ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಮಾನ್ಯ ಬಾಲಗಂಗಾಧರ್ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಕೂಡ ವೇದಿಕೆ ಹಂಚಿಕೊಂಡು ಕುತೂಹಲ ಮೂಡಿಸಿದರು. ಈ ಪ್ರಶಸ್ತಿ ಪಡೆದ 41ನೇ ವ್ಯಕ್ತಿ ಮೋದಿ ಅವರಾಗಿದ್ದಾರೆ. ಮಾಜಿ ರಾಷ್ಟ್ರಪತಿಗಳಾದ ಡಾ. ಶಂಕರ್ ದಯಾಳ್ ಶರ್ಮಾ, ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





