BigTv News
September 30, 2023
ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪಾಲಿಕೆ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯ ಚರ್ಚೆಗೆ ತರುವ ಮುನ್ನವೇ ಎಲ್ಲರ ಗಮನಕ್ಕೆ ತಂದ ನಂತರವೇ ಚರ್ಚೆ ಮಾಡುತ್ತವೇ. ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೇಯರ್ ವೀಣಾ ಭರದ್ವಾಡ ಹೇಳಿದರು. ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಭಿವೃದ್ಧಿ ವಿಷಯಗಳ ಚರ್ಚೆ ಬಗ್ಗೆಯೇ ಹೆಚ್ಚಿನ ವಿಷಯ ತರಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರ ಹಾಗೂ ಸಭಾ …
Read More »
BigTv News
September 30, 2023
ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಪಾಲಿಕೆ ಸಭೆಯಲ್ಲಿ ಕಿತ್ತಾಟ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದುಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಚೇರಿ ಎದುರು ಪ್ರತಿಭಟನೆ ನಡೆಸಿದ …
Read More »
BigTv News
September 30, 2023
ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಆರೋಪ ಪ್ರತ್ಯಾರೋಪದಲ್ಲಿ ಮಾತಿನ ಚಕಮಕಿ ನಡೆದಿದೆ. ಹೌದು..ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಪಾಲಿಕೆ ಕಚೇರಿಯಲ್ಲಿ ಸಭೆ ನಡೆದಿದ್ದು, ವಿಷಯ ಪಟ್ಟಿ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ವಿರೋಧ ಪಕ್ಷದ ಗಮನಕ್ಕೆ ತರದೆ ವಿಷಯಪಟ್ಟಿಗೆ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ ವಿರೋಧ …
Read More »
BigTv News
September 27, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..! ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ. ಅಷ್ಟಕ್ಕೂ ಏನಿದು ಯೋಜನೆ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು…ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಮೇಲ್ಸೇತುವೆ ನಿರ್ಮಾಣಕ್ಕೆ …
Read More »
BigTv News
September 27, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಅಷ್ಟಕ್ಕೂ ಏನಿದು ಅನುಮಾನ ಅಂತೀರಾ ತೋರಿಸ್ತಿವಿ ನೋಡಿ.. ಇರುವೆಯಂತೆ ಸಾಗುತ್ತಿರುವ ಹುಬ್ಬಳ್ಳಿ- ಧಾರವಾಡ ನಡುವೆ (ಬೈಪಾಸ್ …
Read More »
BigTv News
September 25, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಷ್ಣು ಲಾತೂರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ ಆಯ್ಕೆಯಾದ …
Read More »
BigTv News
September 23, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿ ಜೊತೆ ಮೈತ್ರಿ ಅಂತಿಮವಾಗಿದೆ ಆದರೆ ಸೀಟು ಹಂಚಿಕೆ ಇನ್ನೂಅಂತಿಮಗೊಂಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು.ಜೆಡಿಎಸ್ ಎನ್ ಡಿ.ಎ ಒಕ್ಕೂಟ ಸೇರಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆಇದೀಗ ಕುಮಾರಸ್ವಾಮಿ ನಮ್ಮ ಜೊತೆ ಸೇರಿರೋದು ಸಂತೋಷದ ಸಂಗತಿ ಎನ್.ಡಿ.ಎ ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ ಯಾಕಂದ್ರೆ ನಮ್ಮ ಪಕ್ಷದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ ಎಂದರು.1998 ರಲ್ಲಿ 1999 ರಲ್ಲಿ ಎನ್.ಡಿ.ಎ ಸರ್ಕಾರ ಮಾಡಿದ …
Read More »
Shaikh BigTv
September 23, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಗಣೇಶ ವಿಸರ್ಜನೆ ಬಹಳ ಶಾಂತಿಯುತವಾಗಿ, ಒಳ್ಳೆಯ ಸಿಸ್ಟಮ್ ಇಂದ ಆಯಿತು. ಅದಕ್ಕೆ ಮೊದಲು ಹುಬ್ಬಳ್ಳಿ – ಧಾರವಾಡದ ಪೊಲೀಸ್ ಕಮಿಷನರ್, ಪೊಲೀಸ್ ಇಲಾಖೆ ಸಿಬ್ಬಂದಿ, ಪೊಲೀಸ್ ಕಂಪ್ಲೀಟ್ ಡಿಪಾರ್ಟ್ಮೆಂಟ್ ಗೆ ಹುಬ್ಬಳ್ಳಿ -ಧಾರವಾಡ ಅವಳಿನಗರದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದ ಹೇಳುತ್ತೇನೆ ಎಂದರು. ಯಾವಾಗಲೂ ಒಂದು ಹಬ್ಬ ಇರಲಿ, ಯಾವ ಜಾತಿ ಧರ್ಮದ್ದು ಆಗಿರಲಿ ಪ್ರತಿಯೊಂದು ಹಬ್ಬ ನಮ್ಮ ಊರ ಹಬ್ಬ ಎಂದು …
Read More »
BigTv News
September 22, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಮುತಾಲಿಕ್ ಮೇಲೆ ಪ್ರಕರಣ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ.ಮುತಾಲಿಕ್ ಹೇಳಿಕೆ ಕುರಿತಂತೆ ಅಂಜುಮನ್ ಹಾಗೂ ಮುಸ್ಲಿಂ ಬಾಂಧವರಿಂದ ದೂರು ನೀಡಲಾಗಿದೆ. ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮಜರುಗಿಸಲಾಗುವುದು ಎಂದರು.ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ನಿನ್ನೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.ಬಳಿಕ ಅಂಜುಮನ್ ಸಂಸ್ಥೆಯಿಂದಲೂ ಸಹ ದೂರು ನೀಡಲಾಗಿದೆ.ಮುತಾಲಿಕ್ ಅವರನ್ನ ಗಡಿಪಾರು ಮಾಡುವಂತೆ ಮನವಿ …
Read More »
BigTv News
September 19, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ.ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ಪ್ರತಿಷ್ಟಾಪನೆ ಮಾಡಲಾಗಿದೆ.ಇನ್ನೂ ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, …
Read More »