ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಇತರ ಭದ್ರತಾ ಪಡೆಗಳ ಮೂಲಕ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಆದರೆ ಈ ನಡುವೆ ಭದ್ರತಾ ಲೋಪವೊಂದು ಕಂಡು ಬಂದಿದೆ. ಪ್ರಧಾನಿಯ ರೋಡ್ ಷೋ ವೇಳೆ ಯುವಕನೊಬ್ಬ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ. ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪ …
Read More »