BigTv News
January 8, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಬಂದಿದೆ ಹಿಂದೂ ಮುಸ್ಲೀಂ ಅಂತಾ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ಈ ಹಿಂದೆ ಪಾಕಿಸ್ತಾನಕ್ಕೆ ಕೇಕ್ ತಿನ್ನಲು ಹೋಗಿದ್ದು ನರೇಂದ್ರ ಮೋದಿ ಅವರು, ಲಂಡನ್ ನಿಂದ ರಾತ್ರೋರಾತ್ರಿ ನವಾಬ್ ಶರೀಫ್ ಅವರ ಮನೆಗೆ ಹೋಗಿ ಬಿರಿಯಾನಿ, ಕೇಕ್ ತಿಂದಿದ್ದು ಯಾರು? ಅವರ ಬಗ್ಗೆ ಚರ್ಚೆ ಮಾಡಲಿ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರಿಗೆ …
Read More »
BigTv News
January 3, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ.ಇದೇ ಜನವರಿ 22 ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಿದ್ದವಾಗಿದ್ದರೆ. ಇತ್ತ ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಅರೆಸ್ಟ್ ಮಾಡ್ತಿದ್ದಾರೆಂದು, ಬಿಜೆಪಿ ಕಾರ್ಯಕರ್ತರು ಶ್ರೀರಾಮ ಜಯರಾಮ ಎಂದು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡ್ತಿದ್ದಾರೆ. ಇನ್ನು ಸಿದ್ದರಾಮಯ್ಯ …
Read More »
BigTv News
January 3, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಭುಗಿಲೆದ್ದ ಪ್ರತಿಭಟನಾಕಾರರ ಆಕ್ರೋಶ.ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭದ್ರತಾ ದೃಷ್ಟಿಯಿಂದ ನಿಲ್ಲಿಸಿರುವ ಪೋಲಿಸ್ ಬಸ್ ತೆಗೆಯುವಂತೆ ಪ್ರತಿಭಟನಾಕಾರರು ಮನವಿ. ಆದರೆ ಬಸ್ ತೆಗೆಯಲು ಪೊಲೀಸರ ಹಿಂದೇಟು ಹಾಕಿದ್ದಕ್ಕೆ ಅಸಮಾಧಾನಗೊಂಡ ಪ್ರತಿಭಟನಾಕಾರರು.ಬಸ್ ನಾವೆ ತೆಗೆಯುತ್ತೆವೆ ಅಂತ ಮಾತಿನ ಚಕಮಕಿ ನಡೆಯಿತು.ಪೊಲೀಸ್ ಠಾಣೆ ಎದುರು ವಿನೂತನ ಪ್ರತಿಭಟನೆ.ಭಜನೆ ಮೂಲಕ ಪ್ರತಿಭಟನೆ.ಇನ್ನೂ ಕೆಲವೇ ಕ್ಷಣಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿರುವ ಆರ್.ಅಶೋಕ.ಆರ್.ಅಶೋಕ ಆಗಮನ ಮುನ್ನವೇ ತೀವ್ರಗೊಂಡ ಪ್ರತಿಭಟನೆ.ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಹಾಡಿದರು.ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ …
Read More »
BigTv News
January 3, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿಯಿಂದ ಶಹರ ಠಾಣೆ ಎದುರು ಪ್ರತಿಭಟನೆ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ.ಭದ್ರತೆಯ ಸಿದ್ಧತೆ ವೀಕ್ಷಣೆ ಹಿರಿಯ ಅಧಿಕಾರಿಗಳ ಜೊತೆಗೆ ಭದ್ರತೆ ಬಗ್ಗೆ ಚರ್ಚೆ೭ಮೊಬೈಲ್ ಕಮಾಂಡರ್ ಸೆಂಟರ್ ನಲ್ಲಿ ಪ್ರತಿಭಟನಾಕಾರರ ಚಲನವಲನ ವೀಕ್ಷಣೆಮಾಡಿದರು. ಪೊಲೀಸ್ ಠಾಣೆ ಎದುರು ಬಿಜೆಪಿ ಬೃಹತ್ ಪ್ರತಿಭಟನೆ ಹಿನ್ನೆಲೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ.ಪ್ರತಿಭಟನೆಗೆ ಬಿಜೆಪಿ ಯಾವುದೇ ಅನುಮತಿ …
Read More »
BigTv News
January 3, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಎದುರು ಬೃಹತ್ ವೇದಿಕೆ ಸಿದ್ದವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಖಾಂತರ ತೊಡೆ ತಟ್ಟಿದ ಬಿಜೆಪಿ ಸಿದ್ದತೆ ಮಾಡಿಕೊಂಡಿದೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ …
Read More »
admin
January 3, 2024
Breaking News, Business, ತಂತ್ರಜ್ಞಾನ, ಬೆಂಗಳೂರು, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಲೋಕಸಭಾ ಕ್ಷೇತ್ರದ ತಾಲ್ಲೂಕು ಗಳಿಗೆ ವಿಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಟಿ ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ ಲ್. ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಬೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು …
Read More »
BigTv News
January 2, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಕುಂದಗೋಳ : ಕೆಸಿಸಿ ಬ್ಯಾಂಕ್ ಅನೇಕ ಸಾಲದ ಯೋಜನೆಯ ಮೂಲಕ ಗ್ರಾಹಕರಿಗೆ ಉತ್ತಮ ಕೊಡುಗೆ ನೀಡುತ್ತಿದ್ದು ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಬ್ಯಾಂಕ್ ನಿರ್ದೇಶಕ ಉಮೇಶ ಹೆಬಸೂರ ಹೇಳಿದರು.ಪಟ್ಟಣದ ಕೆಸಿಸಿ ಬ್ಯಾಂಕಿನಲ್ಲಿ ಹಮ್ಮಿಕೊಂಡಿದ್ದ ಕುಂದಗೋಳ ಹಾಗೂ ಸಂಶಿ ಶಾಖೆಯಲ್ಲಿ ಹೊಸ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾಠ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್ ಮೊದಲು ರೈತರಿಗೆ ಮಾತ್ರ ಸೌಲಭ್ಯ ನೀಡುತ್ತಿತ್ತು. ಇದೀಗ ಎಲ್ಲ ವರ್ಗದ ಜನರಿಗೂ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. …
Read More »
BigTv News
January 2, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಕುಂದಗೋಳ : ಸಂಶಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಸಂಸ್ಥೆಗೆ ಡಿಸೆಂಬರ್ 2023 ರಿಂದ ಮುಂದಿನ ಐದು ವರ್ಷಗಳವರೆಗೆ ಆಡಳಿತ ಮಂಡಳಿಗೆ ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಎಲ್ಲಾ ಆಡಳಿತ ಮಂಡಳಿಯ ಸದಸ್ಯರಿಗೆ ಸಂಸ್ಥೆಯ ಸಿಬ್ಬಂದಿ ವರ್ಗದಿಂದ ಸನ್ಮಾನ ಸಮಾರಂಭ ಹಾಗೂ ಸಂಸ್ಥೆಯ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಬೆಳ್ಳಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ನೂತನ ವರ್ಷದ ಅಂಗವಾಗಿ ಸಂಶಿ ಅರ್ಬನ್ ಕೋಂ ಆಪರೇಟಿವ್ ಬ್ಯಾಂಕ್ ಹಾಗೂ ಸಿಬ್ಬಂದಿ …
Read More »
BigTv News
January 2, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೇಸಜ್ ಪಾಸ್ ಮಾಡಿ ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ಮಾಡುತ್ತಿದೆಂದು ರಾಮ ಮಂದಿರ ಕೇಸ್ ರೀ ಒಪನ್ ಬಗ್ಗೆ ಶಾಸಕ ಪ್ರಸಾದ ಅಬ್ಬಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ …
Read More »
BigTv News
January 2, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು.ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ವಾಗಿದೆ.ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು ಎಂದು ತಿಳಿಯುತ್ತಿಲ್ಲ.ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ.ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ ಬಿಡುಗಡೆಗೆ ಪತ್ರ ಬರೀತಾರೆ, ಕೆಜೆ ಹಳ್ಳಿ, ಡಿಜೆ ಹಳ್ಳಿ, ಪಿಎಫ್ಐ ಪ್ರಕರಣ ಹಿಂಪಡೆಯೋದು ಮಾಡ್ತಾರೆ,ಐಎಸ್ಐಎಸ್ ಸರ್ಕಾರ ಅಂತಾ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ. ಮುಸಲ್ಮಾನರ ತುಷ್ಟೀಕರಣದ …
Read More »