Breaking News

ಹುಬ್ಬಳ್ಳಿ ಸುದ್ದಿ

ಸಚಿವ ಪ್ರಹ್ಲಾದ ಜೋಶಿ ಅವರು ಶೌರ್ಯ ಜಾಗರಣ ಯಾತ್ರೆಗೆ ಚಾಲನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಶೌರ್ಯ ಜಾಗರಣ ಯಾತ್ರೆಗೆ ಕೇಂದ್ರ ಗಣಿ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ, ಶಾಸಕ ಮಹೇಶ್ ಟೆಂಗಿನಕಾಯಿ ಉಪಸ್ಥಿತಿಯಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶೌರ್ಯ ಜಾಗರಣ ಯಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇನ್ನೂ ದೇಶಾದ್ಯಂತ ಮಾಡಲಾಗುತ್ತಿದ್ದು, ನಮ್ಮ ದೇಶದ ಚರಿತ್ರೆ …

Read More »

ಈಶ್ವರಿ ಫೌಂಡೇಶನ್ ವತಿಯಿಂದ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ 8 ರಂದು ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ

ಹುಬ್ಬಳ್ಳಿ :ಈಶ್ವರಿ ಫೌಂಡೇಶನ್ ವತಿಯಿಂದ ಪದ್ಮಶ್ರೀ, ಪದ್ಮವಿಭೂಷಣ ಹಾಗೂ ಸಂಗೀತ ದಿಗ್ಗಜರಾದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಇವರ ಸ್ಮರಣೆಯ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ ೮ ರಂದು ಸಂಜೆ ೪.೩೦ ಕ್ಕೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಿ ಫೌಂಡೇಷನ್ ಸಂಸ್ಥಾಪಕರಾದ ಸಂತೋಷ್ ವರ್ಣೇಕರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಧ್ಯಕ್ಷತೆಯನ್ನು ಈಶ್ವರಿ ಫೌಂಡೇಶನ್ …

Read More »

ಗುರುವರ್ಯ ಸವಾಯಿ ಗಂಧರ್ವರ ೭೧ ನೇ ಪುಣ್ಯತಿಥಿಯ ನಿಮಿತ್ತವಾಗಿ ‘ಸಂಗೀತೋತ್ಸವ’ ಕಾರ್ಯಕ್ರಮ…

ಹುಬ್ಬಳ್ಳಿ:ದಿ.ಗುರುವರ್ಯ ಸವಾಯಿ ಗಂಧರ್ವರ ೭೧ ನೇ ಪುಣ್ಯತಿಥಿಯ ನಿಮಿತ್ತವಾಗಿ ‘ಸಂಗೀತೋತ್ಸವ’ ಕಾರ್ಯಕ್ರಮವನ್ನು ಶ್ರೀ ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ವತಿಯಿಂದ ಅಕ್ಟೋಬರ್ ೭ ಹಾಗೂ ೮ ರಂದು ಸಂಜೆ ೮ ಗಂಟೆಗೆ ಕುಂದಗೋಳ ಪಟ್ಟಣದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಿ‌.ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ಚೇರ್ಮನ್ ಅರವಿಂದ್ ಕಟಗಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳವರೆಗೆ ಆಹೋರಾತ್ರಿ …

Read More »

ತರಗತಿ ಬಿಟ್ಟು ಹೋರಾಟಕ್ಕೆ ನಿಂತ ವಿದ್ಯಾರ್ಥಿಗಳು

ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡು ಕಾರ್ಯಕರ್ತರು ಬೇಕೆ ಬೇಕು ನ್ಯಾಯ ಬೇಕು, ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾಲೇಜಿನಲ್ಲಿರುವ ಸಮಸ್ಯೆ ಪರಿಹರಿಸಬೇಕು. ಯಾವುದೇ ಜನಪ್ರತಿನಿಧಿಗಳು ವಿದ್ಯಾರ್ಥಿಗಳ ನೋವನ್ನು ಆಲಿಸಲು ಸಿದ್ಧರಿಲ್ಲ. ಕಾಲೇಜು ಕಟ್ಟಡ ಬೀಳುವ …

Read More »

ದೇಶ ಕಾಯುವ ಯೋಧರಿಗೆ ಸನ್ಮಾನ ಕಾರ್ಯಕ್ರಮ….

ಕುಂದಗೋಳ ಪೌಷ್ಟಿಕ ಆಹಾರ ಜಾಗೃತಿ ಆರೋಗ್ಯಕರ ಜೀವನದ ಬಗ್ಗೆ ತಿಳುವಳಿಕೆ ನೀಡುವ ಪೌಷ್ಠಿಕ ಮಾಸಾ ಚರಣೆ ಕಾರ್ಯಕ್ರಮ ಕುಂದಗೋಳ ಪಟ್ಟಣದ ಅಭಿನವ ಕಲ್ಯಾಣಪೂರ ಬಸವಣ್ಣನವರ ಮಠದಲ್ಲಿ ಜರುಗಿತು. ಗರ್ಭಿಣಿಯರು ಉಡಿ ತುಂಬಲಾಯಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಯೋಜನಾ ಅಧಿಕಾರಿ ಕಾರ್ಯಾಲಯದ ಪೌಷ್ಟಿಕ ಮಾಶಾಶ್ಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಅಶ್ವಿನಿ ಚಡಚಣ ಉದ್ಘಾಟಿಸಿದರು. ದಿವ್ಯ ಸಾನಿಧ್ಯ ಪೂಜೆ ಅಭಿನವ ಕಲ್ಯಾಣಪುರ ಮಠದ ಬಸವಣ್ಣನವರು ವಹಿಸಿಕೊಂಡಿದ್ದರು ಈ ಮಹಿಳಾ ಮತ್ತು …

Read More »

ಕಲಗಟಗಿ ಪಟ್ಟಣದಲ್ಲಿ ನವಜಾತ ಶಿಶು ಪತ್ತೆ…..

ಹುಬ್ಬಳ್ಳಿ:ಕಬ್ಬಿನ ಹೊಲದಲ್ಲಿ ನವಜಾತ ಶಿಶು ಪತ್ತೆ.ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಹೊರ ವಲಯದಲ್ಲಿ ಘಟನೆ ನಡೆದಿದೆ.ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಹೊಲದಲ್ಲಿ ಪತ್ತೆಯಾದ ಮಗು.ಕಬ್ಬಿನ ಹೊಲದಲ್ಲಿಯೇ ಮಗುವಿಗೆ ಜನ್ಮ ನೀಡಿ ಪರಾರಿಯಾದ ತಾಯಿ.ಮೂರು ಕೆಜಿ ತೂಕವಿರುವ ಗಂಡು ಶಿಶು.ಇರುವೆಗಳು ಕಚ್ಚಲು ಆರಂಭಿಸಿದಾಗ ಅಳಲು ಆರಂಭಿಸಿದ್ದ ಮಗು,ಧ್ವನಿ ಕೇಳಿ ಸ್ಥಳೀಯರಿಂದ ಶಿಶು ರಕ್ಷಿಸಿ,‌ ಆರೈಕೆ ಮಾಡಲಾಯಿತು.ಶಿಶುಪಾಲನಾ ಕೇಂದ್ರಕ್ಕೆ ಮಗು ರವಾನೆ ಮಾಡಲಾಗಿದೆ.ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವಿಕೃತ ಕಾಮ ದಾಸೆಗೆ ಗಂಡು ಮಕ್ಕಳೊಂದಿಗೆ ಕಾಮ ದಾಟ…

ಹುಬ್ಬಳ್ಳಿ: ಕಾಮ ತೃಷೆಗಾಗಿ ಅಪ್ತಾಪ್ತ ಬಾಲಕರೊಂದಿಗೆ ಲೈಂಗಿಕೆ ಕ್ರಿಯೆಯಲ್ಲಿ ತೊಡಗಿ ವಿಡಿಯೋ ಮಾಡ್ತಿದ್ದ ಹುಬ್ಬಳ್ಳಿಯ ಪ್ರತಿಷ್ಠಿತ ಹೊಟೇಲ್ ಕುಕ್‌ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಇದೆಂತಾ ಗತಿ ಇದೆ ನೋಡಿ ನಮ್ಮ ದೇಶಕ್ಕೆ. ಇಂತ ಕಾಮುಕರಿಂದ ಎಷ್ಟೋ ಮಕ್ಕಳ ಜೀವನ ಹಾಳಾಗತಿದೆ.ಇಂತ ಕಾಮುಕರಿಂದ ಮಕ್ಕಳನ್ನು ಕಾಪಾಡೋದಾರು ಹೇಗೆ. ಹುಬ್ಬಳ್ಳಿಯ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೊಟೆಲ್ ನಲ್ಲಿ ಕೆಲಸ ಮಾಡತಿದ್ದ ಒರಿಸ್ಸಾ ಮೂಲದ ಕುಕ್ ಒಬ್ಬನ‌ ಕಾಮದಾಟ …

Read More »

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ…

ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಅನಿರ್ದಿಷ್ಟ ಅವಧಿಯ ಪ್ರತಿಭಟನೆಯನ್ನುಧಾರವಾಡ ಜಿಲ್ಲಾ ಎಸ್​ಸಿ ಎಸ್​ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ನೇತೃತ್ವದಲ್ಲಿ ಗುತ್ತಿಗೆ ಪೌರ ಕಾರ್ವಿುಕರು ಪ್ರತಿಭಟನೆ ನಿರತರಾಗಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆ …

Read More »

ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ: ಎಂ ಅರವಿಂದ್ ಬೆಲ್ಲದ…

ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರ ಅತ್ಯಂತ ಗಂಭೀರ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಇದೊಂದು ಬಹಳ ಗಂಭೀರ ವಿಷಯ ಆಗಿದ್ದು. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನ ಅತ್ಯಂತ ಹಿರಿಯ ಮುಖಂಡರು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು. ಅವರ ಮಗ ಮಂತ್ರಿ ಸಹ ಇದ್ದಾರೆಇವರು ಸರ್ಕಾರದ …

Read More »

ಗಾಂಧಿ ಜಯಂತಿ ಅಂಗವಾಗಿ ನೈರುತ್ಯ ರೆಲ್ವೇಯಿಂದ ಬಹುಮಾನ ವಿತರಣೆ….

ಹುಬ್ಬಳ್ಳಿ: ನೈರುತ್ಯ ರೈಲ್ವೆ ಯಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.ನೈರುತ್ಯ ರೈಲ್ವೆಯ ಜಿಎಂ ಸಂಜೀವ್ ಕಿಶೋರ್ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದರು.ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಆಚರಣೆದೇಶಭಿಮಾನ ಮೂಡಿಸೋ ಗೀತೆಗಳ ಗಾಯನ, ನೃತ್ಯ ನಡೆಯಿತು.ಇದೆ ವೇಳೆ ಸ್ವಚ್ ಭಾರತ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.ಜಿಎಂ ಸಂಜೀವ್ ಕಿಶೋರ್ ಅವರಿಂದ ವಿತರಣೆ ಮಾಡಿಸಲಾಯಿತು.ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯ ವಿದ್ಯಾಲಯದ ಕಾವ್ಯ ಪ್ರಥಮ, …

Read More »