Breaking News

ಲಂಡನ್

ಪ್ರೀತಿಸಿದವಳಿಂದಲೇ ಕೊಲೆಯಾಗಿದ್ದ ಪ್ರಿಯಕರ.! ಇಲ್ಲಿದೆ ನಿಗೂಢ ಕಾರಣ

ಸೌರಬ್ ನೌಕಾಪಡೆ ಅಧಿಕಾರಿಯಾಗಿದ್ದ. ಪ್ರೀತಿಸಿ ಕುಟುಂಬದವರ ವಿರೋಧ ಕಟ್ಟಿಕೊಂಡು ಆಕೆಯೇ ಬೇಕೆಂದು ಮದುವೆಯಾಗಿದ್ದ ಸೌರಭ್. ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲು ಲಂಡನ್​ನಿಂದ ಭಾರತಕ್ಕೆ ಬಂದಿದ್ದ. ಸೌರಭ್ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಆತನನ್ನು ಕೊಲೆ ಮಾಡಿ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಹಾಕಿದ್ದರು. ಮಗು ಅಪ್ಪ ಡ್ರಮ್​ನೊಳಗಿದ್ದಾರೆ ಎಂಬ ಮಾತಿನಿಂದ ಸೌರಭ್ ತಾಯಿಗೆ ಅನುಮಾನ ಬಂದಿತ್ತು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.ನ್ಯಾಯಾಲಯ ಇಬ್ಬರನ್ನೂ …

Read More »

ಲಂಡನ್‌ನ ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದ ಸಂಸದ ಬಸವರಾಜ ಬೊಮ್ಮಾಯಿ

ಲಂಡನ್​: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಲಂಡನ್‌ನಲ್ಲಿ ಬಸವೇಶ್ವರನ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಲಂಡನ್‌ನ ಮಾಜಿ ಉಪಮೇಯರ್ ರಾಜೇಶ್ ಅಗರ್ವಾಲ್ ಸಂಸದ ಬಸವರಾಜ್​ ಬೊಮ್ಮಾಯಿಗೆ ಸಾಥ್​ ನೀಡಿದರು. ಈ ಕಾರ್ಯಕ್ರಮವನ್ನು ಲಂಬೆತ್ ಬಸವೇಶ್ವರ ಫೌಂಡೇಶನ್ ಹಾಗೂ ಯುನೈಟೆಡ್ ಕಿಂಗ್ಡಮ್‌ನ ಬಸವ ಸಮಿತಿಯು ಜಂಟಿಯಾಗಿ ಆಯೋಜಿಸಿತ್ತು. ಕನ್ನಡ ಬಳಗ, ಕನ್ನಡಿಗರು ಯುಕೆ ಮತ್ತು ಭಾರತೀಯ ವಿದ್ಯಾ ಭವನದ ಗಣ್ಯರು ಭಾಗವಹಿಸಿದರು. ಲ್ಯಾಂಬೆತ್ ಮಾಜಿ ಮೇಯರ್ ಡಾ. …

Read More »

ಇಂಗ್ಲೆಂಡ್​ ವೇಗಿ ಸ್ಟುವರ್ಟ್ ಬ್ರಾಡ್ ದಾಖಲೆ ನಿರ್ಮಾಣ..

ಲಂಡನ್: ಕ್ರಿಕೆಟ್​​ ವೃತ್ತಿಜೀವನದ ಅಂತಿಮ ಇನ್ನಿಂಗ್ಸ್​​ನಲ್ಲಿ ಇಂಗ್ಲೆಂಡ್​ ವೇಗಿ ಸ್ಟುವರ್ಟ್ ಬ್ರಾಡ್ ಎರಡು ವಿಕೆಟ್​ಗಳನ್ನು ಪಡೆದು ದಾಖಲೆ ನಿರ್ಮಿಸಿದರೆ, ಅತ್ತ ಆ್ಯಶಸ್ ಐದನೇ ಪಂದ್ಯವನ್ನು ಇಂಗ್ಲೆಂಡ್ 49 ರನ್​ನಿಂದ ಗೆದ್ದು ಸರಣಿ ಸಮಬಲ ಸಾಧಿಸಿದ ತೃಪ್ತಿಯನ್ನು ಪಡೆದುಕೊಂಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ 135 ರನ್‌ ಗಳಿಸಿತ್ತು. ಐದನೇ ದಿನದ ಆಟ ಮಳೆಯಿಂದಾಗಿ ಕೊಂಚ ತಡವಾಗಿ ಆರಂಭವಾದರೂ ಆಸಿಸ್​ ಆಟಗಾರರು ಉತ್ತಮ ಲಯದಲ್ಲಿ ಬ್ಯಾಟ್​ ಬೀಸಿದರು. ಆರಂಭಿಕರು …

Read More »