BigTv News
April 11, 2025
Breaking News, ಉತ್ತರ ಪ್ರದೇಶ
ಶಬನಂ 12 ನೇ ತರಗತಿಯಲ್ಲಿ ಓದುತ್ತಿದ್ದ ಸುಮಾರು 18 ವರ್ಷ ವಯಸ್ಸಿನ ಹುಡುಗ ಶಿವ ಎಂಬಾತನೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದರು. ಬಳಿಕ ಈ ವಿಚಾರ ಎಲ್ಲರಿಗೂ ತಿಳಿಯುತ್ತಲೇ ಆಕೆ ಕಳೆದ ವಾರ ಶುಕ್ರವಾರ ತನ್ನ 2ನೇ ಗಂಡ ತೌಫಿಕ್‌ನಿಂದ ವಿಚ್ಛೇದನ ಪಡೆದರು. ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಶಿವಾನಿ ಎಂಬ ಹೆಸರನ್ನು ಮರುನಾಮಪಕರಣ ಮಾಡಿಕೊಂಡು ಪ್ರಿಯಕರ ಶಿವನನ್ನು ಮದುವೆಯಾಗಿದ್ದಾರೆ.ಮೊದಲು ಮೀರತ್‌ನಲ್ಲಿ ಒಬ್ಬ ವ್ಯಕ್ತಿಯನ್ನು ವಿವಾಹವಾಗಿದ್ದರು. ಆದರೆ ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ನಂತರ …
Read More »
BigTv News
April 9, 2025
Breaking News, Crime, ಉತ್ತರ ಪ್ರದೇಶ
ಕಿಲಾಡಿ ಅತ್ತೆಯೋರ್ವಳು ತನ್ನ ಭಾವಿ ಅಳಿಯನೊಂದಿಗೆ, ಪುತ್ರಿಯ ವಿವಾಹಕ್ಕೆಂದು ಖರೀದಿಸಿದ್ದ ಚಿನ್ನಾಭರಣವನ್ನೂ ತೆಗೆದುಕೊಂಡು ಓಡಿ ಹೋಗಿದ್ದಾಳೆ. ಈ ಸುದ್ದಿ ಯುಪಿಯಲ್ಲಿ ಭಾರೀ ವೈರಲ್ ಆಗಿದೆ. ನಿಶ್ಚಿತಾರ್ಥದ ನಂತರದಲ್ಲಿ ಅಳಿಯ ಆಗಾಗ ಮನೆಗೆ ಬರುತ್ತಿದ್ದ. ಚೆನ್ನಾಗಿಯೂ ಇದ್ದ. ಅತ್ತೆ-ಭಾವಿ ಅಳಿಯನ ನಡುವೆ ಸಲುಗೆಯೂ ಬೆಳೆದಿತ್ತು. ಅದೇ ಸಲುಗೆ ಅಕ್ರಮ ಸಂಬಂಧ, ಪ್ರೇಮ ಎಂತೆಲ್ಲಾ ಬದಲಾಗಿ ಇದೀಗ ಮನೆ ಮಂದಿಗೆಲ್ಲಾ ಶಾಕ್ ನೀಡಿದ್ದಾರೆ. ಅತ್ತೆ ಮತ್ತು ಅಳಿಯ ಪರಾರಿಯಾಗಿ ಮದುವೆ ಮಾಡಿಕೊಂಡಿದ್ದಾರೆಂಬ ಸುದ್ದಿ …
Read More »
BigTv News
April 5, 2025
Breaking News, Crime, ಉತ್ತರ ಪ್ರದೇಶ
ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಪ್ರತಿಯೊಬ್ಬರ ಕಣ್ಣಲ್ಲಿ ನೀರು ತರಿಸುವಂತಿದೆ. ತಂದೆಯ ಪಿಂಚಣಿ ಹಣಕ್ಕಾಗಿ ತಾಯಿಯ ಮೃತ ದೇಹವನ್ನ ಮಕ್ಕಳೇ ಐದು ತಿಂಗಳ ಕಾಲ ಬಚ್ಚಿಟ್ಟಿರುವ ಅಮಾನಅಮರಾವತಿ ದೇವಿಯವರು ಸಾವನ್ನಪ್ಪಿದ್ದರೂ ಅವರ ಮಕ್ಕಳು ನೆರೆಹೊರೆಯವರಿಗೆ ಅನುಮಾನ ಬಾರದಂತೆ ಮೃತ ದೇಹವನ್ನ ಬಚ್ಚಿಟ್ಟಿದ್ದಾರೆ ಅನ್ನೋ ಮಾಹಿತಿ ನೀಡಿದ್ದರು. ನಂತರ ತನಿಖೆ ಕೈಗೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತು ಅಂತಾ ಭುಲ್ಪುರ್ ಸಂಚಾರ ಪೊಲೀಸ್ ಅಧಿಕಾರಿ ಎ.ಪಿ.ಸಿಂಗ್ ತಿಳಿಸಿದ್ದಾರೆ.ವೀಯ ಘಟನೆ ನಡೆದಿದೆ.ತಾಯಿಯ ಮೃತದೇಹವು ಕೊಳೆಯದಂತೆ …
Read More »
BigTv News
April 5, 2025
Breaking News, ಉತ್ತರ ಪ್ರದೇಶ
ಪತಿಯೊಂದಿಗೆ ಜಗಳವಾಡಿದ ಮಹಿಳೆ ವಿದ್ಯುತ್ ಟವರ್ ಏರಿದ್ದಾರೆ.ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
Read More »
BigTv News
March 31, 2025
Breaking News, Crime, ಉತ್ತರ ಪ್ರದೇಶ, ದೆಹಲಿ
ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.ಸನೋಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಹೀರೋಯಿನ್ ಆಗಬೇಕೆಂದು ಆಸೆಪಟ್ಟಿದ್ದ ಸಣ್ಣ ಪಟ್ಟಣದ ಹುಡುಗಿಯ ಮೇಲೆ ಸನೋಜ್ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ.
Read More »
BigTv News
March 30, 2025
Breaking News, ಉತ್ತರ ಪ್ರದೇಶ
ಚಂದ್ರಶೇಖರ್ ರಾವತ್ ಎಂಬ ವ್ಯಕ್ತಿ ಇ-ರಿಕ್ಷಾದ ಮೇಲೆ ನೃತ್ಯ ಮಾಡುತ್ತಾ ರೀಲ್ಸ್ ಮಾಡುತ್ತಿದ್ದಾಗ ವಾಹನ ಚಲಿಸಿದ ಪರಿಣಾಮವಾಗಿ ಆತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮೃತರ ಕುಟುಂಬ ಸದಸ್ಯರಿಗೆ ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಸ್ಪತ್ರೆಗೆ ಧಾವಿಸಿದರು. ವರದಿಗಳ ಪ್ರಕಾರ, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Read More »
BigTv News
March 26, 2025
Breaking News, Crime, ಉತ್ತರ ಪ್ರದೇಶ
ವಿವಾಹದಲ್ಲಿ ತೆಗೆದ ವಧುವಿನ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದಕ್ಕಾಗಿ ಛಾಯಾಗ್ರಾಹಕನನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಧುವಿನ ಸಹೋದರ ಮತ್ತು ಸೋದರ ಸಂಬಂಧಿಯನ್ನು ಬಂಧಿಸಲಾಗಿದೆ.ಚಂದನ್ ಪ್ರಮುಖ ಆರೋಪಿ ಸುರೇಂದ್ರ ಯಾದವ್ ಅವರ ಸಹೋದರಿಯ ಮದುವೆಯಲ್ಲಿ ಛಾಯಾಚಿತ್ರ ತೆಗೆದಿದ್ದನು ವಧುವನ್ನು ಅತ್ತೆಯ ಮನೆಗೆ ಕಳಿಸುವಾಗ ವಧುವನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದನು.ನಂತರ ತನ್ನ ಹಾಗು ವಧುವಿನ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾನೆ. ಇದರಿಂದಾಗಿ ಆಕೆಯ ಅತ್ತೆಯ ಮನೆಯಲ್ಲಿ ಜಗಳವಾಗಿದೆ. ಮಹಿಳೆಯ …
Read More »
BigTv News
March 26, 2025
Breaking News, ಉತ್ತರ ಪ್ರದೇಶ
ಮಾಮುಡಿ ಮೊಹಲ್ಲಾದ ನಾಲ್ಕು ಮಕ್ಕಳು ಮೇಕೆಗಳನ್ನು ಮೇಯಿಸಲು ನದಿಯ ದಡಕ್ಕೆ ಹೋಗಿದ್ದರು. ನಂತರ ಶಾರುಖ್ ಅವರ ಸಹೋದರ ಜೀಶನ್ ಈಜಿ ದಡ ಸೇರಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾನೆ.ಮಾಹಿತಿ ತಿಳಿದು ಪೊಲೀಸ್ ತಂಡಗಳು ಮತ್ತು ಈಜು ಪಟುಗಳು ನದಿಯಲ್ಲಿ ಶೋಧ ನಡೆಸಿದರೂ ಮಕ್ಕಳ ಶವ ಪತ್ತೆಯಾಗಿಲ್ಲ. ನದಿಯಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನದಿಯಲ್ಲಿ ಸ್ನಾನ ಮಾಡಲು ನಿರ್ಧರಿಸಿ ನೀರಿಗಿಳಿದ್ದಿದ್ದಾರೆ. ಆದರೆ ಆಳವಾದ …
Read More »
BigTv News
March 26, 2025
Breaking News, Crime, ಉತ್ತರ ಪ್ರದೇಶ
ಸಂಗೀತ, ಅವರ ಪ್ರಿಯಕರ ರೋಹಿತ್ ವಾಲ್ಮೀಕಿ ಮತ್ತು ಆಕೆಯ ಪತಿ ರವೀಂದ್ರ ಅಹಿರ್ವಾರ್ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಾಗ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಘಟನಾ ಸ್ಥಳದಿಂದ ನಾಲ್ಕು ಖಾಲಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಪೊಲೀಸರು ರೋಹಿತ್ ವಾಲ್ಮೀಕಿ ಮತ್ತು ರವೀಂದ್ರ ಅಹಿರ್ವಾರ್ ಇಬ್ಬರನ್ನೂ ಬಂಧಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲದಿದ್ದರೂ, ತನಿಖೆಗಳು ನಡೆಯುತ್ತಿವೆ.
Read More »
BigTv News
March 25, 2025
Breaking News, Rajasthan, SPECIAL NEWS, ಉತ್ತರ ಪ್ರದೇಶ
ಅಯೋಧ್ಯೆಯ ರಾಮಮಂದಿರದ ಮೊದಲನೇ ಮಹಡಿ ಹಂತದ ನಿರ್ಮಾಣ ಅಂತಿಮ ಹಂತದಲ್ಲಿದ್ದು ಅಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುವ ರಾಮ ದರ್ಬಾರ್ ವಿಗ್ರಹಗಳು ಏಪ್ರಿಲ್ 30 ರಂದು ಅಯೋಧ್ಯೆಗೆ ಪ್ರವೇಶಿಸಲಿವೆ ಎಂದು ರಾಮ ಮಂದಿರದ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ. ರಾಮಮಂದಿರದಲ್ಲಿ ಆಕರ್ಷಿಕ ಸ್ಥಳವಾಗಿ ರಾಮ್ ದರ್ಬಾರ್ ವಿಗ್ರಹಗಳನ್ನು ಇರಿಸಲಾಗುತ್ತಿದೆ, ಸೀತಾದೇವಿ, ರಾಮ,ಹನುಮಂತ,ಸಹೋದರ ಲಕ್ಷ್ಮಣ,ಭರತ ಮತ್ತು ಶತ್ರುಘ್ನರ ವಿಗ್ರಹಗಳನ್ನು ಇಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ರಾಜಸ್ತಾನಿನ ಮಕ್ರಾನ ಮಾರ್ಬಲ್ ನಿಂದ ವಿಗ್ರಹಗಳನ್ನು ಕೆತ್ತಿಸಲಾಗಿದೆ. …
Read More »