BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಕಲಘಟಗಿ: ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಂತೋಷ್ ಲಾಡ್. ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕಾರಗಿ ಆಯ್ಕೆಯಾಗಿದ್ದು, ಕಳೆದ ಚುನಾವಣೆಯಲ್ಲಿ ಸಿಎಮ್ ನಿಂಬಣ್ಣವರ ವಿರುದ್ದ ಸೋತಿದ್ದರು. ಆದರೆ ಈ ಬಾರಿ ತೀವೃ ಪೈಪೋಟಿ ನಡುವೆ ಟಿಕೆಟ್ ಗಿಟ್ಟಿಸಿಕೊಂಡ ಸಂತೋಷ್ ಲಾಡ್.
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ. ಕಾಂಗ್ರೆಸ್ ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲಾ. ಆದರೆ ಕೆಲ ವ್ಯಕ್ತಿಗಳು ಇದ್ದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ …
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ – ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ. ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಾಯಿತು ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ.
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
https://youtu.be/LhpIc43_xUQ ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ಐದು ಜನರ ಗುಂಪೊಂದು ಓರ್ವನನ್ನು ಹತ್ಯೆಗೈದಿರುವ ಘಟನೆ ನಗರದ ವಿದ್ಯಾನಗರದಲ್ಲಿ ತಡರಾತ್ರಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯ ಹೆಸರು ಸುಶಾಂತ್ ದಾಂಡೇಲಿ (27) ಸೆಟಲ್ಮೆಂಟ್ ನಿವಾಸಿ ಎಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ ವಿದ್ಯಾನಗರದಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಕ್ಲುಲಕ ಕಾರಣಕ್ಕಾಗಿ ಕುಡಿದ ಮತ್ತಿನಲ್ಲಿಯೇ ಮಧ್ಯದ ಬಾಟಲಿಯಿಂದ ಹೊಡೆದು ಆತನ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಹತೈ ಮಾಡಲಾಗಿದೆ. ಹತ್ಯೆ ಮಾಡಿದ ವ್ಯಕ್ತಿಯ ಹೆಸರು ರಾಹುಲ್ …
Read More »
BigTv News
April 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಾನು ಭಾರತೀಯ ಜನತಾ ಪಾರ್ಟಿಯಲ್ಲಿಯೇ ಇರುತ್ತೇನೆ. ಅವರ ಸ್ಟ್ಯಾಂಡ್ ಬೇರೆ, ವೈಯಕ್ತಿಕ ಸಂಭಂದ ಬೇರೆ ಎಂದು ಹುಬ್ಬಳ್ಳಿಯಲ್ಲಿ ಶೆಟ್ಟರ್ ಸಹೋದರ MLC ಪ್ರದೀಪ್ ಶೆಟ್ಟರ್ ಹೇಳಿಕೆ. ನಾನು ದಿನಾ ಈ ಮನೆಗೆ ಬರ್ತೀನಿ, ಊಟ ಮಾಡಿ ಹೋಗ್ತೀನಿ. ವೈಯಕ್ತಿಕ ಬೇರೆ, ಪಕ್ಷ ಬೇರೆ. ಅವರಿನ್ನು ಭಾರತೀಯ ಜನತಾ ಪಕ್ಷದಲ್ಲಿ ಇದ್ದಾರೆ. ಅವರಿನ್ನು ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ.ಇನ್ನು 20 ರ ವರೆಗೂ ಸಮಯ ಇದೆ. ಅವರಿನ್ನು ಯಾವುದೇ …
Read More »
BigTv News
April 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜೀನಾಮೆಗೆ ಶಿರಸಿಗೆ ಹೊರಟ ಶೆಟ್ಟರ್ ಗೆ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ, ತವನಪ್ಪ ಅಷ್ಟಗಿ ಶೆಟ್ಟರ್ಗೆ ಸಾಥ ನೀಡಿದ್ದು, ಇಂದು 11 ಗಂಟೆಗೆ ಸ್ಪೀಕರ್ಗೆ ಶೆಟ್ಟರ್ ರಾಜೀನಾಮೆ ಸಲ್ಲಿಸಲಿದ್ದಾರೆ . ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡದ್ದು, ರಾಹುಲ್ ಗಾಂಧಿಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್.
Read More »
BigTv News
April 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷರಿಗೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಎಂದು ಮಾಜಿ ಸಿಎಮ್ ಜಗದೀಶ್ …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬೆಳಿಗ್ಗೆ ಎಲ್ಲ ಕಾರ್ಯಕರ್ತರ ಸಭೆ ಕರೆದಿದ್ದೆ. ಎಲ್ಲರೂ ಅವರವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ನಮ್ಮ ಜೊತೆ ಸಮಾಲೋಚನೆ ಮಾಡಲು ಸಿಎಂ, ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ ಅವರು ನಮ್ಮ ಮನೆಗೆ ಬರಲಿದ್ದಾರೆ. ಮೂವರೂ ಸೇರಿ ನಮ್ಮ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸಮಾಲೋಚನೆ ನಂತರ ನಿರ್ಧಾರ ಪ್ರಕಟ ಮಾಡಲಿದ್ದೇವೆ. ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ. ಶೆಟ್ಟರ್ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ ಕೊಡುವ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ. ಅಪೂರ್ಣ ಕೆಲಸ ಪರಿಪೂರ್ಣ …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಒಂದೆಡೆ ಶೆಟ್ಟರ್ ನಿವಾಸದಲ್ಲಿ ಜೋಶಿಯಿಂದ ಸಂಧಾನ ಸಭೆ ನಡೆದಿದ್ದು, ಮತ್ತೊಂದೆಡೆ ನಿವಾದ ಹೊರಗೆ ಕಾರ್ಯಕರ್ತರ ಆಕ್ರೋಶ ಮುಗಿಲೆರುತ್ತಿದೆ. ಶೆಟ್ಟರ್ ಗೆ ಟಿಕೇಟ್ ನೀಡಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಟಿಕೆಟ್ ನೀಡದೇ ಹೋದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೆವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಜಗದೀಶ ಶೆಟ್ಟರ್ ಗೆ ಟಿಕೆಟ್ ನೀಡೋ ವಿಚಾರವಾಗಿ ಮಹಿಳೆ ಕಣ್ಣೀರು ಸುರಿಸಿದ್ದು, ಟಿಕೆಟ್ ನೀಡದೇ ಹೋದಲ್ಲಿ ನಾನೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಮಹಿಳಾ ಕಾರ್ಯಕರ್ತೆ ಎಚ್ಚರಿಕೆ …
Read More »