Breaking News

ನವಲಗುಂದ

ಐದು ವರ್ಷದ ಬಾಲಕಿಗೆ ಬೀದಿ ನಾಯಿ ಹಲ್ಲೆ….

ನವಲಗುಂದ : ಪಟ್ಟಣದ ದೇಸಾಯಿ ಪೇಟೆಯಲ್ಲಿ ಐದು ವರ್ಷದ ಬಾಲಕಿಗೆ ಬೀದಿ ನಾಯಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಜರುಗಿದೆ. ಮನೆ ಮುಂಭಾಗದಲ್ಲಿ ಬಾಲಕಿ ಭಾಗ್ಯಶ್ರೀ ಕೊಟಗಿ (5) ಆಟ ಆಡುತ್ತಿರುವಾಗ ಏಕಾಏಕಿ ನಾಯಿ ಹಲ್ಲೆ ಮಾಡಿ ಬಾಲಕಿಯ ಬಲ ಕಣ್ಣಿನ ಮೇಲ್ಬಾಗದಲ್ಲಿ ಗಂಭೀರ ಗಾಯ ಮಾಡಿದೆ ಇನ್ನು ಸ್ಥಳೀಯರು ನಾಯಿಯನ್ನು ಹೊಡೆದು ಓಡಿಸಿದ್ದಾರೆ. ಬಾಲಕಿಯನ್ನು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ …

Read More »