Breaking News

ಉತ್ತರ ಪ್ರದೇಶ

ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ: ಮೃತರ ಸಂಖ್ಯೆ 8 ಕ್ಕೆ ಏರಿಕೆ

ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಿಗಳಿಂದ …

Read More »

ಬಸ್ ಹಾಗೂ ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ: 17 ಮಂದಿ ಸಾವು

ಲಖನೌ: ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ಬಸ್​ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಮೃತಪಟ್ಟು, 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಹತ್ರಾಸ್​ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದಿದೆ. ಈ ಕುರಿತು ಮಾತನಾಡಿರುವ ಅಲಿಘರ್ ಇನ್ಸ್‌ಪೆಕ್ಟರ್ ಜನರಲ್ ಶಲಭ್ ಮಾಥುರ್, ಶುಕ್ರವಾರ ಸಂಜೆ 6:45ರ ಸುಮಾರಿಗೆ ಅಪಘಾತ ಸಂಭಭವಿಸಿದ್ದು, ಸಾರಿಗೆ ನಿಗಮದ ಬಸ್​ ಓವರ್​ಟೇಕ್​ ಮಾಡಲು ಮುಂದಾದಾಗ …

Read More »

ಪರಿಶೀಲನೆ ವೇಳೆ ಹುಲಿ ಬೋನಿಗೆ ಬಿದ್ದ ಅರಣ್ಯ ಸಿಬ್ಬಂದಿ

ಲಖೀಂಪುರ: ಹುಲಿ ಸೆರೆಗೆ ಇರಿಸಲಾಗಿದ್ದ ಬೋನಿನೊಳಗೆ ಅರಣ್ಯ ಸಿಬ್ಬಂದಿಯೆ ಸಿಕ್ಕಿಬಿದ್ದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಹಲವು ಗಂಟೆಗಳ ಸಾಹಸದ ಬಳಿಕ ಅರಣ್ಯ ಸಿಬ್ಬಂದಿಯನ್ನು ಬೋನಿನಿಂದ ಹೊರತಂದು ರಕ್ಷಿಸಲಾಗಿದೆ. ಲಖೀಂಪುರ ಖೇರಿಯ ಮಹೇಶ್‌ಪುರ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹುಲಿ ಹಿಡಿಯಲು ಬೋನನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಸಿಬ್ಬಂದಿಯೊಬ್ಬ ಬೋನಿನ ಪರಿಶೀಲನೆಗೆ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಹೊರಗಿನಿಂದ ಲಾಕ್‌ ಆಗಿದೆ. ಲಾಕ್‌ನಲ್ಲಿ ದೋಷ ಕಂಡುಬಂದ ಕಾರಣ …

Read More »

ವಿಚಿತ್ರ ರೀಲ್ಸ್:ವಿಡಿಯೋ ವೈರೆಲ್

ಉತ್ತರ ಪ್ರದೇಶ: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ರೀಲ್‌ಗಳ ಜನಪ್ರಿಯತೆಯು ಹೊಸ ಮನರಂಜನೆಯ ಮಾಧ್ಯಮವನ್ನು ಪರಿಚಯಿಸಿದೆ, ಆದರೆ ಸ್ವಲ್ಪ ಮಟ್ಟಿಗೆ ಸಮಾಜದಲ್ಲಿ ಅಶ್ಲೀಲ ಮತ್ತು ಅಪಾಯಕಾರಿ ನಡವಳಿಕೆಯನ್ನು ಉತ್ತೇಜಿಸಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಬ್ಬ ಪುರುಷನು ಅವನ ಕುತ್ತಿಗೆಯವರೆಗೆ ನೆಲದಲ್ಲಿ ಹೂತುಹೋಗಿರುವುದನ್ನು ಕಾಣಬಹುದು, ಆದರೆ ಬಹುಶಃ ಅವನ ತಾಯಿಯಾಗಿರುವ ಮಹಿಳೆ ಅವನಿಗೆ ಆಹಾರವನ್ನು ನೀಡುತ್ತಿರುವುದನ್ನು ಕಾಣಬಹುದು. ಇದಲ್ಲದೆ, ಪುರುಷನ ಪಕ್ಕದಲ್ಲಿ ಇನ್ನೊಬ್ಬ ಮಹಿಳೆ ಇರಬೇಕು, ಅವರು ಬಹುಶಃ ಅವನ ಹೆಂಡತಿ. ಈಗ …

Read More »

UP CM ಯೋಗಿ ಅದಿತ್ಯನಾಥ್ ಭೇಟಿ ಮಾಡಿದ ಸೂಪರ್‌ಸ್ಟಾರ್ ರಜನಿಕಾಂತ್‌….

ಸೂಪರ್‌ಸ್ಟಾರ್ ರಜನಿಕಾಂತ್‌ ದಂಪತಿ ಅವರು ಲಖನೌದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ರಜನಿಕಾಂತ್‌ ದಂಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಯೋಗಿ, ಭೇಟಿಯ ಸ್ಮರಣಾರ್ಥ ನೆನಪಿನ ಕಾಣಿಕೆಗಳನ್ನು ನೀಡಿದರು. ಈ ಸಂದರ್ಭದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರಜನಿಕಾಂತ್ ಅಭಿನಯದ ‘ಜೈಲರ್‌’ ಸಿನಿಮಾ ಕಳೆದವಾರ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಹತ್ತೇ ದಿನದಲ್ಲಿ ಈ ಸಿನಿಮಾ …

Read More »