Breaking News

ಮುಂಬೈ

ಬಾಲಿವುಡ್​ ಬೆಡಗಿ ಕತ್ರಿನಾ ಕೈಫ್​ ಟೈಗರ್​ 3 ಚಿತ್ರೀಕರಣದಲ್ಲಿ ಬ್ಯುಸಿ…

ಮುಂಬೈ: ಬಾಲಿವುಡ್​ ಬೆಡಗಿ ಕತ್ರಿನಾ ಕೈಫ್​ ಸದ್ಯ ತಮ್ಮ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಟೈಗರ್​ 3’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಟ ಸಲ್ಮಾನ್​ ಜೊತೆಗೆ ನಟಿಸುತ್ತಿರುವ ಈ ಚಿತ್ರ ಆ್ಯಕ್ಷನ್​ ಥ್ರಿಲ್ಲರ್​ ಆಗಿದ್ದು, ಈ ವರ್ಷ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾದ ಹಾಡಿನ ಶೂಟಿಂಗ್​ನಲ್ಲಿ ನಟಿ ಹೆಜ್ಜೆ ಹಾಕಿದ್ದು, ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಕೊರಿಯಾಗ್ರಾಫ್​ ಹೇಳಿಕೊಟ್ಟಂತೆ ನಟಿ ಕತ್ರಿನಾ ಕೈಫ್​ ಹೆಜ್ಜೆ ಹಾಕಲು …

Read More »

ಓ ಮೈ ಗಾಡ್​ 2 ಇದು ಸಾಮಾಜಿಕ ಕಳಕಳಿ ಹೊಂದಿರುವ ಚಿತ್ರ….

ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಓ ಮೈ ಗಾಡ್​ 2 ಫೈನಲಿ ಪ್ರೇಕ್ಷಕರಿಗೆ ದರ್ಶನ ಕೊಟ್ಟಿದೆ. ಅಕ್ಕಿ ಅಭಿನಯದ ಮತ್ತೊಂದು ಸಾಮಾಜಿಕ ಕಳಕಳಿ ಹೊಂದಿರುವ ಚಿತ್ರ ಇದಾಗಿದ್ದು, ಅಮಿತ್​ ರೈ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಪಂಕಜ್​ ತ್ರಿಪಾಠಿ, ಯಾಮಿ ಗೌತಮ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಲೈಂಗಿಕ ಶಿಕ್ಷಣದ ಕುರಿತ ಕಥೆಯನ್ನಾಧರಿಸಿದೆ. ಬಾಲಿವುಡ್​ ಬಹುನಿರೀಕ್ಷಿತ ಚಿತ್ರಗಳು ಒಂದೇ ದಿನ ತೆರೆಕಂಡಿದ್ದು, ಬಾಕ್ಸ್ ಆಫೀಸ್​ನಲ್ಲಿ ಸೆಣಸಾಟ ನಡೆಸೋದು …

Read More »

ಹೆಂಡತಿ ಮತ್ತು ಅಳಿಯನಿಗೆ ಗುಂಡು ಹಾರಿಸಿ ಹತ್ಯೆಗೈದು ತಾವೂ ಶೂಟ್ ಮಾಡಿಕೊಂಡ ಎಸಿಪಿ ಭರತ್‌ ಗಾಯಕ್ವಾಡ್…

ಪುಣೆ: ಹೆಂಡತಿ ಮತ್ತು ಅಳಿಯನಿಗೆ ಗುಂಡು ಹಾರಿಸಿ ಹತ್ಯೆಗೈದು ತಾವೂ ಶೂಟ್ ಮಾಡಿಕೊಂಡು ಸಹಾಯಕ ಪೊಲೀಸ್ ಕಮಿಷನ‌ (ಎಸಿಪಿ) ಮೃತಪಟ್ಟ ಘಟನೆ ಸೋಮವಾರ ಪುಣೆಯಲ್ಲಿ ನಡೆದಿದೆ.ಎಸಿಪಿ ಭರತ್‌ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಮೃತರು. ಘಟನೆಗೆ ಕಾರಣವೇನು ಎನ್ನುವುದು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು.ಬೆಳಗ್ಗಿನ ಜಾವ 3.30 ರ ಸುಮಾರಿಗೆ ಮೊದಲು …

Read More »

ಬಾಲಿವುಡ್​ ಬೆಡಗಿ ದೇವಸ್ಥಾನಗಳಿಗೆ ಭೇಟಿ ಫೋಟೋ, ವಿಡಿಯೋ ಶೇರ್

ಬಾಲಿವುಡ್‌ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಅಮರನಾಥ್ ಯಾತ್ರೆ ಕೈಗೊಂಡಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ. ಪಟೌಡಿ ವಂಶದ ಕುಡಿ ಆಗಿರುವ ಈ ಬಹುಬೇಡಿಕೆಯ ನಟಿ ದೇವಸ್ಥಾನಗಳಿಗೆ ಭೇಟಿ ಕೊಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಅದರಂತೆ ಇದೀಗ ಅಮರನಾಥ್ ಯಾತ್ರೆ ಪೂರ್ಣಗೊಳಿಸಿ, ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನಟಿ ಸಾರಾ ಅಲಿ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಮರನಾಥ್ ಯಾತ್ರೆಯ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಬೆಡಗಿ ದೇವಸ್ಥಾನಗಳಿಗೆ ಭೇಟಿ ಕೊಡೋದು ಹೊಸ …

Read More »