Breaking News

ಮಹಾರಾಷ್ಟ್ರ

ಕೃಷಿ, ಪಶುಸಂಗೋಪನಾ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ವಾಶಿಮ್‌ನಲ್ಲಿ ಚಾಲನೆ ನೀಡಿದರು. ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಕೊಂಡಾಡುವ ಬಂಜಾರ ವಿರಾಸತ್ ಮ್ಯೂಸಿಯಂ ಅನ್ನು ಅವರು ಉದ್ಘಾಟಿಸಿದರು. ಥಾಣೆಯಲ್ಲಿ 32,800 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ನಮೋ ಶೇತ್ಕಾರಿ ಮಹಾಸನ್ಮಾನ್ ನಿಧಿ ಯೋಜನೆಯಡಿ ಮಹಾರಾಷ್ಟ್ರದ …

Read More »

ಭಾರತೀಯ ರೈಲ್ವೆಯನ್ನು ಖಾಸಗಿಕರಣಗೊಳಿಸುವುದಿಲ್ಲ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನಾಸಿಕ್: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆ ಒದಗಿಸಲು ಗಮನಹರಿಸುತ್ತೆವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. 400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಮೀವರೆಗೆ ಪ್ರಯಾಣ ಮಾಡಬಹುದು ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಗುರಿ ಎಂದು ಸಚಿವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೇಳಿದರು. ಮುಂದಿನ ಐದು ವರ್ಷಗಳಲ್ಲಿ ರೈಲ್ವೆ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ. ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಹಾಗೂ ಕವಚ ರೈಲು ರಕ್ಷಣೆ …

Read More »

ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ: ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧ

ನಾಗಪುರ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತರುವ ಮೂಲಕ ಮುಸ್ಲಿಂ ಸಮುದಾಯದೊಳಗಿನ ಅಂಚಿನಲ್ಲಿರುವ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದರು. ಅವರು ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಾಯ್ದೆಯ ಹಿಂದಿನ ಉದ್ದೇಶವನ್ನು ವಿವರಿಸಿದ ಸಚಿವರು, ಬೆರಳೆಣಿಕೆಯಷ್ಟು ಶ್ರೀಮಂತ ಮುಸ್ಲಿಮರು ವಕ್ಫ್‌ ನಲ್ಲಿರುವ ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಮುಸ್ಲಿಂ ಸಮುದಾಯದ ಇತರ ಅಂಚಿನಲ್ಲಿರುವ …

Read More »

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರದ ಭಾಗವಾಗಿ ಲಾಪತಾ ಲೇಡೀಸ್ ಅಭಿಯಾನ ಪ್ರಾರಂಭ

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಇದರ ನಡುವೆ ವಿವಿಧ ಪಕ್ಷಗಳು ಭಿನ್ನವಾಗಿ ಪ್ರಚಾರ ನಡೆಸುತ್ತಿವೆ. ಇದೀಗ ಕಾಂಗ್ರೆಸ್‌ ಪಕ್ಷವು ವಿಧಾನಸಭೆ ಚುನಾವಣೆ ಪ್ರಚಾರದ ಭಾಗವಾಗಿ ಲಾಪತಾ ಲೇಡೀಸ್ ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನದ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಬೃಹತ್‌ ಅಭಿಯಾನವನ್ನು ಪ್ರಾರಂಭಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ದಿನಾಂಕ ಇನ್ನು ಕೆಲವೇ ದಿನಗಳಲ್ಲಿ …

Read More »

ಮಹಾರಾಷ್ಟ್ರದ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50ರ ಕಾರ್ಯಕ್ರಮ

ಗುಡ್ಡಾಪುರ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕನ್ನಡ ಸಂಭ್ರಮ ಮನೆ ಮಾಡಿದೆ ಕರ್ನಾಟಕ ಸುವರ್ಣ ಸಂಭ್ರಮ 50ರ ಕಾರ್ಯಕ್ರಮ ಎಲ್ಲೆಲ್ಲೂ ಕನ್ನಡದ ಘಮಲು ಪಸರಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ ಟ್ರಸ್ಟ್, ಮಹಾರಾಷ್ಟ್ರದ ಕನ್ನಡಪರ ಶೈಕ್ಷಣಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಗುಡ್ಡಾಪುರದ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ತ …

Read More »

ಪೆಟ್ರೋಲ್, ಡೀಸೆಲ್ ನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ರಾಜ್ಯಗಳ ಬೆಂಬಲ ಅಗತ್ಯ: ಕೇಂದ್ರ ಸಚಿವ ಹರ್ದೀಪ ಸಿಂಗ್

ಪುಣೆ: ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಯಡಿ ತರಲು ನಾನು ಉತ್ಸುಕನಾಗಿದ್ದೇನೆ. ಆದರೆ, ರಾಜ್ಯಗಳು ಇದಕ್ಕೆ ಸರ್ವಾನುಮತದಿಂದ ಬೆಂಬಲ ನೀಡಬೇಕಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪುಣೆ ಇಂಟರ್‌ನ್ಯಾಷನಲ್‌ ಸೆಂಟರ್‌ನಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ನಾನು ಹಲವು ದಿನಗಳಿಂದ ಸಲಹೆ …

Read More »

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ

ಮುಂಬಯಿ: ಮಾಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದು, ಶನಿವಾರ(ಸೆ.28) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜೀವ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರ ಸಮ್ಮುಖದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಚುನಾವಣೆ ಸಿದ್ಧತೆಗಳ ಕುರಿತು ಮಹಾರಾಷ್ಟ್ರದ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಮಹಾರಾಷ್ಟ್ರದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯ …

Read More »

ಪುಣೆ ವಿಮಾನ ನಿಲ್ದಾಣಕ್ಕೆ ಮರುನಾಮಕರಣ: ಜಗದ್ಗುರು ಸಂತ ತುಕಾರಾಂ ಮಹಾರಾಜ್ ಹೆಸರಿಡಲು ನಿರ್ಧಾರ

ಮುಂಬೈ: ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅನುಮೋದಿಸಿದೆ. ಇದಕ್ಕೂ ಮೊದಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪುಣೆ ಅಂತರಾಷ್ಟ್ರೀಯ …

Read More »

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ

ಮಹಾರಾಷ್ಟ್ರ: ನವೆಂಬರ್, ಡಿಸೆಂಬರ್ 2024 ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎನ್‌ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದು, ಈ ಬಾರಿ ಆಘಾತ ಎದುರಾಗುವ ಸೂಚನೆ ಸಿಕ್ಕಿದೆ. ಲೋಕ್‌ ಪೋಲ್ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ 141 ರಿಂದ 154 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ಅಂದಾಜಿಸಿದೆ, ಇನ್ನು ಆಡಳಿತಾರೂಢ ಎನ್‌ಡಿಎ 115 ರಿಂದ 128 ಸ್ಥಾನಗಳಲ್ಲಿ …

Read More »

ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ದೊಡ್ಡ ಸುದ್ದಿಯಾಗಿದ್ದಾಳೆ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್​​(ಎಂಸಿಎ) ಕ್ರೀಡಾಂಗಣದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 17ನೇ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡ 2023ರ ವಿಶ್ವಕಪ್‌ನಲ್ಲಿ ತಾನು ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ತಂಡ ಆಡಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಆರನೇ ಸ್ಥಾನದಲ್ಲಿದೆ.ಇದೇ ವೇಳೆ ಬಾಂಗ್ಲಾದೇಶ ವಿರುದ್ಧದ ಭಾರತ ತಂಡದ 2023ರ ಏಕದಿನ …

Read More »