Breaking News

ಕ್ರಿಕೆಟ್

ಟೀಮ್ ಇಂಡಿಯಾ ಟ್ರೋಫಿ ಗೆಲ್ಲಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕು ಕಪಿಲ್ ದೇವ್

ಬೆಂಗಳೂರು: ತವರಿನ ಅಂಗಣದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಭಾರತ ತಂಡವೇ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಚಾಂಪಿಯನ್ ಪಟ್ಟ ಅಲಂಕರಿಸಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕೆಂದು ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಲಹೆ ನೀಡಿದ್ದಾರೆ. 13ನೇ ಆವೃತ್ತಿಯ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ನಡೆಯಲಿದ್ದು, ಇದಕ್ಕಾಗಿ ಬಿಸಿಸಿಐ, ಈಗಾಗಲೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸಂಭಾವ್ಯ …

Read More »

ಟೆಸ್ಟ್ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕೇವಲ 35 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ಹಿಟ್‍ಮ್ಯಾನ್ ಸತತ 30ನೇ ಪಂದ್ಯದಲ್ಲಿ ಎರಡಂಕಿ ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸತತ 29 ಪಂದ್ಯಗಳಲ್ಲಿ ಎರಡಂಕಿ ರನ್ ಗಳಿಸಿದ್ದ ಶ್ರೀಲಂಕಾದ ದಿಗ್ಗಜ ಮಹೇಲಾ ಜಯವರ್ಧನೆ …

Read More »

ಕೋಲ್‌ ಕ್ಯಾಪ್ಟನ್‌ ಎಂ.ಎಸ್.ದೋನಿ ಅವರಿಗೆ ಇಂದು 42 ನೇ ಹುಟ್ಟು ಹಬ್ಬದ ಸಂಭ್ರಮ

ಎಂಎಸ್ ಧೋನಿ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ, ಹೇಳಿ? ತನ್ನ ಚಾಣಾಕ್ಷ ನಾಯಕತ್ವದಿಂದ ಭಾರತ ತಂಡವನ್ನು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ .ಭಾರತ ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಹುಟ್ಟುಹಬ್ಬ ಇಂದು . ಅವರು ಜುಲೈ 7 ರಂದು ಜನಿಸಿದರು .ಬಾಲ್ಯದಲ್ಲಿ ಕ್ರಿಕೆಟ್ ಮತ್ತು ಪುಟಬಾಲ್ ಆಟದಲ್ಲಿ ಆಸಕ್ತಿ ಹೊಂದಿದ್ದ ಇವರು ವೃತ್ತಿ ಜೀವನಕ್ಕೆ ಕ್ರಿಕೆಟ್ ಆಯ್ಕೆ ಮಾಡಿಕೊಂಡರು. …

Read More »

ಬಡ ಯುವಕ ಶೈಕ್ಷಣಿಕ ಬದುಕಿಗೆ ಕೆ.ಎಲ್.ರಾಹುಲ್ ಬೆಳಕು

ಹುಬ್ಬಳ್ಳಿ ಕೋಟಿ ಕೋಟಿ ಹಣ ಇದ್ದವರಲ್ಲಿ ದಾನ ಮಾಡುವವರ ಸಂಖ್ಯೆ ಸಾಕಷ್ಟು ವಿರಳ. ಆದರೆ ಇಲ್ಲೊಬ್ಬ ಹೃದಯವಂತ ಆಟಗಾರ ನಿಜಕ್ಕೂ ಕಷ್ಟದ ಬದುಕಿನ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದಾನೆ. ಹುಬ್ಬಳ್ಳಿಯ ಯುವಕರ ಸಹಾಯದಿಂದ ಮಹತ್ವದ ಕಾರ್ಯ ಸಾಧನೆಯಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಕೆ.ಎಲ್. ರಾಹುಲ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್‌.ರಾಹುಲ್ …

Read More »

ಭಾರತ ಸೋಲಿಗೆ ಕಾರಣ ನೀಡಿದ ನಾಯಕ

ಮೂರನೇ ಟೆಸ್ಟ್ ಪಂದ್ಯ ಜೋಹಾನ್ಸ್​ಬರ್ಗ್​​ನಲ್ಲಿ  ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ  ಸೋಲು ಕಂಡಿದ್ದು ದಕ್ಷಿಣ ಆಫ್ರಿಕಾ 7 ವಿಕೆಟ್​ಗಳಿಂದ ಜಯಿಸಿ ಐತಿಹಾಸಿಕ ಸಾಧನೆ ಮಾಡಿತು. ನಾಲ್ಕನೇ ದಿನ ಅರ್ಧ ದಿನ ಮಳೆ ಆಟ ನಡೆದರೂ ಆತಿಥೇಯರ ಗೆಲುವನ್ನು ತಡೆಯಲು ಆಗಲಿಲ್ಲ. ಆಫ್ರಿಕಾ ಕ್ಯಾಪ್ಟನ್ ಡೀನ್ ಎಲ್ಗರ್  ಭರ್ಜರಿ ಆಟವಾಡಿ ಸೌತ್ ಆಫ್ರಿಕಾಗೆ ನಿರೀಕ್ಷೆಮೀರಿದ ಸುಲಭ ಗೆಲುವು ತಂದುಕೊಟ್ಟರು. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ …

Read More »

ಅವಕಾಶ ಸಿಕ್ಕಾಗಲೆಲ್ಲ ನಾವು ಪುಟಿದೇಳುತ್ತೇವೆ: ವಿರಾಟ್ ಕೊಹ್ಲಿ

ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …

Read More »

ಇನ್ನೆರಡು ದಿನದಲ್ಲಿ ವಿರಾಟ್‌ ಕೊಹ್ಲಿ ODI ನಾಯಕತ್ವದ ಭವಿಷ್ಯ ನಿರ್ಧಾರ- ಎಲ್ಲರ ಚಿತ್ತ ಚೇತನ ಶರ್ಮಾ ಸಮಿತಿ ಮೇಲೆ

ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯಿಂದ ವಿರಾಟ್ ಕೊಹ್ಲಿಯ ಏಕದಿನ ನಾಯಕತ್ವದ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ರೂಪಾಂತರಿ ಕೋವಿಡ್​ 19 ಭಿತಿಯ ನಡುವೆಯೂ ಭಾರತ ತಂಡ ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದ್ದು, ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಅತ್ಯುತ್ತಮವಾದ ಬಯೋಬಬಲ್ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದೆ. 2022ರಲ್ಲಿ ಸಂಪೂರ್ಣ ಟಿ20 ಕ್ರಿಕೆಟ್​ ಪಂದ್ಯಗಳಿಗೆ ಹೆಚ್ಚು ಒತ್ತು …

Read More »

ತಮ್ಮ 4ನೇ ಟೆಸ್ಟ್​ ಪಂದ್ಯದಲ್ಲಿ 5ನೇ ಬಾರಿ 5 ವಿಕೆಟ್ ಪಡೆದು ದಾಖಲೆ ಬರೆದ ಅಕ್ಷರ್ ಪಟೇಲ್!!

ಕಾನ್ಪುರ : ಭಾರತ ತಂಡದ ಎಡಗೈ ಸ್ಪಿನ್ನರ್​ ಅಕ್ಷರ್​ ಪಟೇಲ್ ಮೊದಲ ಟೆಸ್ಟ್​ನ ನ್ಯೂಜಿಲ್ಯಾಂಡ್​ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆಯುವ ಮೂಲಕ ತಾವಾಡಿದ ವೃತ್ತಿ ಜೀವನದ ಮೊದಲ 4 ಪಂದ್ಯಗಳಲ್ಲೇ 5ನೇ ಬಾರಿ 5 ವಿಕೆಟ್ ಪಡೆದ ದಾಖಲೆ ಬರೆದಿದ್ದಾರೆ. ಇದೇ ವರ್ಷ ಇಂಗ್ಲೆಂಡ್​ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಅವರು, ಮೊದಲ ಪಂದ್ಯದಲ್ಲೇ 7 ವಿಕೆಟ್​ ಪಡೆದು ಮಿಂಚಿದ್ದರು. ನಂತರ ಉಳಿದ ಮೂರು …

Read More »

ಫೀಲ್ಡಿಂಗ್ ವೇಳೆ ಇಬ್ಬರು ಕ್ರಿಕೆಟರ್‌ಗಳ ಮಧ್ಯೆ ಡಿಕ್ಕಿ- ಓರ್ವ ಐಸಿಯುಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯ ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದ ಪರಿಣಾಮ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್‌ಡಿಎಂ ಬಿ ತಂಡಗಳ ನಡುವೆ ಪಂದ್ಯದ ನಡೆದ ವೇಳೆ ಘಟನೆ ಸಂಭಸಿವಿದೆ. 19ನೇ ಓವರ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್‌ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು …

Read More »

T-20 World Cup: ಸೆಮಿಫೈನಲ್​ ಪಂದ್ಯಕ್ಕೂ ಮುನ್ನ ಪಾಕ್​ಗೆ ಶಾಕ್​..ಇಬ್ಬರು ಪ್ರಮುಖ ಆಟಗಾರರು ಹೊರಕ್ಕೆ..?

ಇಂದು ನಡೆಯಲಿರುವ ಸೆಮಿಫೈನಲ್ ಪಂದ್ಯಕ್ಕೂ ಮುನ್ನವೇ ಪಾಕ್​ ತಂಡಕ್ಕೆ ಆಘಾತ ಉಂಟಾಗಿದೆ. ಇಬ್ಬರು ಪ್ರಮುಖ ಆಟಗಾರರು ಜ್ವರದ ಕಾರಣದಿಂದಾಗಿ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ದುಬೈ: ಟಿ-20 ವಿಶ್ವಕಪ್ ಟೂರ್ನಿಯ (T20 World Cup) ಸೆಮಿಫೈನಲ್ ಪಂದ್ಯದಲ್ಲಿಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ (AUSvsPAK) ಮುಖಾಮುಖಿಯಾಗಲಿವೆ. ಈಗಾಗಲೇ ಆಡಿರುವ ಎಲ್ಲ ಪಂದ್ಯಗಳಲ್ಲೂ ಭರ್ಜರಿ ಜಯದಾಖಲಿಸಿರುವ ಪಾಕ್​ ತಂಡಕ್ಕೆ ಆಘಾತ ಉಂಟಾಗಿದೆ. ಪಾಕ್​ನ ಇಬ್ಬರು ಪ್ರಮುಖ ಆಟಗಾರರು ಇಂದು ನಡೆಯುವ ಪಂದ್ಯಕ್ಕೆ ಅಲಭ್ಯರಾಗುವ …

Read More »