Breaking News

ಹುಬ್ಬಳ್ಳಿ ಸುದ್ದಿ

ಉಪನ್ಯಾಸ ಕಾರ್ಯಕ್ರಮದಲ್ಲಿ ಭಾರತ ಒಂದಾಗಿರಬೇಕು ಒಂದಾಗಿರುತ್ತೆ : ಚಕ್ರವರ್ತಿ ಸೂಲಿಬೆಲೆ….

ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಮಹಿಳೆಯರು 2 ಸಾವಿರ ಪಡೆಯುತ್ತಿದ್ದಾರೆ. ಆದರೆ, ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರಧಾನಿ ನರೇಂದ್ ರ ಮೋದಿ ಅವರು ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡಿ ಜೀವದ ಗ್ಯಾರಂಟಿ ನೀಡಿದ್ದರು ಎನ್ನುವುದನ್ನು ಮರೆಯಬಾರದು ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಮೋ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಇನ್ನೂ ಮಲಗಿದರೆ ಎದ್ದೇಳುವಾಗ ಭಾರತವಿರದು ಸರಣಿ ಉಪನ್ಯಾಸ …

Read More »

ಪೌರ ಕಾರ್ಮಿಕರ ಹಾಜರಾತಿಯಲ್ಲಿ ಬೃಹತ್ ಗೋಲ್ ಮಾಲ್:ಅಧಿಕಾರಿಗಳು ಶಾಮೀಲು ಶಂಕೆ…?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ನೂರಾರು ಪೌರ ಕಾರ್ಮಿಕರ ವ್ಯವಸ್ಥೆಯಲ್ಲಿ ಕೆಲವೊಂದು ಗಂಭೀರ ಆರೋಪಗಳು ಇದೀಗ ಕೇಳಿ ಬಂದಿವೆ.ದಿನನಿತ್ಯ ಯತಾ ವತ್ತಾಗಿ ಸಾಕಷ್ಟು ಪೌರ ಕಾರ್ಮಿಕರು ಎಂದಿನಂತೆ ಕಾರ್ಯ ನಿರ್ವಹಿಸಿ ಬೆವರು ಹರಿಸಿ ಸಂಬಳ ಪಡೆಯುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಮತ್ತೊಂದು ರೀತಿಯ ಕರಾಳ ವ್ಯವಸ್ಥೆ ಇರುವ ಶಂಕೆ ವ್ಯಕ್ತವಾಗಿದೆ.ಹೌದು ಈ ಬಗ್ಗೆ ಬಿಗ್ ಟಿವಿ ಬಳಿ ಸಾಕ್ಷಿ ಸಮೇತ ದಾಖಲೆ ಇದ್ದು …

Read More »

ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ….

ಹುಬ್ಬಳ್ಳಿ: ಬಡವರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಅಮರಗೋಳದ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, 50ಕೆಜಿಯ 260 ಪ್ಲಾಸ್ಟಿಕ್ ಚೀಲದಲ್ಲಿ ಅಂದಾಜು 130 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರವು ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ …

Read More »

ಚಿಗುರಿ ಬಸಲ್ಲಿ ಬೆಂಕಿ ತಪ್ಪಿದ ದೊಡ್ಡ ಅನಾಹುತ…

ಹುಬ್ಬಳ್ಳಿ: ಹು – ಧಾ ಚಿಗರಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಬಾರಿ ಅನಾಹುತ. ಹೌದು ಧಾರವಾಡದಿಂದ ಹುಬ್ಬಳ್ಳಿಗೆ ಹೋಗುವ ಬಿಆರ್‌ಟಿಎಸ್ ಬಸ್ಸನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಬೆಚ್ಚಿಬಿದ್ದ ಪ್ರಯಾಣಿಕರು.ನವನಗರ ಹೆಚ್-ಡಿ ಬಿ‌ಆರ್‌ಟಿಎಸ್ ಎಪಿಎಂಸಿ ಸ್ಟಾಫ್ ಬಳಿ ಈ ಘಟನೆ ನಡೆದಿದೆ.ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಬಿಆರ್‌ಟಿಎಸ್ ಚಿಗರಿ ಬಸ್ಸ.ಬಸ್ಸಿನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರನ್ನು ಕರೆದುಕೊಂಡು ಹೋಗುತಿತ್ತು. ಚಾಲಕ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ. ಹಿಂದೆ ಹೋಗೆ ನೋಡಿ ಚಿಗರಿ …

Read More »

ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕವಾಗಿ ರೂ. 24 ಕೋಟಿ ಹೊರತಾಗಿ ಹೆಚ್ಚುವರಿಯಾಗಿ ರೂ. 30 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವುದು ಅವಶ್ಯಕವಾಗಿದೆ….

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಜನರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಈ ಭಾಗದ ಜನರಿಗೆ ಸಂಜೀವಿನಿಯಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬೆಂಗಳೂರು ಹಾಗೂ ಮೈಸೂರು ಭಾಗದ ಆಸ್ಪತ್ರೆಗಳಿಗೆ ನೀಡುವ ಅನುದಾನದಂತೆ ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕವಾಗಿ ರೂ. 24 ಕೋಟಿ ಹೊರತಾಗಿ ಹೆಚ್ಚುವರಿಯಾಗಿ ರೂ. 30 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವುದು ಅವಶ್ಯಕವಾಗಿದೆ ಎಂದು ಕಿಮ್ಸ್ ನಿರ್ದೇಶಕರಾದ ಡಾ. ರಾಮಲಿಂಗಪ್ಪ ಅಂಟರತಾನಿ …

Read More »

ಹುಬ್ಬಳ್ಳಿಯಲ್ಲಿ ಅಂಗಡಿಗಳಿಗೆ ಕನ್ನಾ ಹಾಕುತ್ತಿದ್ದ ಅಂತರ್‌ರಾಜ್ಯ ಕಳ್ಳನ ಬಂಧಿಸುವಲ್ಲಿ ಯಶಸ್ವಿ…

ಹುಬ್ಬಳ್ಳಿ: ವಾಣಿಜ್ಯ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಅಂಗಡಿಗಳಿಗೆ ಕನ್ನಾ ಹಾಕುತ್ತಿದ್ದ ಅಂತರ್‌ರಾಜ್ಯ ಕಳ್ಳನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹರಾಷ್ಟ್ರದ ಅಕ್ಕಲಕೋಟೆಯ ಮಹೇಶ್‌ ಪೂಜಾರಿ ಬಂಧಿತ ಆರೋಪಿಯಾಗಿದ್ದು, ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಮಹೇಶ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಾರೆ.ಹುಬ್ಬಳ್ಳಿಯ ವಿವಿದೆಡೆ ಅಂಗಡಿಗಳ ಬೀಗ ಒಡೆದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಯಶಸ್ವಿ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದಿದ್ದು, ಬಂಧಿತನಿಂದ ಎರಡು ಲಕ್ಷ ನಗದು, ಕಳ್ಳತನಕ್ಕೆ ಬಳಸಿದ್ದ ವಸ್ತುಗಳು ಜಪ್ತಿ ಮಾಡಲಾಗಿದೆ. ಉಪನಗರ …

Read More »

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ ನೆಹರು ಮೈದಾನ ಸಮೀಕ್ಷೆ….

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಅಡಿಯಲ್ಲಿ ತಯಾರಾಗುತ್ತಿರುವ ನೆಹರು ಮೈದಾನವನ್ನು ಬೆಳ್ಳಂಬೆಳಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ ಸಮೀಕ್ಷೆ ಮಾಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಅಲ್ಪ ಪ್ರಮಾಣದಲ್ಲಿ ತಯಾರಾದ ನೆಹರು ಮೈದಾನಕ್ಕೆ ದಿನಂಪ್ರತಿ ವಾಕಿಂಗ್ ಮಾಡಲು ನೂರಾರು ಜನರು ಬರುತ್ತಿದ್ದಾರೆ. ಬೆಳಗಿನ ಜಾವ ಕ್ರೀಡಾ ಪ್ರೇಮಿಗಳು, ಕ್ರಿಕೆಟ್, ವಾಲಿಬಾಲ್, ಫುಟ್‌ಬಾಲ್ ಮುಂತಾದ ದೈನಂದಿನ ಚಟುವಟಿಕೆಗಳಿಗೆ ಮೈದಾನಕ್ಕೆ ಆಗಮಿಸಲು ಪ್ರಾರಂಭಿಸಿದ್ದಾರೆ. ಆದರೆ ಒಂದು ವರ್ಷದ ಕೆಲಸದ ನಂತರ …

Read More »

ಹುಬ್ಬಳ್ಳಿಯಿಂದ-ಶಬರಿಮಲೆಗೆ ಇಂದಿನಿಂದ ವಿಶೇಷ ರೈಲು ವ್ಯವಸ್ಥೆ…

ಹುಬ್ಬಳ್ಳಿ: ಹುಬ್ಬಳ್ಳಿಯಿಂದ-ಶಬರಿಮಲೆಗೆ ಇಂದಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಾಲಾಧಾರಿಗಳು ಪೂಜೆ ಸಲ್ಲಿಸಿದರು. ರೈಲಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಕಬ್ಬು, ಬಾಳೆ ಗಿಡ, ಹೂವು ಕಟ್ಟಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ರೈಲಿಗೆ ಪೂಜೆ ಸಲ್ಲಿಸಿದರು. ಶಬರಿಮಲೆ ಯಾತ್ರಿಕರ ದಟ್ಟಣೆ ಪರಿಗಣಿಸಿ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಕೇರಳದ ಕೊಟ್ಟಾಯಂಗೆ 2 ವಿಶೇಷ ರೈಲುಗಳನ್ನು ಆರಂಭಿಸಿದ್ದರಿಂದ ಅನುಕೂಲ ಆಗಿದೆ‌‌ ಎಂದು ಭಕ್ತರು ಸಂತಸ ವ್ಯಕ್ತಪಡಿಸುತ್ತಾರೆ. ಈ …

Read More »

ಸಚಿವ ಸತೀಶ್ ಜಾರಕಿಹೊಳಿ ಅವರು, ಬಾಂಬ್ ಸ್ಫೋಟ ಆಗಿದೆಯಾ? ಎಂದು ವ್ಯಂಗ್ಯವಾಡಿದ್ದಾರೆ……

ಹುಬ್ಬಳ್ಳಿ: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿರುವ ವಿಚಾರ ರಾಜ್ಯಾದ್ಯಂತ ಸದ್ದು ಮಾಡಿದ್ದು, ಈ ಸುದ್ದಿ ಸಿಬ್ಬಂದಿ, ಪೋಷಕರು ಸೇರಿದಂತೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇನ್ನು ಹುಬ್ಬಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಬಾಂಬ್ ಸ್ಫೋಟ ಆಗಿದೆಯಾ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರುತ್ತವೆ ಎಂದು ವ್ಯಂಗ್ಯವಾಡಿದ್ದಾರೆ.i ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ …

Read More »

ಮಿಷಿನ್ ಕಾಂಪೌಂಡ್ ನಲ್ಲಿ ನೇಣು ಹಾಕಿಕೊಂಡ ಯುವಕ….

ಹುಬ್ಬಳ್ಳಿ: ಕಾರವಾರ ರಸ್ತೆಯ ಮಿಷನ್ ಕಂಪೌಂಡ್ ಮನೆಯಲ್ಲಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಒಬ್ಬ ವ್ಯಕ್ತಿ ನೇಣು ಹಾಕಿಕೊಂಡು ಘಟನೆ ನಡೆದಿದೆ.ನೇಣು ಹಾಕ್ಕೊಂಡ ವ್ಯಕ್ತಿ ಅಲೆನ್ ವಿನೋದ ಭಸ್ಮೆ ಎಂದು ಗುರುತಿಸಲಾಗಿದ್ದು. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಶವವನ್ನು ಕಿಮ್ಸ್ ಶವಗಾರಕ್ಕೆ ರವಾನಿಸಿದ್ದಾರೆ

Read More »