Breaking News

ಹುಬ್ಬಳ್ಳಿ ಸುದ್ದಿ

ಮಹಾನಗರ ಪಾಲಿಕೆ ಜೂನ್ 20 ರಂದು ಮೇಯರ್, ಉಪಮೇಯರ್ ಸ್ಥಾನಗಳಿಗೆ ಚುನಾವಣೆ

ಧಾರವಾಡ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿಪಡಿಸಲಾಗಿದೆ ಎಂದು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಅಧ್ಯಕ್ಷಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ …

Read More »

ವೈದ್ಯರು ಪರಿಸರ ಸಂರಕ್ಷಣೆಗಾಗಿ ಪಾದಯಾತ್ರೆ

ಹುಬ್ಬಳ್ಳಿ: ವಿಶ್ವ ಪರಿಸರ ದಿನದ ಅಂಗವಾಗಿ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಧಾರವಾಡ ಜಿಲ್ಲಾ, ಹಾಗೂ ಮಹಿಳಾ ಘಟಕ ಧಾರವಾಡ ಜಿಲ್ಲಾ ಮತ್ತು ಆಯುರ್ವೇದ ಮಹಾವಿದ್ಯಾಲಯ ಹೆಗ್ಗೆರೆ ಹಳೆ ಹುಬ್ಬಳ್ಳಿ, ಅವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಸಸಿ ನೆಡುವ ಮೂಲಕ, ಹಾಗೂ ಜನರಿಗೆ ಜಾಗೃತಿಯನ್ನು ಮೂಡಿಸಲು ಹೆಗ್ಗೇರಿಯಲ್ಲಿ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ. ಎಸ್. ಪ್ರಶಾಂತ್ ಹಾಗೂ ಧಾರವಾಡ ಜಿಲ್ಲಾ ಎನ್. ಐ …

Read More »

ಹುಬ್ಬಳ್ಳಿ ಪೋಲಿಸರ ಕಾರ್ಯಾಚರಣೆ,ನಾಲ್ಕು ಜನ ಮನೆಗಳ್ಳರ ಬಂಧನ

ಹುಬ್ಬಳ್ಳಿ ಇತ್ತೀಚಿಗೆ ಎಸ್.ಎಮ್. ಕೃಷ್ಣಾ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ರವರ ಮಾರ್ಗದರ್ಶನದಲ್ಲಿ ಕಸಬಾ ಪೇಟೆ ಪೋಲಿಸ ಠಾಣೆಯ ಇನ್ಸಪೆಕ್ಟರ್ ಶ್ರೀ ರಾಘವೇಂದ್ರ ಹೆಚ್ , ಹಳ್ಳೂರ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ತಂಡವು ನಾಲ್ಕು ಜನ ಮನೆಗಳ್ಳರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ, ಹುಬ್ಬಳ್ಳಿ ಹಾಗೂ ಕೊಪ್ಪಳ ಪೋಲಿಸ ಠಾಣೆಯಲ್ಲಿ ಕಳ್ಳತನವಾಗಿದ್ದ ಪ್ರಕರಣ ಬೇದಿಸಿ ಮನೆ ಕಳ್ಳತನದಲ್ಲಿ ತೊಡಗಿಕೊಂಡ ಆರೋಪಿಗಳಿಂದ ಅಂದಾಜು 4,95,380 ರೂಪಾಯಿ ಮೌಲ್ಯದ ವಸ್ತುಗಳನ್ನು …

Read More »

ಹುಬ್ಬಳ್ಳಿಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಕಾರ್ಯಕ್ರಮ

ಹುಬ್ಬಳ್ಳಿ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ದಾನೇಶ್ವರಿ ಕಾಲೋನಿಯಲ್ಲಿ S S ಶೆಟ್ಟರ ಫೌಂಡೇಶನ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷರಾದ ಸಂಕಲ್ಪ ಶೆಟ್ಟರ ಹಾಗೂ ಹುಡಾ ಮಾಜಿ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಯವರು ಮಾತನಾಡಿ ಉತ್ತಮ ಪರಿಸರಕ್ಕೆ ಉತ್ತಮ ಆರೋಗ್ಯ ಕಾರಣವಾಗಬಹುದು ಹಾಗಾಗಿ ಪರಿಸರ ಕಾಪಾಡುವದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ …

Read More »

ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ

ಹುಬ್ಬಳ್ಳಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ.

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ. ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ …

Read More »

ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ.

ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ. ಹೆಬ್ಬಳ್ಳಿ :ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಮತ್ತು ಜನತಾ ಪ್ಲಾಟನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೆ, ಸ್ಥಳೀಯ ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹಾಗೂ ಧಾರವಾಡದ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ …

Read More »

ರೈತನ ಬದುಕನ್ನೇ ಕೊಳ್ಳಿ ಇಟ್ಟ ಬಿರುಗಾಳಿ ನೆಲಕ್ಕೂರುಳಿದ ಬಾಳೆ ಬೆಳೆ

ರೈತನ ಬದುಕನ್ನೇ ಕೊಳ್ಳಿ ಇಟ್ಟ ಬಿರುಗಾಳಿ, ನೆಲಕ್ಕೂರುಳಿದ ಬಾಳೆ ಬೆಳೆ ಹುಬ್ಬಳ್ಳಿ ರೈತ ತಾನು ಬೆಳೆದ ಬೆಳೆಯನ್ನು ಬಿರುಗಾಳಿ ಎಂಬ ಭೂತ ಬಂದು ಕೊಚ್ಚಕೊಂಡು ಹೋಗಿದೆ.. ವರ್ಷವಿಡಿ ಬೆಳೆದ ಬಾಳಿ ಗಿಡಗಳು ಬಿರುಗಾಳಿ ರಬಸಕ್ಕೆ ನೆಲಸಮವಾದ ಘಟನೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಅಪ್ಪಯ್ಯ ವಸ್ತ್ರದ ಎಂಬುವರ ಹೊಲದಲ್ಲಿ ಸಂಜೆಹೊತ್ತಿಗೆ ಬಿಸಿದ ಬಿರುಗಾಳಿ ಹೊಡೆತಕ್ಕೆ ಬಾಳೆಗಿಡಗಳು ಸಂಪೂರ್ಣ ನಾಶವಾಗಿ ನೆಲಸಮವಾಗಿ ಬಿಟ್ಟಿವೆ. ಸುಮಾರು ಒಂದೂವರೆ ಎಕ್ರೆ ಬಾಳೆಬೆಳೆ …

Read More »

ಸಾರಿಗೆ ನಿರ್ವಾಹಕರಿಗೆ ಬೀಳ್ಕೊಡುಗೆ ಸನ್ಮಾನ

ಸಾರಿಗೆ ನಿರ್ವಾಹಕರಿಗೆ ಬೀಳ್ಕೊಡುಗೆ ಸನ್ಮಾನ ಗೌರವ ಅರ್ಪಣೆ ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ನಿಷ್ಠಾವಂತ ಸಾರಿಗೆ ನಿರ್ವಾಹಕರಾಗಿ ಎರಡು ವರ್ಷಗಳ ಸೇವೆ ಸಲ್ಲಿಸಿದ ಎಸ್.ಎಸ್.ದೇವರೆಡ್ಡಿ ನಿರ್ವಾಹಕರನ್ನು ಹುಬ್ಬಳ್ಳಿಯ ಎರಡನೇ ಘಟಕದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಬಸವರಾಜ ಯೋಗಪ್ಪನವರ ಸಾರಿಗೆ ನಿರ್ವಾಹಕ ಎಸ್.ಎಸ್.ದೇವರೆಡ್ಡಿ ಪ್ರಯಾಣಿಕರ ನೆಚ್ಚಿನ ಕಂಡಕ್ಟರ್ ಆಗಿದ್ದರು ಎಂದರು. ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ ಘಟಕದ ವ್ಯವಸ್ಥಾಪಕರು ರೋಹಿಣಿ ಬೇವಿನಕಟ್ಟಿ, ಬಿ.ಕೆ ನಾಗರಾಜ, ಎಟಿಎಸ್ ನದಾಫ್, ಬಿಎ …

Read More »

ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ

ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ ಹೈಲೈಟ್ಸ್‌:ರಾಜಧಾನಿ ಮತ್ತು ಉತ್ತರಕರ್ನಾಟಕದ ಮಧ್ಯೆ ವಂದೇ ಭಾರತ್‌ ಸೆಮಿಸ್ಪೀಡ್‌ ರೈಲಿನಲ್ಲಿ ಓಡಾಡಬೇಕು ಎಂಬ ಜನರ ಕನಸು ಶೀಘ್ರದಲ್ಲಿಯೇ ನನಸು.ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸಂಚಾರ ಶೀಘ್ರದಲ್ಲೇ ಆರಂಭ.ಬೆಂಗಳೂರು ಧಾರವಾಡ ವಂದೇ ಭಾರತ್‌ ರೈಲು ರಾಜ್ಯದಲ್ಲಿ ಓಡಾಟ ನಡೆಸುವ ಎರಡನೇ ರೈಲಾಗಲಿದೆ. ಬಹುನಿರೀಕ್ಷತ ಧಾರವಾಡ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್‌ ರೈಲು ಓಡಾಟಕ್ಕೆ …

Read More »