Breaking News

ಆಗ್ರಾ

ಮಳೆರಾಯನಿಂದ ಹಾನಿಯಾಗದ ತಾಜ್‌ ಮಹಲ್…

ಆಗ್ರಾ (ಉತ್ತರಪ್ರದೇಶ):ವ್ಯಾಪಕ ಮಳೆಯಿಂದಾಗಿ ಯಮುನಾ ನದಿ ಉಕ್ಕೇರಿದ್ದು, ದೆಹಲಿಯನ್ನು ಮುಳುಗಿಸಿದೆ. ಇತ್ತ ಅದೇ ನದಿ ದಡದ ಮೇಲಿರುವ ತಾಜ್​ಮಹಲ್​ವರೆಗೂ ನೀರು ನುಗ್ಗಿದೆ. ಐತಿಹಾಸಿಕ ಮಹಲ್​ನ ಗೋಡೆಗಳವರೆಗೆ ನೀರು ಬಂದು ನಿಂತಿದೆ. ಇಷ್ಟಾದರೂ ಇದರಿಂದ ಸ್ಮಾರಕಕ್ಕೆ ಯಾವುದೇ ಅಪಾಯವಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ನದಿನೀರಿನ ಮಟ್ಟವು 499 ಅಡಿಗಳಷ್ಟು ಮೇಲೆ ಬಂದಿದೆ. ಇದು ಮಧ್ಯಮ ಪ್ರವಾಹದ ಮಟ್ಟವಾಗಿದೆ. ಮಂಗಳವಾರ ಈ ಭಾಗದಲ್ಲಿ 499.97 ಅಡಿಯಷ್ಟು ನೀರು ಬಂದ …

Read More »