BigTv News
December 22, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನೆಗೆ ಭೇಟಿ ಕೊಟ್ಟು ಬಂದ ಬಳಿಕ ಧಾರವಾಡ ಲೋಕಸಭಾ ಟಿಕೆಟ್ ಕುರಿತು ಸಾಕಷ್ಟು ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿವೆ. ಈ ಮಧ್ಯೆ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ. ಈ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿಗೆ ಪ್ರಯಾಣ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದ ಇಬ್ಬರು ನಾಯಕರ ಭೇಟಿ.ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್ಗಳು.ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು ನಾಯಕರು.ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಸಂಸದ ಅನಂತಕುಮಾರ ಹೆಗಡೆ. ಡಿ.17 ರಾತ್ರಿ 8.30ಕ್ಕೆ ಒಂದೇ ವಿಮಾನದಲ್ಲಿ ಇಬ್ಬರು ನಾಯಕರು ಪ್ರಯಾಣ ಮಾಡುತ್ತಿರುವ.ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಹುಟ್ಟು …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ತಂದೆ ತಾಯಿ ಕಿತ್ತಾಟದ ನಡುವೆ ಕೂಸು ಬಲಿಯಾದಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ, ನಮ್ಮ ಉತ್ತರ ಕರ್ನಾಟಕ ರೈತರು ಬಲಿಯಾಗುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲು ಹಿಂಜರಿಯುತ್ತಿರುವುದರಿಂದ ರೈತ ಸಂಘಟನೆಗಳು ಪತ್ರ ಚಳುವಳಿ ಮಾಡಲು ಮುಂದಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಹೋರಾಟ ಮಾಡ್ತಾ ಬಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಮ್ಮ ಸಮಾಜದ ನಾಯಕರು, ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ. ಇದೀಗ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.ಹುಬ್ಬಳ್ಳಿಯಲ್ಲಿ ನಡೆದ ಜಗದೀಶ್ ಶೆಟ್ಟರ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ಅವರು ಹೇಳಿಕೆಯು ಹೆಚ್ಚು ಮುನ್ನೆಲೆಗೆ ಬಂದಿದೆ. ದೇವಿ ಕಡೆ ಸ್ವತಂತ್ರ …
Read More »
BigTv News
December 18, 2023
SPECIAL NEWS, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಳೆದ ದಿನ ಹಿಂದೆಂದಿಗಿಂತಲೂ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಮತ್ತೆ ತಮ್ಮ ವಿರೋಧಿ ಗುಂಪಿನ ಮೇಲೆ ಮಾತಿನ ಚಾಟಿ ಬೀಸಿದ್ದಾರೆ.ಒಂದು ಕಡೆ ನಾಡ ದೊರೆ ಸಿದ್ದರಾಮಯ್ಯ ಅವರನ್ನು ಮನೆಗೆ ಕರೆಯಿಸಿ ಶಕ್ತಿ ಪ್ರದರ್ಶನ ನಡೆಸಿದರೆ ಮತ್ತೊಂದು ಕಡೆ ಖಾವಿದಾರಿಗಳ ಆಶೀರ್ವಾದ ಪಡೆದು ವೀರಶೈವ ಲಿಂಗಾಯತ ಕಾರ್ಡ್ ಮತ್ತೊಮ್ಮೆ ಚುನಾವಣೆ ಅಂಗಳಕ್ಕೆ ಬಿಡಲು ಸಜ್ಜಾಗಿದ್ದಾರೆ. ಲೋಕಸಭೆ ಚುನಾವಣೆಗೆ ಶೆಟ್ಟರ್ ಸ್ಪರ್ದೆ ಕುರಿತು ಸಿಎಂ …
Read More »
Malik Belagali
December 17, 2023
Breaking News, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೈಕ್ ಜೊತೆ ಎಮ್ಮೆ ಓಟ: ಧಾರವಾಡದಲ್ಲಿ ಗಮನಸೆಳೆದ ಕ್ರೀಡಾಕೂಟ: ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಚಾಲನೆ . ಧಾರವಾಡ: ಧಾರವಾಡದ ಗೌಳಿ ಸಮುದಾಯ ಪ್ರತಿವರ್ಷ ವಿಶಿಷ್ಟವಾಗಿ ಎಮ್ಮೆ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳುತ್ತ ಬಂದಿದೆ. ಈ ವರ್ಷ ಕೂಡ ಧಾರವಾಡದ ಹನುಮಂತ ನಗರದಲ್ಲಿ ಬೈಕ್ ಜೊತೆ ಎಮ್ಮೆ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಚಾಲನೆ ನೀಡಿದರು. ಬೈಕ್ಗೆ ಎಮ್ಮೆಯನ್ನು ಬೆನ್ನಟ್ಟಿಸಿಕೊಂಡು ಹೋಗಿ ಎಲ್ಲಿಯವರೆಗೆ ಎಮ್ಮೆ …
Read More »
BigTv News
December 16, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಬಿಜೆಪಿ ಶಾಸಕರು ಭಾಗಿಯಾದ ವಿಚಾರವಾಗಿ ಪ್ರಲ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾತನಾಡಿದರು.ನಾಳೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ.ಶಾಸಕರಿಗೆ ಏನಾದರೂ ವಿವರಣೆ ಕೇಳಬೇಕಾ ಅಥವಾ ಮುಂದೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ ಅವರಲ್ಲೇ ಆಂತರಿಕ ಕಚ್ಚಾಟ ಕೂಡಾ ನಡೆದಿದೆ.ಈಗ ಇದ್ದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ಕಾಂಗ್ರೆಸ್ ನವರಿಗೆ ಆಗುವುದಿಲ್ಲ,ನನಗೆ ಮುಖ್ಯ ಮಂತ್ರಿ …
Read More »
Shaikh BigTv
December 15, 2023
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 152 ಆರೋಪಿಗಳ ಬಂಧನವಾಗಿದ್ದು, ಈ ಹಿಂದೆ ಕೆಲ ಬಾಲಾಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ಸಿಕ್ಕಿತ್ತು. ಮೊನ್ನೇ ಸೋಮವಾರ ಅಷ್ಟೇ …
Read More »
BigTv News
December 15, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ.ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ ಮತ್ತು ಟೀಮ್ ಈ ಒಂದು ದಾಳಿಯನ್ನು ಮಾಡಿದೆ.ಎಲೆ ತಟ್ಟುತ್ತಿದ್ದ 6 ಜನರನ್ನು ಪೊಲೀಸರು ಬಂಧನ ಮಾಡಿದ್ದು 27800 ರೂಪಾಯಿ ಹಣವನ್ನು …
Read More »
BigTv News
December 13, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಈರುಳ್ಳಿ, ಬೆಳ್ಳುಳ್ಳಿ ಪ್ರತಿ ಮನೆಯ ಅಡುಗೆಮನೆಯಲ್ಲಿ ಲಭ್ಯವಿರುವ ಮಸಾಲೆ ಸಾಮಾಗ್ರಿಯಾಗಿದೆ. ಇವು ಅಡುಗೆಗೆ ಅತೀ ಅವಶ್ಯಕ ಪದಾರ್ಥಗಳಾಗಿವೆ. ಆದರೆ ಟೊಮೆಟೋ ಬೆಲೆ ಏರಿಕೆ ಬಳಿಕ ಈಗ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಬೆಳ್ಳುಳ್ಳಿ ಬೆಲೆ ಕೇಳಿದರೆ ದಾಂಗಾಗುವುದು ಗ್ಯಾರಂಟಿ. ಅಷ್ಟರ ಮಟ್ಟಿಗೆ ಜವಾರಿ ಮತ್ತು ಹೈಬ್ರೀಡ್ ಬೆಳ್ಳುಳ್ಳಿ ಬೆಲೆ ಏರಿಕೆ ಆಗಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಒಂದು ಕೆ.ಜಿ ಬೆಳ್ಳುಳ್ಳಿಗೆ 80-ರಿಂದ 90 ರೂಪಾಯಿ ಮೊದಲಿತ್ತು. ಇದೀಗ ಬೆಳ್ಳುಳ್ಳಿ ದರ …
Read More »