admin
March 7, 2023
Uncategorized, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಮ್ಮ ಜೀವನದ ಅಸ್ತಿತ್ವ ಮತ್ತು ಸುಸ್ಥಿರತೆಯು ನಮ್ಮ ಪರಿಸರದಿಂದ ಮಾತ್ರ ಸಾಧ್ಯ. ಆದರೆ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳು ವೇಗವಾಗಿ ಬೆಳೆಯುತ್ತಿದ್ದರೆ, ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನೃಪತುಂಗ ಬೆಟ್ಟದಲ್ಲಿ ಮರಗಳ ಮಾರಣ ಹೋಮವಾಗುತ್ತಿದೆ. ನಗರಗಳು ಬೆಳೆದಂತೆ ಜನರಿಗೆ ಶುದ್ಧ ಗಾಳಿ ಸಿಗುತ್ತಿಲ್ಲ. ಮರಗಳನ್ನು ಕಡಿದು ಕಾಂಕ್ರಿಟ್ ಕಾಡುಗಳನ್ನು ನಿರ್ಮಿಸಲಾಗುತ್ತಿದೆ. ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಸುಂದರವಾದ ಬೆಟ್ಟವೆಂದು ಕರೆಯುವ ನೃಪತುಂಗ ಬೆಟ್ಟವೊಂದಿದೆ. ಈ ಬೆಟ್ಟದಲ್ಲಿ ಪ್ರಾಕೃತಿಕವಾಗಿ ಸಾವಿರಾರು ಸಂಖ್ಯೆಯಲ್ಲಿ …
Read More »
Shaikh BigTv
March 3, 2023
Breaking News, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಸಹಾಯ ಪೋಲಿಸ್ ಆಯುಕ್ತ ಕಾನೂನೂ ಮತ್ತು ಸುವ್ಯವಸ್ತೆ ಅಧಿಕಾರಿ ಸಾಹಿಲ್ ಬಾಗ್ಲಾ ಅವರನ್ನು ಬೆಂಗಳೂರಿನ ಇಂಟೆಲಿಜೆನ್ಸ್ ಡಿಸಿಪಿ ಆಗಿ ಅಧಿಕಾರ ವಹಿಸಿಕೊಳ್ಳಲು ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, ಡಿಸಿಪಿ ಸಾಹಿಲ್ ಬಾಗ್ಲಾ ವರ್ಗಾವಣೆ ಮಾಡಿದೆ. ಬೆಳಗಾವಿಯ ಸಿವಿಲ್ ರೈಟ್ಸ್ ಎಸ್ ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೀವ್ ಎಂ ಅವರನ್ನು ಹುಬ್ಬಳ್ಳಿ ಧಾರವಾಡ ನೂತನ ಸಹಾಯ ಪೋಲಿಸ್ ಆಯುಕ್ತರನ್ನಾಗಿ ನೆಮಕ ಮಾಡಲಾಗಿದೆ.
Read More »
Shaikh BigTv
March 3, 2023
Breaking News, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ದರವನ್ನು ಏರುಸುತ್ತಲೇ ಇದೆ. ದೇಶದ ಜನರಿಗೆ ಅಚ್ಛೇದೀನ್ ಎಂಬ ಆಸೆಯನ್ನು ಹುಟ್ಟಿಸಿ ಜನರನ್ನ ಮೋಸಗೊಳಿಸುತ್ತಿರುವ ದೇಶದ ಪ್ರಥಮ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಏರಿಸುತ್ತಿರುವ ನರೇಂದ್ರ ಮೋದಿ ವಿರುದ್ಧ ಕಾರ್ಯಕರ್ತರು ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ವಾಣಿಜ್ಯ ಬಳಕೆಯ ಹಾಗೂ …
Read More »
admin
March 2, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ಹುಬ್ಬಳ್ಳಿ ನಗರದಲ್ಲಿ ತಾಲೂಕ ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಾಡಿದ್ದು ದಿ. 4ರಂದು ಬಣಕಲ್ ಕೆರೆ ಹತ್ತಿರದ ಸಿದಪಜ್ಜನವರ ಹೊಸಮಠದ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ರಾಜಣ್ಣ ಕೊರವಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬೆಳಿಗ್ಗೆ 8 ಗಂಟೆಗೆ ಮಹಾನಗರ ಪಾಲಿಕೆಯ ಮೇಯರ್ ಈರೇಶ ಅಂಚಟಗೇರಿ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಸಾಹಿತಿ ಸಿ.ಬಿ. ಮರಿಗೌಡರ …
Read More »
admin
March 2, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಕುರಿತು ಲಕ್ಷ್ಮೀ ಹೆಬ್ಬಾಳ್ಕರ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯವರು ಮಾತುಕತೆ ನಡೆಸಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ. ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ …
Read More »
admin
March 1, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ಪಟ್ಟಣದ ಮರಾಠಾ ಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ ಭಾಗಿಯಾಗಿದ್ದು, ಗ್ಯಾರಂಟಿ ಕಾರ್ಡ್ ವಿತರಿಸಿದರು. ಕಾಂಗ್ರೆಸ್ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿದೆ, ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಾಲು ಸಾಲು ಭಾಗ್ಯಗಳು ನಿಮ್ಮ ಮನೆ ತಲುಪಲಿವೆ ಎಂದು ಹೇಳಿದರು. …
Read More »
admin
February 28, 2023
Uncategorized, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹೊರವಲಯದ ಐಟಿಸಿ ಗುದಾಮ ಹತ್ತಿರ ಗದದ ಬಸ್ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಊರುಳಿದೆ. ಈ ದುರ್ಘಟನೆಯಿಂದ ಅಪಘಾತದಲ್ಲಿ ಹಲವರು ಗಂಭಿರ ಗಾಯಗೊಂಡಿದ್ದು, ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ? ಅನ್ನೊ ಅನುಮಾನ ಎಲ್ಲರನನ್ನೂ ಕಾಡುವಂತಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಯ ಗ್ರಾಮಿಣ ಪೊಲೀಸರ ತನಿಖೆ ನಡೆಸಿದ್ದಾರೆ.
Read More »
admin
February 27, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸಚಿವರಾದ ವಿ. ಸೋಮಣ್ಣ ಮತ್ತಿತರರು ಹಾಜರಿದ್ದರು.
Read More »
admin
February 27, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಸೇನೆಯ ವೈದ್ಯಕೀಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ ಎಂಬಾತನು, ರಜೆ ಮೇಲೆ ಧಾರವಾಡದ ಹೆಬ್ಬಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಹೆಬ್ಬಳ್ಳಿಯಿಂದ ಹೆಂಡತಿಗೆ ಬೆಳಗಾವಿಯ ಗೋಕಾಕ ಸಮೀಪದ ಸುಲದಾಳಕ್ಕೆ ತವರು ಮನೆಗೆ ಬಿಡಲು ಹೋಗುತ್ತಿದ್ದಾಗ ವಾಹನ್ ಸೌಂಡ್ ಮಾಡಿದ್ದಕ್ಕೆ, ಕಿಡಿಗೇಡಿಗಳು ನಾಗರಾಜ ಹೆಬ್ಬಾಳ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಧಾರವಾಡದ ಮರೇವಾಡ ಮಹಾದ್ವಾರ ಬಳಿ ಘಟನೆ ನಡೆದಿದ್ದು, ಆರು ಜನರ ಯುವಕರ ತಂಡ ಕಲ್ಲು, ಕೈಗೆ ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ …
Read More »
admin
February 25, 2023
ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ‘ಸರ್ವರಿಗೂ ಉದ್ಯೋಗ’ ಎಂಬ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ನಗರದ ವಿದ್ಯಾನಗರದ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್ ನ ಬಿ.ವಿ.ಬಿ ಕ್ಯಾಂಪಸ್ ನಲ್ಲಿ ಫೆ. ೨೮ ರಂದು ಬೆ. ೯ ಗಂಟೆಗೆ ಆಯೋಜಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಾ. ಚಂದ್ರಪ್ಪ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್ ಧಾರವಾಡ, ಕಾಲೇಜು …
Read More »