Breaking News

ಮುಂಬೈ

2031 ರ ವೇಳೆಗೆ ಜಗತ್ತಿನ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಲಿದೆ

ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಶೇ 6.7ರಷ್ಟು ಪ್ರಗತಿ ಕಾಣಲಿದೆ. 2030-31ರ ವೇಳೆಗೆ ಭಾರತವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಎಸ್‌ ಆಯಂಡ್‌ ಪಿ ಗ್ಲೋಬಲ್‌ ಸಂಸ್ಥೆಯ ವರದಿ ಗುರುವಾರ ಹೇಳಿದೆ. 2023-24ನೇ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ 8.2ರಷ್ಟು ಪ್ರಗತಿ ಕಂಡಿದೆ. ವಾಣಿಜ್ಯ ವಹಿವಾಟುಗಳ ಸುಧಾರಣೆ, ಖಾಸಗಿ ವಲಯದಲ್ಲಿ ಹೂಡಿಕೆ ಹೆಚ್ಚಳ ಮತ್ತು ಸಾರ್ವಜನಿಕ ಬಂಡವಾಳದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು …

Read More »

ಲಂಚಕ್ಕೆ ಬೇಡಿಕೆ: ಮೂವರ ಅಧಿಕಾರಿಗಳ ಬಂಧನ

ಮುಂಬೈ: ₹60 ಲಕ್ಷ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸೂಪರಿಂಟೆಂಡೆಂಟ್ ಸೇರಿದಂತೆ ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸೂಪರಿಂಟೆಂಡೆಂಟ್ ಸಚಿನ್ ಗೋಕುಲ್ಕಾ, ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್ವಾಲ್ ಮತ್ತು ಅಭಿಷೇಕ್ ಮೆಹ್ತಾ ಎಂದು ಗುರುತಿಸಲಾಗಿದೆ. ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲಿಗೆ ದೂರುದಾರರ ಬಳಿ ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. …

Read More »

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ಫಡ್ನವೀಸ್ ವಿರುದ್ಧ ಪವನ್ ಖೇರಾ ಆರೋಪ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಪ್ರಕರಣದ ಕುರಿತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸುಳ್ಳು ಹೇಳಿಕೆಗಳನ್ನು ಹರಡುತ್ತಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದಿಂದ ಅವರನ್ನು ಸ್ಫೂರ್ತಿಯಾಗಿ ನೋಡುತ್ತಿದ್ದ ದೇಶದ ಜನರ ಮನಸ್ಸಿಗೆ ಘಾಸಿಯಾಗಿದೆ. ಮೊಘಲರಿಗೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಭಿನ್ನಗೊಳಿಸಲು ಸಾಧ್ಯವಾಗಲಿಲ್ಲ. ಮೊಘಲರು ಮಾಡಲಾಗದ್ದನ್ನು ಈ ಭ್ರಷ್ಟ …

Read More »

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ…..

ಮುಂಬೈ: ಇದು ದೇಶದ ಅತೀ ಉದ್ದದ ಸಮುದ್ರ ಸೇತುವೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಾಗಾದರೆ ಈ ಸೇತುವೆ ಎಲ್ಲಿದೆ ಹಾಗೂ ಉದ್ಘಾಟನೆ ದಿನಾಂಕ, ವೆಚ್ಚ ಹಾಗೂ ವಿಶೇಷತೆಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.ದೇಶದಲ್ಲಿ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ …

Read More »

ಐಶ್ವರ್ಯ ರೈ- ಅಭಿಷೇಕ್‌ ಬಚ್ಚನ್‌ ದಾಂಪತ್ಯದಲ್ಲಿ ಬಿರುಕು..

ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯ ರೈ ಹಾಗೂ ನಟ ಅಭಿಷೇಕ್‌ ಬಚ್ಚನ್‌ ಬಾಲಿವುಡ್‌ನ ಬೆಸ್ಟ್‌ ಜೋಡಿ ಎನಿಸಿಕೊಂಡಿದ್ದರು. ಸುಮಾರು ಹದಿನಾರು ವರ್ಷಗಳ ಕಾಲ ತುಂಬು ಸಂಸಾರ ಮಾಡಿದ್ದ ಈ ದಂಪತಿಯ ಬಗ್ಗೆ ಇತ್ತೀಚಿಗೆ ಕೆಲವು ಗಾಸಿಪ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಗಾಳಿ ಸುದ್ದಿಗೆ ಪುಷ್ಟಿಕೊಡುವ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಐಶ್ವರ್ಯ ರೈ- ಅಭಿಷೇಕ್‌ ಬಚ್ಚನ್‌ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರ ಮಧ್ಯೆ ವಿಚ್ಛೇದನವಾಗುತ್ತಿದೆ ಎನ್ನುವ ಸುದ್ದಿ …

Read More »

ಮುಖೇಶ್ ಅಂಬಾನಿ ಅವರ ಜೀವನ ತುಂಬಾ ಸರಳ…

ಮುಖೇಶ್ ಅಂಬಾನಿ ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ. ಶತಕೋಟಿ ಮೌಲ್ಯದ ಸಾಮ್ರಾಜ್ಯವನ್ನು ಅವರು ಹೊಂದಿದ್ದಾರೆ. ಅವರ ಐಷಾರಾಮಿ ಜೀವನಶೈಲಿ ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿದೆ. ಮುಖೇಶ್‌ ಅಂಬಾನಿ ಕುಟುಂಬ ವಿಶ್ವದ ಅತ್ಯಂತ ದುಬಾರಿ ಮನೆಯಲ್ಲಿ ವಾಸವಾಗಿದೆ. ಅಲ್ಲಿ ಕೆಲಸ ಮಾಡುವ ಚಾಲಕರಿಗೇ ಲಕ್ಷಾಂತರ ರೂಪಾಯಿ ಸಂಬಳ ನೀಡುವ ಮುಕೇಶ್‌ ಅಂಬಾನಿ ಎಷ್ಟೇ ಹಣವಿದ್ರೂ ಅದನ್ನು ತೋರಿಕೆಗೆ ಬಳಕೆ ಮಾಡೋದಿಲ್ಲ. ಮುಕೇಶ್ ಅಂಬಾನಿ ಅವರ ಜೀವನ ತುಂಬಾ ಸರಳವಾಗಿದೆ. ಸಾಮಾನ್ಯರಂತೆ …

Read More »

ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಪ್ರೀತಿ ಜಿಂಟಾ…

ಬಾಲಿವುಡ್‌ನ ಪ್ರೀತಿಯ ನಟಿ, ತನ್ನ ನಗುವಿನಿಂದಲೇ ಹೆಸರುವಾಸಿಯಾದ ನಟಿ ಪ್ರೀತಿ ಜಿಂಟಾ ಈಗ ಮತ್ತೆ ಮುಂಬೈನಲ್ಲಿ ವಾಸವಾಗಲಿದ್ದಾರಾ ಎಂಬ ಸುದ್ದಿ ಹರಡುತ್ತಿದೆ. ರಿಯಲ್ ಎಸ್ಟೇಟ್ ಹೂಡಿಕೆ ಮಾಡುತ್ತಾ ಬಂದಿರುವ ಪ್ರೀತಿ ಜಿಂಟಾ ಮುಂಬೈನಲ್ಲಿ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ ಎಂದು ಈಗ ಸುದ್ದಿಯಾಗಿದೆ. ಈ ಡಿಂಪಲ್ ಹುಡುಗಿ ಮುಂಬೈಗೆ ಮತ್ತೆ ಬರುತ್ತಾರೆ ಎಂಬ ಬಗ್ಗೆ ಸುದ್ದಿಯಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಸ್ಪಷ್ಟೀಕರಣ ಲಭ್ಯವಾಗಿಲ್ಲ. ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಅನ್ನು ಪ್ರೀತಿ …

Read More »

ನಟ ರಿಚರ್ಡ್ ರೌಂಡ್ ಟ್ರೀ ನಿಧನ….

ಮುಂಬೈ: ಅಮೆರಿಕದ ಫಿಲ್ಮ್ ಕಾರಿಡಾರ್‌ನಿಂದ ಬುಧವಾರ ಬೆಳಗ್ಗೆ ಬ್ಯಾಡ್ ನ್ಯೂಸ್ ಹೊರಬಿದ್ದಿದೆ. ‘ಬ್ಲ್ಯಾಕ್ ಆಕ್ಷನ್ ಹೀರೋ’ ಎಂದೇ ಖ್ಯಾತರಾಗಿದ್ದ ನಟ ರಿಚರ್ಡ್ ರೌಂಡ್ ಟ್ರೀ ತಮ್ಮ 81ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಕಾರಣ ಎನ್ನಲಾಗಿದೆ.

Read More »

ಪುಸ್ತಕದಲ್ಲಿ ಜಿಲ್ಲೆಯ ಸಚಿವರ ಹೆಸರನ್ನು ಉಲ್ಲೇಖಿಸದಿದ್ದರೂ ಅಜಿತ್ ಪವಾರ್ ಅವರನ್ನು ಸೂಚಿಸುತ್ತಾರೆ….

ಪುಣೆಯ ಮಾಜಿ ಪೊಲೀಸ್ ಮುಖ್ಯಸ್ಥರಾದ ಮೀರಾನ್ ಚಡಾ ಬೋರ್ವಾಂಕರ್ ಅವರು ತಮ್ಮ ಇಲಾಖೆಗೆ ಸೇರಿದ ಹರಾಜಿನ ನಿವೇಶನವನ್ನು ವಿಜೇತ ಬಿಡ್ಡರ್‌ಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು 2010 ರಲ್ಲಿ ಅಂದಿನ ಜಿಲ್ಲಾ ಮಂತ್ರಿ ಒತ್ತಾಯಿಸಿದ್ದರು ಎಂದು ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ಪುಸ್ತಕದಲ್ಲಿ ಜಿಲ್ಲೆಯ ಸಚಿವರ ಹೆಸರನ್ನು ಉಲ್ಲೇಖಿಸದಿದ್ದರೂ, ಮೇಡಂ ಆಯುಕ್ತರು, ನಿವೃತ್ತ ಐಪಿಎಸ್ ಅಧಿಕಾರಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ, ಪ್ರಸ್ತುತ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಸೂಚಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್-ಎನ್‌ಸಿಪಿ …

Read More »

ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ….

ಮುಂಬೈ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ (28) (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಬಹುತೇಕ ಭಗ್ನವಾದಂತೆ ಕಾಣ್ತಿದೆ.ಇದೇ ಆಗಸ್ಟ್‌ 30ರಿಂದ ಶುರುವಾಗಲಿರುವ ಏಕದಿನ ಏಷ್ಯಾ ಕಪ್‌ (Asia Cup 2023) ಕ್ರಿಕೆಟ್‌ ಟೂರ್ನಿ ಸಲುವಾಗಿ ಆಗಸ್ಟ್‌ 21ರಂದು (ಸೋಮವಾರ) ಟೀಂ ಇಂಡಿಯಾ ಆಯ್ಕೆ ಸಮಿತಿ, 17 ಆಟಗಾರರ ಬಲಿಷ್ಠ ತಂಡವನ್ನ ಪ್ರಕಟ …

Read More »