Breaking News

ಹುಬ್ಬಳ್ಳಿ ಸುದ್ದಿ

ಹುಬ್ಬಳ್ಳಿ-ಧಾರವಾಡ ನೂತನ ಪೋಲಿಸ್‌ ಕಮೀಷನರ್‌ ,ಎಡಾ ಮಾರ್ಟನ್‌ ನೇಮಕ

ಪೋಲಿಸ್ ಕಮೀಷನರ್ ಆಗಿ ಎಡಾ ಮಾರ್ಟಿನ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಹಲವು ಐಪಿಎಸ್ ಅಧಿಕಾರಿಗಳ ಹೆಸರುಗಳು ಕೂಡ ಅವಳಿ ನಗರದ ಕಮೀಷನರ್ ಆಗುತ್ತಾರೆ ಎಂದು ಕೇಳಿ ಬಂದಿತ್ತು,ಆದ್ರೆ ಈ ಎಲ್ಲದರ ನಡುವೆ ಮುಂಚೂಣಿಯಲ್ಲಿದ್ದ ಎಡಾ ಮಾರ್ಟಿನ್ ಅವರು ಅಧಿಕೃತವಾಗಿ ಹು-ಧಾ ಪೊಲೀಸ್ ಕಮೀಷನರ್ ಆಗಿದ್ದಾರೆ. ಕರ್ನಾಟಕದ ಭಾಗಲಕೋಟಿ,ಹಾಸನ, ರಾಮನಗರ, ಅಷ್ಟೇ ಅಲ್ಲದೇ ಬೆಂಗಳೂರಿನ ಲೋಕಾಯುಕ್ತ ಎಸ್ಪಿಯಾಗಿ ತಮ್ಮದೆಯಾದ ಶೈಲಿಯಲ್ಲಿ ಕರ್ತವ್ಯ ನಿರ್ವಹಿಸಿ …

Read More »

ಬಸ್ಸ ನಿರ್ವಾಹಕಿಯಿಂದ ವೃದ್ಧೆಯ ಕಪಾಳಕ್ಕೆ ಹೊಡೆತ

ಹುಬ್ಬಳ್ಳಿ : ಕುಂದಗೋಳ ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿದ್ದ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ ನಿರ್ವಾಹಕಿಯ ವರ್ತನೆಗೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳ ದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗ ಮಧ್ಯ ಶರೇವಾಡ ಬಳಿ ನಿರ್ವಾಹಕಿ ವೃದ್ಧ ಮಹಿಳೆಯ ಜೊತೆ ಜಗಳ ಪ್ರಾರಂಭವಾಗಿದೆ. ತದನಂತರದಲ್ಲಿ ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ನಿರ್ವಾಹಕಿ ವೃದ್ಧೆ ಎಂಬುದನ್ನು …

Read More »

ಜಗದೀಶ್‌ ಶೆಟ್ಟರ್ ವಿರುದ್ಧ ಎಲ್ಲೂರು ಸ್ವೀಚ್‌ ಆಪ್‌ …?

ಹುಬ್ಬಳ್ಳಿ ; ಬಲು ಕೂತುಹಲಕಾರಿ ಯಾಗಿದ್ದ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಫಲಿತಾಶ ನಾಳೆ ಬರಲಿದೆ. ಕಾಂಗ್ರೇಸ್‌ ಪಕ್ಷದ ನಾಯಕರ ಗೆಲವು ಬಹುತೇಕ ಖಚಿತವೆಂದು ಹೇಳಲಾಗುತ್ತಿದೆ. ಬಿಜೆಪಿ ಪಕ್ಷದ ಸಂಖ್ಯಾಬಲ ಕಡಿಮೆ ಇರುವ ಕಾರಣ ಬಿ.ಜೆ.ಪಿ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪರ್ಧೆಗೆ. ಮಾಡುಲು ಹೀದೆಂಟು ಹಾಕುತ್ತಿದ್ದಾರೆ. ಇತರೆ ಯಾವುದೇ ಪಕ್ಷದ ನಾಯಕರು ಸ್ಪರ್ಧೆಗೆ ಯಾರು ಬಾಗವಹಿಸಲಿಲ್ಲ ಎಂದರೆ ಕಾಂಗ್ರೇಸ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗೆಲುವಿನ ನಗೆ ಬೀರಲಿದ್ದಾರೆ. …

Read More »

ಹುಬ್ಬಳ್ಳಿ ವಾಣಿವಿಲಾಸ ಕ್ರಾಸ್‌ ಬಳಿ ಕಾರು ಮತ್ತು ಬೈಕ್‌ ನಡುವೆ ಅಪಘಾತ.

ಹುಬ್ಬಳ್ಳಿ ವಾಣಿವಿಲಾಸ ಕ್ರಾಸ್ ಬಳಿ ಬೈಕ್ ಮತ್ತು ಕಾರ್ ನಡುವೆ ಲಘು ಅಪಘಾತವಾಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 06 ನೇದವರು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ಮಾಡಿದರು. ಅದೃಷ್ಟವಶ ಯಾವುದೇ ಗಾಯಾಳು ವರದಿಯಾಗಿರುವುದಿಲ್ಲ, ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಸಂಚಾರ ಠಾಣೆಗೆ ಹಸ್ತಾಂತರಿಸಿರುತ್ತಾರೆ. ಎಂದು ಮಾಹಿತಿ ಲಭ್ಯವಾಗಿದೆ. ಕಾರು ಮತ್ತು ಬೈಕ ನಡವೆ ಈ ಅಪಘಾತ ಬುಧವಾರ ಸಂಜೆ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ಆಧಾರಿಸಿ ಸ್ಥಳಕ್ಕೆ ಬೇಟಿ …

Read More »

ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ

ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …

Read More »

ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ

ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ ಹುಬ್ಬಳ್ಳಿ: ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ ನಿರ್ಮಾಣವಾಗಿರುವ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ನಿರ್ಮಾಣ …

Read More »

ಕಳ್ಳತನವಾದ 24 ಗಂಟೆಗಳಲ್ಲಿ ಕಳ್ಳನ ಎಡೆಮುರಿ ಕಟ್ಟಿದ ಕಸಭಾ ಠಾಣೆಯ ಪೋಲಿಸ್ ಅಧಿಕಾರಿಗಳು

ಹುಬ್ಬಳ್ಳಿ ಕಸಬಾ ಪೋಲಿಸ್ ಠಾಣೆಯ ಪೋಲಿಸ್ ಮಹತ್ವರ ಕಾರ್ಯಾಚರಣೆ ಕಳ್ಳತನ ಮಾಡಿದ ಒಬ್ಬ ಕಳ್ಳರ ಬಂಧನ ಮಾಡುವ ಮೂಲಕ ತಮ್ಮ ಕಾರ್ಯದಲ್ಲಿ ಚುರುಕುತನವನ್ನು ಹೆಚ್ಚಿಸಿ ಕೊಂಡಿದ್ದಾರೆ. ಹುಬ್ಬಳ್ಳಿ ನೇಕಾರ ನಗರದ ಆದರ್ಶ ಕಾಲೂನಿಯಲ್ಲಿ ನಿವಾಸಿ ಈಶ್ವರ ಬೇನಾಳ ಅವರ ಮನೆಯಲ್ಲಿ ನಡೆದ ಕಳ್ಳತನವನ್ನು ಕೇವಲ 24 ಗಂಟೆಯಲ್ಲಿ ಕಳ್ಳನ ಹಿಡಿಯುವ ಮೂಲಕ ಯಶಸ್ವಿಯಾಗಿದ್ದಾರೆ. ಒಟ್ಟು 183.ಗ್ರಾಂ 5.ಮಿಲಿ ಅಂದಾಜು 7.34.000 ಸಾವಿರ ರೂಪಾಯಿ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಶಕ್ಕೆ …

Read More »

ನ್ಯಾಯಾಲಯ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಹುಬ್ಬಳ್ಳಿ ಇಂದು ಬೆಳಿಗ್ಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ಹಂದ್ರಾಳ ಅವರು ಉದ್ಘಾಟಿಸಿದರು. ವಕೀಲರಾದ ಆರ್. ಜಿ. ಮಟ್ಟಿ ಅವರು ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Read More »

ಹುಬ್ಬಳ್ಳಿ,ಧಾರವಾಡ ಮಹಾನಗರ ಪಾಲಿಕೆ ಮತ್ತೆ ಬಿಜೆಪಿ ತೆಕ್ಕೆಗೆ

ಧಾರವಾಡ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ …

Read More »

ಮೇಯರ್ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಪಾಲಿಕೆ ಕಚೇರಿ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಈ ಚುನಾವಣೆ ಜರುಗಲಿದೆ. ಬೆಳಿಗ್ಗೆ 9ಕ್ಕೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ …

Read More »