Breaking News

ಹುಬ್ಬಳ್ಳಿ ಸುದ್ದಿ

ಧಾರವಾಡದಲ್ಲಿ ನೂತನ ಕಛೇರಿ ಉದ್ಘಾಟನೆ ಮಾಡಿದ ಸಂತೋಷ ಲಾಡ್‌

ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿದ ಸಚಿವ ಸಂತೋಷ್ ಲಾಡ್ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ ಅವರು ,ಸಿದ್ದರಾಮಯ್ಯ ಅವರು ಚಾಂಪಿಯನ್ ಅವರು ದೇಶದಲ್ಲಿ ಪ್ರಮುಖ ನಾಯಕ ಅವರ ಪಾಪುಲಾರಟಿ ಹೆಚ್ಚಾಗ್ತಾ‌ಇದೆ ,ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಹೋಗೂ ವಿಚಾರ, ನೀವು ಅವರನ್ನೆ ಕೇಳಿ, ನಾನು ಎನೂ ಹೇಳಲ್ಲ, ಜಿಲ್ಲಾ ಉಸ್ತುವಾರಿ ಕಚೇರಿ ಸ್ಥಳ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು,ಇಲ್ಲಿ ಕಚೇರಿ ಮಾಡಿದ್ದು ತಪ್ಪೆನು,..?ನಾನು …

Read More »

ಹುಬ್ಬಳ್ಳಿಯಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಬೃಹತ್‌ ಸಮಾವೇಶ

ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಇಂದು ಧಾರವಾಡ ಲೋಕಸಭಾ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಗಳ ಸಭೆಯನ್ನು ರಾಜ್ಯದ ಮಾಜಿ ಸಚಿವರಾದ ಶ್ರೀ ಕೆಎಸ್ಈಶ್ವರಪ್ಪ ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು. ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಮಾತನಾಡಿ ಪಕ್ಷ ಸಂಘಟನೆ ಮತ್ತು ತಮ್ಮ ಲೋಕಸಭಾ ವ್ಯಾಪ್ತಿಯ ಕೆಲಸಗಳ ಕುರಿತು …

Read More »

ಕಾಂಗ್ರೇಸ್‌ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಮಾತನಾಡಿ ಮೋದಿಗೆ ಐರನ್ ಲೆಗ್ ಎಂದ ವಿಚಾರವಾಗಿ ಪ್ರತಿಕ್ರೀಯೆ ನೀಡಿದ್ದಾರೆ. ಸಿದ್ದರಾಮಯ್ಯನವರು 2014, 2018, 2019 ರ ವಿಧಾನ ಸಭೆ ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು.ನರ ರಾಕ್ಷಸ ಎಂದಿದ್ರು, ಆ ಸಮಯದಲ್ಲಿ ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9 ವರ್ಷದ ನಂತರ ಅಧಿಕಾರಕ್ಕೆ ಬಂದಿದ್ದೀರಿ‌. ಸಿದ್ದರಾಮಯ್ಯ, ತಂಗಡಗಿ ಮೋದಿ ಅವರ ವಿರುದ್ದ ಮಾತಾಡೋ ಮುಂಚೆ ನಿಮ್ಮ ಸ್ಥಿತಿ …

Read More »

ಹತ್ತು ಕೆ.ಜೆ.ಅಕ್ಕಿಯನ್ನು ರಾಜ್ಯ ಸರಕಾರವೇ ನೀಡಲಿ : ಪ್ರಲ್ಹಾದ ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ‌ ಪ್ರಲ್ಹಾದ್ ಜೋಶಿ ಅವರು ಇಂದು ಮಾತನಾಡಿ ರಾಜ್ಯ ಸರಕಾರ ನೀಡುವ ಅಕ್ಕಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ,ನಮ್ಮದು ಬಿಟ್ಟು ಕರ್ನಾಟಕ ಸಿ.ಎಂ. ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ, ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ.ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ …

Read More »

ಸಿ.ಎಂ, ಸಿದ್ದರಾಮಯ್ಯನವರ ಸುಳ್ಳು ಭಾಷಣ ದಿಂದ ರಾಜ್ಯಕ್ಕೆ ಲಾಭವಿಲ್ಲ : ಪ್ರಲ್ಹಾದ ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ, ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್‌ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ, ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ.ಕೊವಿಡ್, ರಷ್ಯಾ- …

Read More »

ಕಾಂಗ್ರೇಸ್‌ ನಾಯಕರು ಬಿಜೆಪಿ ಸೇರಿದ್ದೆ, ಬಿಜೆಪಿ ಸೋಲಿಗೆ ಕಾರಣ ಎಂದ ಮಾಜಿ ಡಿಸಿಎಮ್‌ ಈಶ್ವರಪ್ಪ

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ಅಡ್ಜಸ್ಟಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ ಎಂದು ತಿಳಿದ್ದಾರೆ. ಈಗೆ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮದ್ಯೆ ಮಾತಾಡಬೇಕು. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ, ಬಹಿರಂಗ ಹೇಳಿಕೆ ಕೊಡೋ ನಾನು ಮಾತಾಡ್ತೀನಿ.ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ.ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ,‌ ಎಂದು …

Read More »

ಹುಬ್ಬಳ್ಳಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು …

Read More »

ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದ ಅಡಗಾಲು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಸಲೀಂ ಅಹಮ್ಮದ್

ಹುಬ್ಬಳ್ಳಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ, ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭೆಗೆ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂಅಹ್ಮದ್ ಹೇಳಿದ್ದಾರೆ. …

Read More »

ಬಿಜೆಪಿ ಬೆಂಬಲಿತ ಹು-ದಾ ಪಾಲಿಕೆ ಉಪಮೇಯರ ಅವರಿಂದ ಜಗದೀಶ ಶಟ್ಟರ್‌ ಅವರಿಗೆ ಸನ್ಮಾನ.

ಚರ್ಚೆಗೆ ಗ್ರಾಸವಾದ ಉಪಮೇಯರ್ ನಡೆ ಹೌದು ಬಿಜೆಪಿ ಪಕ್ಷದ ಬೆಂಬಲಿತ ಹಾಗೂ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಉಪಮೇಯರ ಸತೀಶ ಹಾನಗಲ್‌ ಅವರು ಜಗದೀಶ್ ಶೆಟ್ಟರ್ ಗೆ ಶುಭಕೋರಿದ್ದಾರೆ. ಈ ಸುದ್ದಿ ಈಗ ಬಿಜೆಪಿ ವಲಯದಲ್ಲಿ ಚೆರ್ಚೆಗೆ ಕಾರಣವಾಗಿದೆ. ಸತೀಶ್ ಹಾನಗಲ್ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸ್ಥಾನ ಪಡೆಯಲು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಈ ಹಿಂದೆ ಬಿಜೆಪಿಯಲ್ಲಿ …

Read More »

25.6.2023 ರಂದು ಹುಬ್ಬಳ್ಳಿ ಹಲವು ನಗರದಲ್ಲಿ ವಿದ್ಯತ್‌ ಇಲ್ಲ…

ಹುಬ್ಬಳ್ಳಿ 110 ಕೆ.ವಿ ವಿದ್ಯುತ್ ಉಪಕೇಂದ್ರ ತಾರಿಹಾಳ ಮತ್ತು 110 ಕೆ.ವಿ. ಗಾಮನಗಟ್ಟಿಯಲ್ಲಿ 1ನೇ ತ್ರೈಮಾಸಿಕ ನಿರ್ವಾಹಣಾ ಕಾರ್ಯವನ್ನು ಕೈಗೊಳ್ಳುವುದರಿಂದ ಜೂನ್ 25ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಎಲ್ಲಾ 33 ಕೆ.ವಿ ಹಾಗೂ 11 ಕೆ.ವಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ. ತಾರಿಹಾಳ ಕೈಗಾರಿಕಾ ಪ್ರದೇಶ ಸ್ಟೇಜ್-1 …

Read More »