Breaking News

ಉತ್ತರ ಪ್ರದೇಶ

ಕೈಕಟ್ಟಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.!

ಬಲಿಯಾ ಜಿಲ್ಲೆಯಲ್ಲಿ 20 ವರ್ಷದ ಪೂಜಾ ಚೌಹಾಣ್ ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ದೇಹವು ನೆಲದಿಂದ ಸುಮಾರು ಆರು ಅಡಿ ಎತ್ತರದಲ್ಲಿ ನೇತಾಡುತ್ತಿದ್ದು, ಆಕೆಯ ಎರಡು ಕೈಗಳನ್ನು ಬೆನ್ನಿನ ಹಿಂದೆ ಕಟ್ಟಲಾಗಿತ್ತು.ಪೊಲೀಸರು ಸಾವಿನ ಕಾರಣವನ್ನು ನಿರ್ಧರಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ

Read More »

ಕುಸಿದು ಬಿದ್ದು ಸ್ಥಳದಲ್ಲಿ ಸಾವನಪ್ಪಿದ ಯುವಕ

ರಸ್ತೆಯಲ್ಲಿ ಹೋಗುತ್ತಿದ್ದ ಯುವಕ ಏಕಾಏಕೆ ಕುಸಿದು ಬಿದ್ದು ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತನದಲ್ಲಿ ವೈರಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಯುವಕ ಎದುರಿಗೆ ಬಂದ ವ್ಯಕ್ತಿಯನ್ನು ಮಾತನಾಡಿಸುತ್ತಾ ಮುಂದೆ ಹೋಗಿರುತ್ತಾನೆ ಆ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಮುಂದೆ ನಿಂತಿರುತ್ತಾರೆ ಈ ವ್ಯಕ್ತಿ ಮಾತನಾಡುತ್ತಾ ನಿಂತ ಸ್ಥಳದಲ್ಲಿ ಕುಸಿದು ಬೀಳುತ್ತಾನೆ ಎರಡು ಸೆಕೆಂಡ್ಗಳಲ್ಲಿ ಯುವಕನ ಪ್ರಾಣ ಹೊರಟು ಹೋಗಿದೆ.

Read More »

ಉತ್ತರ ಪ್ರದೇಶ:ಹಾಡಹಗಲೇ ಡಾಕ್ಟರ್ ಸರ ಕಳ್ಳತನ.!

ಡಾ.ತೋಮರ್ ಅವರು ತಮ್ಮ ನಾಯಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ಕಳ್ಳ ಸರ ಕಿತ್ತುಕೊಂಡು ವೇಗವಾಗಿ ಪರಾರಿಯಾಗುತ್ತಿದ್ದಂತೆ ಡಾಕ್ಟರ್ ಕುಸಿದು ಬೀಳುವುದು ವಿಡಿಯೋದಲ್ಲಿ ಕಂಡುಬಂದಿದೆ. ಸ್ಥಳೀಯರು ಕೂಡಲೇ ಅವರಿಗೆ ನೆರವಾದರು. ಹಗಲು ಹೊತ್ತಿನಲ್ಲಿ ನಡೆದ ಈ ದರೋಡೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಪೊಲೀಸರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More »

ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ವಿಡಿಯೋ ವೈರಲ್.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಡಿಗ್ರಿ ಕಾಲೇಜಿನ ಹಿರಿಯ ಪ್ರಾಧ್ಯಾಪಕನ ವಿರುದ್ಧ ಕಳೆದ 20 ವರ್ಷಗಳಿಂದ ಮಹಿಳಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಪ್ರಾಧ್ಯಾಪಕರ ಚೇಷ್ಟೆಯ ವರ್ತನೆಗಳ ಫೋಟೋಗಳು ಮತ್ತು ವೀಡಿಯೊ ತುಣುಕುಗಳನ್ನು ಕಳುಹಿಸಿದಳು.ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಇನ್ನು ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಸಂತ್ರಸ್ತರನ್ನು ಗುರುತಿಸಿ, ಅವರ ಹೇಳಿಕೆ ದಾಖಲಿಸಲು ಪ್ರಯತ್ನಿಸುತ್ತಿದ್ದೇವೆ …

Read More »

ಉತ್ತರ್ ಪ್ರದೇಶ್ : ಗ್ಲಿಸರಿನ ಅನಿಲ ಸೋರಿಕೆ: ಸ್ನಾನಗೃಹದಲ್ಲಿ ದಂಪತಿ ಸಾವು

ಗರ್ಹ್ ಮುಕ್ತೇಶ್ವರದಲ್ಲಿ ತಮ್ಮ ಮನೆಯ ಸ್ನಾನಗೃಹದಲ್ಲಿ ದಂಪತಿ ಸಾವನ್ನಪ್ಪಿದ್ದಾರೆ. ಈ ಘಟನೆ ಮಾರ್ಚ್ 14 ರ ಶುಕ್ರವಾರ ಸಂಜೆ ಗರ್ಹ್ ಮುಕ್ತೇಶ್ವರದ ಛೋಟಾ ಬಜಾರ್ ಪ್ರದೇಶದಲ್ಲಿ ನಡೆದಿದೆ. ಗೀಸರ್‌ನಿಂದ ಅನಿಲ ಸೋರಿಕೆಯಾಗಿ ದಂಪತಿ ಸತ್ತಿದ್ದಾರೆ.ಸ್ನಾನಗೃಹದ ಒಳಗೆ ಗ್ಯಾಸ್ ಗೀಸರ್‌ಗಳನ್ನು ಇರಿಸುವುದರಿಂದ ಆಮ್ಲಜನಕ ಕಡಿಮೆ ಆಗುತ್ತೆ ಮತ್ತು ವಿಷಕಾರಿ ಅನಿಲ ತುಂಬಿಕೊಳ್ಳುತ್ತೆ” ಅಂತಾ ಡಾ. ಮಣಿ ಹೇಳಿದ್ದಾರೆ. ಗೀಸರ್‌ನಿಂದ ಅನಿಲ ಸೋರಿಕೆಯಾದಾಗ ದಂಪತಿಗೆ ಗೊತ್ತಾಗಿಲ್ಲ ಮತ್ತು ಅದನ್ನು ಸೇವಿಸಿದ ನಂತರ ಪ್ರಜ್ಞೆ …

Read More »

ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಕುಟುಂಬಕ್ಕೆ ಬಂತು1 ಕೋಟಿ ಪರಿಹಾರದ ಹಣ

ಜನವರಿ 29ರಂದು ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ.40 ದಿನಗಳ ಬಳಿಕ ನಿನ್ನ ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.ನಂತರ ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ …

Read More »

ಚಲಿಸುತ್ತಿದ್ದ ರೈಲಿನಲ್ಲಿ ಸ್ಟಂಟ್ ಮಾಡಲು ಹೋಗಿ ಕೆಳಗೆ ಬಿದ್ದ ಯುವಕ. ಉತ್ತರ ಪ್ರದೇಶದಲ್ಲಿ ಘಟನೆ

ವ್ಯಕ್ತಿಯೊಬ್ಬ ರೈಲಿನಲ್ಲಿ ಅಪಾಯಕಾರಿ ಸ್ಟಂಟ್ ಮಾಡಿ ಇನ್ನೊಬ್ಬ ಪ್ರಯಾಣಿಕನ ಕೈ ಹಿಡಿದು ನೇತಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಈ ವಿಡಿಯೋ ಉತ್ತರ ಪ್ರದೇಶದಿಂದ ಬಂದಿದ್ದು, ರೈಲು ಕಾಸ್ಗಂಜ್ನಿಂದ ಕಾನ್ಪುರಕ್ಕೆ ಪ್ರಯಾಣಿಸುತ್ತಿದೆ ಎಂದು ಹೇಳಲಾಗಿದೆ. ವೀಡಿಯೊದಲ್ಲಿ, ವ್ಯಕ್ತಿಯು ರೈಲಿನ ಹೊರಗಿನಿಂದ ನೇತಾಡುತ್ತಿರುವುದನ್ನು ಕಾಣಬಹುದು, ಇನ್ನೊಬ್ಬ ಪ್ರಯಾಣಿಕರ ಕೈಯನ್ನು ಹಿಡಿದಿದ್ದಾನೆ. 56 ಸೆಕೆಂಡುಗಳ ಕಾಲ ಹಿಡಿದುಕೊಂಡು ವೇಗವಾಗಿ ಚಲಿಸುತ್ತಿದ್ದ ರೈಲಿನ ಹೊರಭಾಗದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು, ಇದ್ದಕ್ಕಿದ್ದಂತೆ ರೈಲು ನಿಲ್ಲುತ್ತದೆ, ಬಹುಶಃ ಯಾರೋ …

Read More »

ವರನಿಗೆ ಮೆಸೇಜ್‌ ಮಾಡಿ ಮದುವೆ ಹಿಂದಿನ ದಿನ ನಾಪತ್ತೆಯಾದ ವಧು

ಮದುವೆ ಮನೆಗಳಲ್ಲಿ ಸಂಬಂಧಪಟ್ಟ ಒಂದಷ್ಟು ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ವರದಕ್ಷಿಣೆಯ ಕಾರಣದಿಂದ ಮದುವೆ ನಿಂತು ಹೋದ, ಊಟದ ವಿಚಾರಕ್ಕೆ ವಧು-ವರರ ಕುಟುಂಬಸ್ಥರ ನಡುವೆ ಮನಸ್ತಾಪ ಏರ್ಪಟ್ಟ ಸಾಕಷ್ಟು ಪ್ರಕರಣಗಳು ಈ ಹಿಂದೆಯೂ ನಡೆದಿವೆ.ಉತ್ತರ ಪ್ರದೇಶದ ಕುಶಿನಗರ ಎಂಬಲ್ಲಿ ಈ ಘಟನೆ ನಡೆದಿದ್ದು, ಪ್ರೇಮ ವಿವಾಹವಾಗಬೇಕಿದ್ದ ವಧುವೇ ಮದುವೆಯ ಹಿಂದಿನ ದಿನ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.ಮುಖೇಶ್‌ ಮತ್ತು ಪುಷ್ಪಾ ಇಬ್ಬರೂ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು ಮತ್ತು ಬಹಳ ಕಷ್ಟಪಟ್ಟು …

Read More »

ಮಹಾ ಕುಂಭಮೇಳದ; ಧೋಣಿಗನ ಯಶೋಗಾಥೆ; 45 ದಿನಗಳಲ್ಲಿ 30 ಕೋಟಿ ಸಂಪಾದನೆ.

ಉತ್ತರ ಪ್ರದೇಶ ಪ್ರಯಾಗ ರಾಜ್ಯದಲ್ಲಿ ನಡೆದಂತ ಮಹಾ ಕುಂಭಮೇಳದಲ್ಲಿ ಧೋಣಿಗನನೂಬ್ಬನ ಯಶೋಗಾಥೆ ವೈರಲ್ ಆಗಿದೆ. ಕುಂಭಮೇಳ ಶುರುವಿನಿಂದ ಮುಕ್ತಾಯದವರೆಗೆ ಅಂದರೆ 45 ದಿನಗಳಲ್ಲಿ ಬರೋಬ್ಬರಿ 30 ಕೋಟಿ ಸಂಪಾದಿಸಿರುವುದು ಕಂಡುಬಂದಿದೆ. ವಿಧಾನಸಭೆಯಲ್ಲಿ ಇಂದು ಅಂಕಿ ಅಂಶಗಳನ್ನು ವಿವರಿಸಿದೆ ಸಿಎಂ ಒಂದು ಧೋನಿ ದಿನಕ್ಕೆ 50,000 ರಿಂದ 52 ,000 ವರೆಗೆ ಆದಾಯ ಗಳಿಸುತ್ತದೆ. ಜನವರಿ 13 ರಿಂದ ಫೆಬ್ರವರಿ 26ರ ವರೆಗೆ ಪ್ರಯಾಗ ರಾಜ್ಯದಲ್ಲಿ ನಡೆದ 45 ದಿನಗಳ ಧಾರ್ಮಿಕ …

Read More »

ಮಹಾ ಕುಂಭಮೇಳಕ್ಕೆ ಅಮಿತ್‌ ಶಾ ಭೇಟಿ: ತ್ರೀವೇಣಿ ಸಂಗಮದಲ್ಲಿ ಸಿಎಂ ಯೋಗಿ ಮತ್ತು ಸಚಿವರಿಂದ ಪುಣ್ಯಸ್ನಾನ

ಉತ್ತರ ಪ್ರದೇಶ : ಮಹಾಕುಂಭಮೇಳ ಅಭೂತಪೂರ್ವ ಯಶಸ್ಸು ಗಳಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಗ್​ ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರೀವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗಿದ್ದಾರೆ.ಅಮಿತ್​ ಶಾಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್​ ಸಾಥ್ ನೀಡಿದ್ದಾರೆ. ಇವತ್ತು ಬೆಳಿಗ್ಗೆ 11:30ರ ಸುಮಾರಿಗೆ ಉತ್ತರ ಪ್ರದೇಶದ ಬಮ್ರೌಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾರನ್ನು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಉಪಮುಖ್ಯಮಂತ್ರಿ …

Read More »