Breaking News

ಬ್ರೆಜಿಲ್‍

ಭೀಕರ ಬರ ಪರಿಸ್ಥಿತಿ: ಬರಿದಾಗ್ತಿದೆ ಅಮೆಜಾನ್ ನದಿ

ಬ್ರೆಜಿಲ್‌: ಬ್ರೆಜಿಲ್‌, ದಕ್ಷಿಣ ಅಮೇರಿಕಾ ಸೇರಿದಂತೆ ಕೆಲ ಕಡೆ ಬರ ಪರಿಸ್ಥಿತಿ ಭೀಕರವಾಗಿದೆ. ಬರ ಉಂಟಾದಾಗ ಮೊದಲು ಜಲ ಮೂಲಗಳು ಬತ್ತಿ ಹೋಗುತ್ತವೆ, ಅಲ್ಲಿನ ಜನ ಹನಿ ನೀರಿಗೂ ಒದ್ದಾಡುತ್ತಾರೆ. ಈಗ ಇಂತಹದ್ದೇ ಒಂದು ಬರ ಪರಿಸ್ಥಿತಿಯನ್ನು ಮತ್ತೊಂದು ನದಿ ಎದುರಿಸುತ್ತಿದೆ. ವಿಶ್ವದ ಅತಿದೊಡ್ಡ ನದಿ ಅನ್ನೋ ಹೆಗ್ಗಳಿಕೆ ಪಡೆದಿರುವ ಅಮೆಜಾನ್ ನದಿ ಬರಿದಾಗ್ತಿದೆ. ಅಮೆಜಾನ್ ನದಿಯ ಜಲಾನಯನ ಪ್ರದೇಶವು ಅತ್ಯಂತ ಕೆಟ್ಟ ಬರವನ್ನು ಅನುಭವಿಸುತ್ತಿದ್ದು, ಎಂದೂ ಕಂಡು ಕೇಳರಿಯದ …

Read More »

ಹುಟ್ಟಿದ ಕೆಲವೇ ಕ್ಷಣಗಳಲ್ಲಿ ನಡೆದಾಡಿದ ನವಜಾತ ಶಿಶು..!

ನವಜಾತ ಮಗು ನರ್ಸ್ ಸಹಾಯದಿಂದ ಒಂದು ಕಾಲನ್ನು ಮೇಲಕ್ಕೆತ್ತಿ ನಂತರ ಮತ್ತೊಂದನ್ನು ಮೇಲೆತ್ತುತ್ತಾ ನಡೆದಾಡಿದಿದೆ. ಹೌದು ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಮಗುವೊಂದು ನಡೆದಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬ್ರೆಜಿಲ್‍ನ ನಿವಾಸಿಯಾದ ಅರ್ಲೆಟ್ ಅರೆಂಟಿಸ್ ಎಂಬವರು ಈ ವಿಡಿಯೋವನ್ನ ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ ಈ ವಿಡಿಯೋದಲ್ಲಿ ಮಗು ನಡೆದಿರುವುದು ದೊಡ್ಡ ಪವಾಡವೇನಲ್ಲ ಎಂದು ಹೇಳಲಾಗಿದೆ. ರೋಚೆಸ್ಟರ್ ಮೆಡಿಕಲ್ ಸೆಂಟರ್ ವಿಶ್ವವಿದ್ಯಾಲಯದ ಪ್ರಕಾರ, ಈ ನಡಿಗೆ ಪವಾಡವೇನಲ್ಲ. …

Read More »