Breaking News

ಹುಬ್ಬಳ್ಳಿ ಸುದ್ದಿ

ಗಿನ್ನಿಸ್ ದಾಖಲೆಯಲ್ಲಿ ಸೆರ್ಪಡೆಯಾದ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ

ಹುಬ್ಬಳ್ಳಿ: ಮಾರ್ಚ್ 12ರಂದು ಧಾರವಾಡದಲ್ಲಿ ಐಐಟಿ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಈ ಪ್ಲಾಟ್‌ಫಾರ್ಮ್‌ನಲ್ಲಿ ಇಲೆಕ್ಟಿಕ್ ಇಂಜಿನ್ ಅಳವಡಿಸಿದ್ದ ಹುಬ್ಬಳ್ಳಿ-ಧಾರವಾಡ ಎಕ್ಸ್‌ಪ್ರೆಸ್ ಮತ್ತು ಬೆಳಗಾವಿ- ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದರು. ಆ ಮೂಲಕ ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಲೋಕಾರ್ಪಣೆಗೊಳಿಸಿದ್ದರು. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಈಗ ಮತ್ತೊಂದು ಗೌರವದ …

Read More »

ಕೈ ಕೊಟ್ಟ ಸರ್ವರ್‌: ಇ-ಸ್ವತ್ತಿನಿಂದ ಜನರಿಗೆ ಬಿಕ್ಕಟ್ಟು

ಹುಬ್ಬಳ್ಳಿ: ಒಂದೆಡೆ ಮಹಾನಗರ ಪಾಲಿಕೆಯ ವಿಳಂಬ ಧೋರಣೆ… ಮತ್ತೊಂದೆಡೆ ಜಿಲ್ಲಾಧಿಕಾರಿ ಸೂಚನೆ… ಆದೇಶ ಪಾಲನೆ ಸಂಕಟದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ… ಈ ಮೂವರ ಮಧ್ಯೆ ಸಿಕ್ಕು ಜನರು ಹೈರಾಣ ಆಗುತ್ತಿದ್ದಾರೆ… ಇ – ಆಸ್ತಿ ಅಥವಾ ಇ – ಸ್ವತ್ತು ಪ್ರಮಾಣ ಪತ್ರ ಕಡ್ಡಾಯ ಸಂಬಂಧ, ಅಧಿಕಾರಿಗಳು ರಾತ್ರೋರಾತ್ರಿ ಕೈಗೊಂಡ ದಿಢೀರ್ ನಿರ್ಧಾರದ ಪರಿಣಾಮ, ಜನರು ಇನ್ನಿಲ್ಲದ ಪಡಿ ಪಾಟಲು ಅನುಭವಿಸುವಂತಾಗಿದೆ …. ಇ – ಸ್ವತ್ತು ಪ್ರಮಾಣಪತ್ರ ಇದ್ದವರಿಗೆ …

Read More »

ಖಾಕಿ ಕಡಕ್ ಬಂದೋಬಸ್ತ್ ಏರಪೋರ್ಟ್ ನಲ್ಲಿಯು ಹೈ ಅಲರ್ಟ್

ಹುಬ್ಬಳ್ಳಿ: ಧಾರವಾಡ ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್. ಮಂಡ್ಯದಿಂದ ಹುಬ್ಬಳ್ಳಿ ಏರಪೋರ್ಟ್ ಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೀತಿಯ ಪರಿಶೀಲನೆ ನಡೆಸಿ, ಏರಪೋರ್ಟ್ ನಲ್ಲಿ ಟೈಟ್ ಸೆಕ್ಯೂರಿಟಿ ನಿಯೋಜನೆ ಮಾಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸದ್ಯ ಏರಪೋರ್ಟ್ ಡಿಸಿಪಿ, ಪೊಲೀಸ್ ಇನ್ಸಪೆಕ್ಟರ್, ಸೇರಿ ಸುಮಾರು 200ಕ್ಕೂ ಅಧಿಕ ಪೊಲೀಸ್ …

Read More »

ರಂಗ ಪಂಚಮಿ ಹಿನ್ನಲೆಯಲ್ಲಿ ನಿಷೇಧಾಜ್ಞೆ ಮಧ್ಯ ಮಾರಾಟ..

ಹುಬ್ಬಳ್ಳಿ ನಗರದಲ್ಲಿ ರಂಗ ಪಂಚಮಿ ಹಿನ್ನಲೆಯಲ್ಲಿ ಮಾನ್ಯ ಪೊಲೀಸ್ ಆಯುಕ್ತರು ಮಧ್ಯ ಮಾರಾಟ ನಿಷೇಧಾಜ್ಞೆ ಹೊರಡಿಸಿದ್ದರು. ನಿಷೇಧಾಜ್ಞೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದಾಗ, ಹುಬ್ಬಳ್ಳಿ ನಗರದ ಕಸಬ ಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ನೇಕಾರ ನಗರದಲ್ಲಿ ಅಂಬಿಕಾ ಸಾವಜಿ ಖಾನಾವಳಿಯಲ್ಲಿ ಅಕ್ರಮವಾಗಿ ಯಾವುದೇ ಲೈಸೆನ್ಸ್ ಪರ್ಮಿಟ್ ಇಲ್ಲದೆ ಅನಧಿಕೃತವಾಗಿ ಮಧ್ಯ ಮಾರಾಟದಲ್ಲಿ ತೊಡಗಿದ್ದು ಕಂಡು ಬಂದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಬಸವ ಮತ್ತು ಕಾಶೀನಾಥ್ …

Read More »

ಹೋಳಿ ಹಬ್ಬದ ನಿಮಿತ್ತ ಚಿಗರಿ ಬಸ್ ಬಂದ್

ಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ನಗರದಲ್ಲಿ ಹೋಳಿ ಹಬ್ಬ ಇರುವುದರಿಂದ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಬಿಆರ್ ಟಿಎಸ್ ಬಸ್ ಗಳ ಕಾರ್ಯಾಚರಣೆ ಇರುವುದಿಲ್ಲ. ಬಣ್ಣದ ಕಾರ್ಯಕ್ರಮ ಮುಗಿದ ಬಳಿಕ ಬಿಆರ್ ಟಿಎಸ್ ಬಸ್ ಗಳನ್ನು ಪ್ರಯಾಣಿಕರ ದಟ್ಟನೆಗೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುವುದು. ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಧಾರವಾಡ ನಾನ್ ಬಿಆರ್ ಟಿಎಸ್ ಬಸ್ ಗಳಲ್ಲಿ ಬಿಆರ್ ಟಿಎಸ್ ಮಾಸಿಕ ಪಾಸ್ ಸ್ಮಾರ್ಟ್ …

Read More »

ಯಡಿಯೂರಪ್ಪನವರ ಹೇಳಿಕೆಗೆ ಶಾಸಕ ಅರವಿಂದ ಬೆಲ್ಲದ ಪುಷ್ಠಿ

ಧಾರವಾಡ: ನಾಲೈದು ಜನ ಶಾಸಕರಿಗೆ ಈ ಬಾರಿ ಟಿಕೆಟ್ ತಪ್ಪಬಹುದು ಎಂಬ ಯಡಿಯೂರಪ್ಪನವರ ಹೇಳಿಕೆಗೆ ಶಾಸಕ ಅರವಿಂದ ಬೆಲ್ಲದ ಕೂಡ ಪುಷ್ಠಿ ನೀಡಿದ್ದಾರೆ .ಧಾರವಾಡದಲ್ಲಿ ಮಾತನಾಡಿದ ಅವರು, ಹಳೆಯ ಹಾಗೂ ವಯಸ್ಸಾದ ಶಾಸಕರು ಕೂಡ ಇದ್ದಾರೆ. ವಯಸ್ಸಾದ ಕಾರಣ ಅವರು ಟಿಕೆಟ್ ಬೇಡ ಎನ್ನಬಹುದು ಅಥವಾ ಪಕ್ಷ ಅವರಿಗೆ ಟಿಕೆಟ್ ನೀಡದೇ ಇರಬಹುದು. ತಾವಾಗಿಯೇ ಅವರು ಟಿಕೆಟ್ ಬೇಡ ಎನ್ನಬಹುದು. ಅಂತಹವರು 121 ಕ್ಷೇತ್ರದಲ್ಲಿ ನಾಲೈದು ಜನ ಇದ್ದೇ ಇರುತ್ತಾರೆ. …

Read More »

ಪೌರನೌಕರರಿಗೆ ಸಿಂಗಪುರ ಪ್ರವಾಸ-ಸಿಎಂ

13 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದಾ ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

Read More »

ಆಟ್ಟಿಟ್ಯುಡ್ ವುಮೆನ್ ಫೌಂಡೇಶನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಆಟ್ಟಿಟ್ಯುಡ್ ವುಮೆನ್ ಫೌಂಡೇಶನ್ (ರಿ) ವತಿಯಿಂದ ಹಳೆ ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಮಂಜುನಾಥ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಬಿ.ಜೆ.ಪಿ. ರಾಜ್ಯ ಪ್ರಕೋಷ್ಟಗಳ ಸಹಸಂಯೋಜಕರಾದ ಶ್ರೀ ಜಯತೀರ್ಥ ಕಟ್ಟಿಯವರು ಮಾತನಾಡುತ್ತ ಎಲ್ಲಿ ಮಹಿಳೆಯರಿಗೆ ಗೌರವ ಇರುತ್ತದೋ ಅಲ್ಲಿ ಯಶಸ್ಸು ಇದ್ದೇ ಇರುತ್ತದೆ‌ ಮತ್ತು ಅಲ್ಲಿ‌ ದೇವತೆಗಳು ಸುಪ್ರೀತರಾಗಿರುತ್ತಾರೆ ಎಂದು ಹೇಳಿದರು. ಇಂದು ಆಟೋ ಚಲಾಯಿಸುವುದರಿಂದ ಹಿಡಿದು ವಿಮಾನದ ಪೈಲಟ್ ವರೆಗೂ ಎಲ್ಲ ಕ್ಷೇತ್ರಗಳಲ್ಲೂ …

Read More »

ಬಂದೋ ಬಸ್ತ್ ಅನಿವಾರ್ಯ: ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ

ಹುಬ್ಬಳ್ಳಿ – ಈದ್ಗಾ ಮೈದಾನದಲ್ಲಿ ಕಾಮಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮನ್ ಗುಪ್ತಾ ಮಾತನಾಡಿದ್ದಾರೆ. ಆಯೋಜಕರು ಕನಿಷ್ಠ 10 ದಿನ ಮೊದಲೇ ಮನವಿ ಕೊಡಬೇಕಿತ್ತು. ಏಕಾಏಕಿ ಕೊಟ್ಟಿರೋದ್ರಿಂದ ದೊಡ್ಡ ನಗರವಾದ ಕಾರಣ ಬಂದೋ ಬಸ್ತ ಗೆ ಅನಿವಾರ್ಯವಾಗಿರುವುದರಿಂದಾ ಸಮಸ್ಯೆಯಾಗುತ್ತದೆ. ಮೊದಲೇ ಮನವಿ ಕೊಟ್ಟಿದ್ರೆ, ಎಲ್ಲೆಲ್ಲಿ ಪೊಲೀಸ್ ನಿಯೋಜನೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡ್ತಿದ್ವಿ. ಈಗಾಗಲೇ ನಗರದಲ್ಲಿ 472 ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.ಆದ್ರೆ ಇವೆಲ್ಲ ಒಂದೇ …

Read More »

ಕೆಲಸದಿಂದ ಸಿಬ್ಬಂದಿಯನ್ನು ತೆಗೆದು ಹಾಕಿದ ಬಿಡಿಕೆ ಕಂಪನಿ-ಕೆಲಸಾಗಾರರಿಂದ ಪ್ರತೀಭಟನೆ

ಹುಬ್ಬಳಿ : ಹುಬ್ಬಳಿ ವಿಮಾನ ನಿಲ್ದಾಣದ ಎದುರಿಗೆ ,ಸ್ವಿಮ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಕಂಪನಿ ಕಳೆದ 14 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕೆಲಸಗಾರರು ಆಡಳಿತ ಮಂಡಳಿ ವಿರುದ್ಧ ಕೆಲಸಗಾರ ಆಕ್ರೋಶ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ರ‌್ಯಾಂಡ್ ಸ್ಟ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೂಲಕ ಇವರನ್ನು ಬಿಡಿಕೆ ಕೆಲಸಕ್ಕೆ ತೆಗೆದುಕೊಂಡಿತ್ತು. ಆದರೆ ಕಳೆದ ಎರಡು ವರ್ಷಗಳಿಂದೆ ಬಿಡಿಕೆ ಏಕಾಏಕಿ 160 ಜನರಿಗೆ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಒತ್ತಡ ಹಾಕಿತ್ತು. ಅದರಂತೆ 110 …

Read More »