Breaking News

ಮಹಾರಾಷ್ಟ್ರ

ಶಾಲೆಯ ಬಳಿ ನೀರಿನ ಟ್ಯಾಂಕ್ ಕುಸಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು!

ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ಎಂದು ಕಾಸಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅವಿನಾಶ್ ಮಂಡ್ಲೆ ತಿಳಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನೀರಿನ ಟ್ಯಾಂಕ್ ಕುಸಿದು 12 ರಿಂದ 13 ವರ್ಷದೊಳಗಿನ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Read More »

ಮಹಿಳೆಯ ಮಾಂಗಲ್ಯ ಸರ ಕದ್ದು ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿದ ದುಷ್ಕರ್ಮಿಗಳು.

ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕದ್ದು, ಪತಿಗೆ ಕಲ್ಲಿನಿಂದ ಜಜ್ಜಿರುವ ಘಟನೆ ವರದಿಯಾಗಿದೆ. ಪತ್ನಿಯ ಸರ ಕದ್ದವನ್ನು ಬೆನ್ನಟ್ಟುತ್ತಿರುವಾಗ ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು, ಕಲ್ಲಿನಿಂದ ತಲೆಯನ್ನು ಜಜ್ಜಿ ಪರಾರಿಯಾಗಿದ್ದಾರೆ.ಎರಡು ಪಿಸ್ತೂಲ್‌ಗಳು, 10 ಗುಂಡುಗಳು, ಎರಡು ಚೀಲಗಳಲ್ಲಿ ಲೂಟಿ ಮಾಡಿದ ಆಭರಣಗಳು ಮತ್ತು ಪಲ್ಸರ್ ಮೋಟಾರ್‌ಸೈಕಲ್ ಅನ್ನು ವಶಪಡಿಸಿಕೊಂಡಿದ್ದೇವೆ. ಇತರ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Read More »

ಡ್ರೈವ್ ಮಾಡುವಾಗಲೇ ಹಾರ್ಟ್‌ ಆಟ್ಯಾಕ ಸಂಭವಿಸಿ ಕಾರು ಅಪಘಾತ.

ಕೊಲ್ಲಾಪುರದಲ್ಲಿ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧೀರಜ್ ಪಾಟೀಲ್ ಎಂಬ ಕಾರು ಚಾಲಕನಿಗೆ ಚಾಲನೆ ಮಾಡುವಾಗ ಹೃದಯಾಘಾತವಾಗಿದೆ.ಇದರಿಂದ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಬಳಿ ಹತ್ತಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಧೀರಜ್ ಪಾಟೀಲ್ ಅವರಿಗೆ ಚಾಲನೆ ಮಾಡುವಾಗಲೇ ಹೃದಯಾಘಾತವಾಗಿತ್ತು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಹೋಳಿ ಸಂಭ್ರಮದ ನಂತರ ದುರಂತ : ಬಣ್ಣ ಕಳೆದುಕೊಳ್ಳಲು ಹೋದ ನಾಲ್ವರು ಹಾಲು ಕರು ನದಿ ಪಾಲು .

ಮಹಾರಾಷ್ಟ್ರದ ತಾನೇ ಜಿಲ್ಲೆಯ ಬದ್ಲಾಪುರದಲ್ಲಿ ಹೋಳಿ ಆಟ ಆಡಿ ಬಣ್ಣ ತೊಳೆದುಕೊಳ್ಳಲು ನದಿಗೆ ಇಳಿದ ನಾಲ್ವರು ಬಾಲಕರು ಸಾವನ್ನಪ್ಪಿರುವ ಘಟನೆ ಕನ್ನಡ ಬಂದಿದೆ. ಹೋಳಿ ಆಟ ಆಡಿ ಮಧ್ಯಾಹ್ನ ಸುಮಾರು 2 30 ಕ್ಕೆ ಸುಮಾರಿಗೆ ಉಲ್ಲಾಸ್ ನದಿಗೆ ಬಣ್ಣ ತೊಳಿದುಕೊಳ್ಳಲು ಹೋಗಿದ್ದಾರೆ. ಈ ವೇಳೆ ಒಬ್ಬ ಬಾಲಕ ಮುಳುಗಳು ಶುರು ಮಾಡಿದ್ದಾನೆ ಆತನನ್ನು ರಕ್ಷಿಸಲು ಹೋದ ಮೂವರು ಬಾಲಕರು ಸಹ ಮುಳುಗಿ ಮೃತಪಟ್ಟಿದ್ದಾರೆ.

Read More »

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆ. ಮಹಾರಾಷ್ಟ್ರ ಸುಪ್ರೀಂ ಮೊರೆಗೆ.

ಆಲ್ಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾಪವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದೆ. ಈ ಕರ್ನಾಟಕದ ಪ್ರಸ್ತಾಪವನ್ನು ರಾಜ್ಯ ಸರ್ಕಾರ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ಜಲಾಶಯದ ಈಗಿನ ಎತ್ತರ 519.60 ಮೀ ಇದ್ದು 524.25 ಮೀಗೆ ಎತ್ತರಿಸಲು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಮೊರೆಗೆ ಹೋಗಿದೆ.

Read More »

MLA ಕೊಲೆಗಾರನ ಪ್ಯಾನ್!.

ಭಾರತೀಯರಾದ ನಾವು ಶಿವಾಜಿ ಮಹಾರಾಜರನ್ನು ಹೊಗಳಬೇಕು ಅದನ್ನು ಬಿಟ್ಟು ಔರಂಗಜೇಬ್ ಆರಾಧಿಸುತ್ತೀರಾ ಎಂದು ಉತ್ತರ ಪ್ರದೇಶದ ಸಿಎಂ ಯೋಗಿನಾಥ್ ಸಿಡಿಗೆದ್ದಿದ್ದಾರೆ. ಔರಂಗಜೇಬ ತನ್ನ ತಂದೆಯನ್ನೇ ಜೈಲಿ ನಲ್ಲಿ ಇಟ್ಟಿದ್ದ ಅಂತವನನ್ನು ಹೊಗಳುವುದು ಎಷ್ಟು ಸರಿ?. ಎಂಎಲ್ಎ ಆಜ್ಮಿಗೆ ವಿಧಾನಸಭೆಯಿಂದಲೇ ಗೇಟ್ ಪಾಸ್ ನೀಡಬೇಕೆಂದು ಸಿಎಂ ಯೋಗಿ ಆದಿತ್ಯನಾಥ್ ರವರು ಮಾಧ್ಯಮದವರ ಮುಂದೆ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಔರಂಗಜೇಬನ ಕಿಚ್ಚು ಹೆಚ್ಚಾಗಿದ್ದು,ಕೊನೆಗೂ ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.

Read More »

“ಜೈ ಮಹಾರಾಷ್ಟ್ರ ” ದೌರ್ಜನ್ಯ

ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ ಹೊರವಲಯ ಭಾಗದಲ್ಲಿ ಕಳೆದ ಪೆಬ್ರವರಿ 21 ರಂದು ವೈಯಕ್ತಿಕ ಭಾಷಾ ಭಿನ್ನತೆ ಹೊಂದಿರುವ ಮಾರಾಠಿಗರು ಕರ್ನಾಟಕ KSRTC ಬಸ್ ಚಾಲಕ ಹಾಗೂ ಕಂಡಕ್ಟರ್ ಮೇಲೆ ಪುಂಡರು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಧೀರಘವದಿಯ ಗಾಡಿ ಬೆಳಗಾವಿ ಆದ್ದರಿಂದ ಆಗಾಗ ಸಣ್ಣ ಪುಟ್ಟ ದೊಂಬಿಗಳು ಏಳುತ್ತಿದ್ದು ಜೈ ಮಹಾರಾಷ್ಟ್ರ ಎಂಬ ಘೋಷಣೆ ಮಾಡಲೇಬೇಕೆಂದು ಒತ್ತಾಯಿಸಿ ಹಲ್ಲೆ ಎಸಗಿರುವ ಪ್ರಕರಣ ವಾರದಿಯಾಗಿದೆ. ಬಾಗಲಕೋಟೆ …

Read More »

ಮಾಝಿ ಲಾಡ್ಕಿ ಬಹೀನ ಯೋಜನೆಯ ಫಲಾನುಭವಿಗಳ ಪಟ್ಟಿ ಕೈಬಿಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಮುಂಬೈ: ಮಹಾರಾಷ್ಟ್ರ ಸರಕಾರವು ಮುಖ್ಯಮಂತ್ರಿ ʼಮಾಝಿ ಲಾಡ್ಕಿ ಬಹೀಣʼ ಯೋಜನೆಯ 2.63 ಕೋಟಿ ಫಲಾನುಭವಿಗಳ ಪಟ್ಟಿಯನ್ನು ಪುನರ್‌ಪರಿಶೀಲಿಸಲು ಮತ್ತು ಇತರ ಕಲ್ಯಾಣ ಯೋಜನೆಗಳಡಿ ಲಾಭಗಳನ್ನು ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ನಿರ್ಧರಿಸಿದೆ. ಹಿಂದಿನ ಏಕನಾಥ ಶಿಂದೆ ನೇತೃತ್ವದ ಸರಕಾರವು ಕಳೆದ ವರ್ಷದ ಆಗಸ್ಟ್‌ನಲ್ಲಿ ಆರಂಭಿಸಿದ್ದ ಲಾಡ್ಕಿ ಬಹೀಣ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ.ಗಳ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ. ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಮಹಾಯುತಿ ಮೈತ್ರಿಕೂಟವು ತಾನು ಅಧಿಕಾರಕ್ಕೆ ಮರಳಿದರೆ …

Read More »

ಮಹಾರಾಷ್ಟ್ರದಲ್ಲಿ 15 ವರ್ಷಗಳ ಹಳೆಯ 13,000 ಸರ್ಕಾರಿ ವಾಹನಗಳ ವಿಲೇವಾರಿ

ಮುಂಬೈ: ಸಾರಿಗೆ ಇಲಾಖೆಯನ್ನು ಆಧುನೀಕರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿರ್ಧರಿಸಿದ್ದು, 15 ವರ್ಷ ಹಳೆಯ ಬಸ್‌ಗಳು ಮತ್ತು ಹಳತಾದ ಸರ್ಕಾರಿ ವಾಹನಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 15 ವರ್ಷಗಳ ಹಳೆಯ ಬಸ್‌ಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದಾರೆ. 13,000 ಹಳೆಯದಾದ ಸರ್ಕಾರಿ ವಾಹನಗಳನ್ನು ವಿಲೇವಾರಿ ಮಾಡುವುದಾಗಿ ಘೋಷಿಸಿದ್ದಾರೆ. ಹಳೆಯ ವಾಹನಗಳನ್ನು ರದ್ದುಗೊಳಿಸಿದ ನಂತರ ರಾಜ್ಯ ಸಾರಿಗೆಯಲ್ಲಿ ಉಳಿದಿರುವ ಬಸ್‌ಗಳನ್ನು ಎಲ್‌ಎನ್‌ಜಿ ಮತ್ತು ಸಿಎನ್‌ಜಿ ವ್ಯವಸ್ಥೆಗಳೊಂದಿಗೆ ಮರುಹೊಂದಿಸಲಾಗುತ್ತದೆ. …

Read More »

ಮಹಾರಾಷ್ಟ್ರ ಅಧಿವೇಶನದಲ್ಲಿ ಮೂಲಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಮಂಡಿಸಿದ ಸಿಎಂ ಫಡ್ನವಿಸ್

ಮಹಾರಾಷ್ಟ್ರ: ನಾಗ್ಪುರದಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ನೀರಾವರಿ, ಕೈಗಾರಿಕೆಗಳು, ನದಿ ಜೋಡಣೆ ಯೋಜನೆಗಳು ಮತ್ತು ಮೂಲಸೌಕರ್ಯಗಳ ನಿರ್ಧಾರಗಳು ಸೇರಿದಂತೆ ವಿದರ್ಭ ಮತ್ತು ಮರಾಠವಾಡದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾದ ವಿಮರ್ಶೆಯನ್ನು ಮಂಡಿಸಲಾಯಿತು. ಹೆಚ್ಚುವರಿಯಾಗಿ, ಅಭಿವೃದ್ಧಿ ಹೊಂದಿದ, ಸಮತೋಲಿತ ಮತ್ತು ಸಮಗ್ರ ಮಹಾರಾಷ್ಟ್ರದ ನೀಲನಕ್ಷೆಯನ್ನು ವಿವರಿಸಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ಈ ಅಧಿವೇಶನದಲ್ಲಿ ವ್ಯಾಪಕ ಚರ್ಚೆಗಳ ನಂತರ 17 ಮಸೂದೆಗಳನ್ನು ಅಂಗೀಕರಿಸಲಾಯಿತು. ಸಾರ್ವಜನಿಕ …

Read More »