BigTv News
June 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ …
Read More »
BigTv News
June 19, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೇ ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ. ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ಸ ಪ್ರಯಾಣ ಜಾರಿಗೆ ಬಂದ ಹಿನ್ನೆಲೆ ಹಾಗೂ ಇಂದು ಮಣ್ಣುಎತ್ತಿನ ಅಮವಾಸ್ಯೆ ಇರುವ ಕಾರಣ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿದ್ದು , ಹುಬ್ಬಳ್ಳಿಯಲ್ಲಿ ಕೇಂದ್ರ ಬಸ್ಸು ನಿಲ್ದಾಣಗಳಲ್ಲಿ ಪ್ರಯಾಣಿಕರು ಸಂಖ್ಯೆ ಹೆಚ್ಚಾಳವಾಗಿತ್ತು, ಅಮವಾಸ್ಯೆ ಇರುವ ಕಾರಣ ಹುಬ್ಬಳ್ಳಿ ಸಿದ್ದಾರೋಡ ಮಠಕ್ಕೆ ಅತಿ ಹೆಚ್ಚಿನ ಸಂಖ್ಯೆಯ ಭಕ್ತ ಸಾಗರ ದಂಡೆ ಬೇಟಿ ನೀಡಿದೆ , ಈ ಹಿನ್ನೆಲೆಯಲ್ಲಿ ಈ ರೀತಿಯಲ್ಲಿ ಬಸ್ಸುಗಳಲ್ಲಿನ ಆಸನದಲ್ಲಿ ಕುಳಿತು ಕೊಳ್ಳುವ ತವಕದಲ್ಲಿ ಮಹಿಳೆಯರು …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಇಂದು ಅಮವಾಸ್ಯೆ ಹಿನ್ನಲೆ ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಮಹಿಳಾ ಭಕ್ತರ ದಂಡೇ ಹರಿದು ಬಂದಿದೆ ಸರ್ಕಾರದ ಶಕ್ತಿ ಯೋಜನೆ ಸದುಪಯೋಗ ಪಡೆದು ರಾಜ್ಯದ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಆಗಮಿಸುತ್ತಿರುವ ಭಕ್ತರುಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.ತಡರಾತ್ರಿಯಿಂದಲೇ ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಿಂದ ಭಕ್ತರ ಆಗಮನವಾಗುತ್ತಿದೆ ಮಹಿಳೆಯರು ತಮ್ಮ ಗ್ರಾಮದ ತಂಡ ಕಟ್ಟಿಕೊಂಡು ಫ್ರೀ ಬಸ್ ಟೂರ್ ಎಂಜಾಯ್ ಮಾಡುತ್ತಿದ್ದಾರೆ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ತಾರಿಹಾಳ ಕ್ವಾರ್ಟರ್ಸ್ ನಲ್ಲಿ ಒರ್ವ ವ್ಯಕ್ತಿ ಕಳ್ಳತನ ಮಾಡಿದ್ದಾನೆ. ಎಂದು ಆತನನ್ನು ಸಾರ್ವಜನಿಕರು ಹಿಡಿದು 112 ಗೆ ಕರೆ ಮಾಡಿದ್ದು ಹೊಯ್ಸಳ 11 ದೇವರು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ನವನಗರ ಠಾಣೆಗೆ ಒಪ್ಪಿಸಿರುತ್ತಾರೆ.
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನ ಒಲೈಸಿಕೊಳ್ಳಲು ತುಷ್ಟೀಕರಣ ರಾಜಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿ ವಾಪಸ್ ಪಡೆಯಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಸ್ವರೂಪದ ಆರೋಪ ಮಾಡಿದರು.ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮತಾಂತರ ಕಾಯ್ದೆ ಜಾರಿಗೆ ಸ್ವತಃ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯಾನವರೇ ಪ್ರಸ್ತಾಪ ಮಾಡಿದ್ದರು. ಈಗ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಅಗತ್ಯವಿರಲಿಲ್ಲ. …
Read More »
Shaikh BigTv
June 16, 2023
Breaking News, News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿಯೋರ್ವ ಧಾರುಣವಾಗಿ ಸಾವನ್ನಪ್ಪಿದ್ದು, ಮತ್ತೋರ್ವ ವಿಧ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ವಿಶೃತ್ ಬೆಳಗಲಿ (9) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು,ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.ನಿರ್ಮಾಣ ಹಂತದ ಕಟ್ಟಡದ ಕೆಳಭಾಗ ಆಟವಾಡುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಇನ್ನೂ ಆಟವಾಡುವ ಸಂದರ್ಭ ಏಕಾಏಕಿ ಗೋಡೆ ಕುಸಿದು ಬಿದ್ದು, ಘಟನೆ ನಡೆದಿದೆ. ಬೆಳಿಗ್ಗೆ …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಬಸ್ಸ ನಿಲ್ದಾಣದಲ್ಲಿ ಬ್ಯಾಹಟ್ಟಿ ಗ್ರಾಮದ ಬಸ್ ಬಾರದ ವಿಷಯವಾಗಿ ಪ್ರಯಾಣಿಕರು ನಿಯಂತ್ರಕರೊಂದಿಗೆ ಜಗಳವಾಡುತ್ತಿರುವ ಬಗ್ಗೆ ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 09 ದವರು ಸ್ಥಳಕ್ಕೆ ತೆರಳಿ ಪ್ರಯಾಣಿಕರಿಗೆ ಸೂಕ್ತ ತಿಳಿಹೇಳಿ ಬೇರೆ ಬಸ್ ವ್ಯವಸ್ಥೆ ಮಾಡಿಸಿ ಸಮಸ್ಯೆ ಬಗೆಹರಿಸಿರುತ್ತಾರೆ. ಹುಬ್ಬಳ್ಳಿಯ ಹಳೇ ಬಸ್ಸ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ,
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವೀರಶೈವ ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು, ಇಡೀ ಕರ್ನಾಟಕದ ಮಠಾಧೀಶರು ಒಗ್ಗೂಡಿ ಬೃಹತ್ ಸಭೆ ಮಾಡುತ್ತಾ, ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.. ಹೌದು… ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಬೃಹತ್ ಸಭೆ ವೇದಿಕೆಯನ್ನು ಹಮ್ಮಿಕೊಂಡಿದ್ದ, ವೀರಶೈವ ಲಿಂಗಾಯತ ಮಠಾಧೀಶರು, ಎಲ್ಲ ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು. ಈ ಬೃಹತ್ ಮಠಾಧೀಶರ ಸಭೆಗೆ ದಿವ್ಯ ಸಾನಿಧ್ಯವನ್ನು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಕಾಶಿ …
Read More »