 ಓವರ್ಗಳನ್ನು ಆಡಿಸುವ ನಿರ್ಧಾರದೊಂದಿಗೆ ಅಂಪೈರ್ಗಳು ಮೈದಾನಕ್ಕಿಳಿದಿದ್ದಾರೆ. ಕ್ರಿಕೆಟ್ ಅಭಿಮಾನಿಗಳಿಗೆ ಅಂತೂ ಇಂತು ಪಂದ್ಯ ಆರಂಭ ಆಯ್ತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಪಾಕಿಸ್ತಾನ ತಂಡಕ್ಕೆ ಬೇಸರ ವಿಷಯ ಎಂದರೆ ಹ್ಯಾರಿಸ್ ರೌಫ್ ಇಂದು ಆಡದೇ ಇರುವುದು.
Read More »
BigTv News
September 2, 2023
ಕ್ರಿಕೆಟ್, ಸುದ್ದಿ
ಪಲ್ಲೆಕಲೆ (ಶ್ರೀಲಂಕಾ): ಕ್ರೀಡಾಭಿಮಾನಿಗಳು ಬಹು ಸಮಯದಿಂದ ಕಾತರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ಲಂಕಾದ ಪಲ್ಲೆಕಲೆ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ. ಈ ಪಿಚ್ನಲ್ಲಿ ಗುರುವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಣಸಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಲಂಕಾದ ಸ್ಪಿನ್ನರ್ಗಳಿ ಮೇಲುಗೈ ಸಾಧಿಸಿದರೆ, ಎರಡನೇ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ವೇಗಿಗಳು ಪ್ರಭಾವ ಬೀರಿದ್ದರು. ಬ್ಯಾಟಿಂಗ್ ಪಿಚ್ ಎಂದೇ ಕರೆಸಿಕೊಳ್ಳುವ ಮೈದಾನದಲ್ಲಿ ಗುರುವಾರ ಲೋ …
Read More »
BigTv News
August 19, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಡರ್ಬಿನ್ (ಐರ್ಲೆಂಡ್): 11 ತಿಂಗಳ ದೀರ್ಘ ಚೇತರಿಕೆಯ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರಿ ಐರ್ಲೆಂಡ್ ವಿರುದ್ಧ ಉತ್ತಮ ಕಮ್ಬ್ಯಾಕ್ ಮಾಡಿದ್ದಾರೆ. ಅಲ್ಲದೇ ಭಾರತದ ತಂಡದ ಟಿ-20 ನಾಯಕರಾದ ಅವರು ದಾಖಲೆ ಬರೆದಿದ್ದಾರೆ. ಭಾರತದ ಟಿ-20 ತಂಡವನ್ನು ಮುನ್ನಡೆಸಿದ ಮೊದಲ ಬೌಲರ್ ಎಂಬ ಖ್ಯಾತಿ ಗೆ ಬುಮ್ರಾ ಒಳಗಾಗಿದ್ದಾರೆ. 2006ರಲ್ಲಿ ವಿರೇಂದ್ರ ಸೆಹ್ವಾಗ್ ಭಾರತವನ್ನು ಮೊದಲ ಬಾರಿಗೆ ಟಿ-20ಯಲ್ಲಿ ಮುನ್ನಡೆಸಿದ್ದರು. ನಂತರ ಮಹೇಂದ್ರ ಸಿಂಗ್ ಧೋನಿ, ಗೌತಮ್ ಗಂಭೀರ್, ಸುರೇಶ್ …
Read More »
BigTv News
August 14, 2023
Health & Fitness, News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಫ್ಲೋರಿಡಾ (ಅಮೆರಿಕ): ವೆಸ್ಟ್ ಇಂಡೀಸ್ನ ದಿಗ್ಗಜ ಆಟದ ಮುಂದೆ ಭಾರತ ಐಪಿಎಲ್ ಸ್ಟಾರ್ಗಳ ಆಟ ನಡೆಯಲಿಲ್ಲ. 3 ಮತ್ತು 4 ನೇ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡಿ ಸರಣಿ ಸಮಬಲ ಸಾಧಿಸಿದ್ದ ಭಾರತ ಐದನೇ ಪಂದ್ಯವನ್ನು ಎಂಟು ವಿಕೆಟ್ಗಳಿಂದ ಸೋತು ತವರಿಗೆ ಮರಳ ಬೇಕಾಗಿದೆ. ಈ ಮೂಲಕ 12ನೇ ಟಿ20 ಸರಣಿ ಜಯ ಟೀಮ್ ಇಂಡಿಯಾದ ಕೈತಪ್ಪಿದೆ. ಸಿರೀಸ್ ಸೋಲಿನ ನಂತರ ಕೋಚ್ ರಾಹುಲ್ ದ್ರಾವಿಡ್ ಆಳವಾದ ಬ್ಯಾಟಿಂಗ್ ಇಲ್ಲದಿರುವುದು ಸೋಲಿಗೆ …
Read More »
BigTv News
August 14, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಲಾಡರ್ಹಿಲ್, ಫ್ಲೋರಿಡಾ:ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 ಗಳನ್ನು ಸೋತ ನಂತರ ಮತ್ತು ಸರಣಿ ರೇಸ್ನಲ್ಲಿ ಹಿಂದೆ ಬಿದ್ದ ಭಾರತ ತಂಡ ಚೇತರಿಸಿಕೊಂಡಿತ್ತು. ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿತ್ತು. ಆದ್ರೆ …
Read More »
BigTv News
August 14, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಬೆಂಗಳೂರು :ಆರಂಭಿಕ ಆಟಗಾರ ಎಲ್.ಆರ್. ಚೇತನ್ ಹಾಗೂ ಮಧ್ಯಮ ವೇಗಿ ಅಭಿಲಾಶ್ ಶೆಟ್ಟಿ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 6 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಮಿಸ್ಟಿಕ್ಸ್ ತಂಡವು ದ್ವಿತೀಯ ಆವೃತ್ತಿಯ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ತಂಡದ ಪರ ಅಭಿಲಾಶ್ ಶೆಟ್ಟಿ 17 ರನ್ಗೆ 3 ಹಾಗೂ ಶರಣ್ …
Read More »
BigTv News
July 27, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಬ್ರಿಡ್ಜ್ಟೌನ್ (ವೆಸ್ಟ್ ಇಂಡೀಸ್): ಟೆಸ್ಟ್ ಸರಣಿ ಬಳಿಕ ಆತಿಥೇಯ ವೆಸ್ಟ್ ಇಂಡೀಸ್ ಮತ್ತು ಪ್ರವಾಸಿ ಟೀಮ್ ಇಂಡಿಯಾ ವೈಟ್ಬಾಲ್ ಕ್ರಿಕೆಟ್ ಸರಣಿಗಳ ಸಲುವಾಗಿ ತಯಾರಿ ನಡೆಸಿವೆ. ಇತ್ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಆಡಲಿದ್ದು, ಪ್ರಥಮ ಹಣಾಹಣಿ ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಜುಲೈ 27ರಂದು (ಗುರುವಾರ) ಜರುಗಲಿದೆ. ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ 1-0 ಅಂತರದ ಜಯ ದಾಖಲಿಸಿದ ರೋಹಿತ್ ಶರ್ಮಾ ಸಾರಥ್ಯದ ಟೀಮ್ …
Read More »