Breaking News

ಹಂಗೇರಿ

ಕುಡುಕನ ಅವಾಂತರ: ಕಂಠಪೂರ್ತಿ ಕುಡಿದು ಆಂಬುಲೆನ್ಸ್ ಗೆ ಕರೆ ಮಾಡಿ ಚೇಷ್ಟೆ ಮಾಡಿದ ಕುಡುಕ.

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬಾಳೆಹೊನ್ನೂರಿನಲ್ಲಿರುವ ಆಯಂಬುಲೆನ್ಸ್ ಗೆ ಕರೆ ಮಾಡಿ ಶೃಂಗೇರಿಯಲ್ಲಿ ಗಲಾಟೆಯಾಗಿ ನನಗೆ ತುಂಬಾ ಪೆಟ್ಟಾಗಿದೆ ಕೂಡಲೇ ಬನ್ನಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಕರೆ ಮಾಡಿದ್ದಾನೆ, ಮಾಹಿತಿ ಪಡೆದ ಆಯಂಬುಲೆನ್ಸ್ ಚಾಲಕ 40 ಕಿಲೋಮೀಟರ್ ದೂರದಲ್ಲಿರುವ ಬಾಳೆಹೊನ್ನೂರಿನಿಂದ ಶೃಂಗೇರಿಗೆ ಬಂದಿದ್ದಾನೆ, ಆಯಂಬುಲೆನ್ಸ್ ನೋಡುತ್ತಿದ್ದಂತೆ ನನಗೇನು ಆಗಿಲ್ಲ ನಿಮಗೆ ಸಾಧ್ಯವಾದರೆ ನನ್ನನ್ನು ಹಿಡಿಯಿರಿ ನೋಡೋಣ ಎಂದು ಹೇಳಿದ್ದಾನೆ.ಪೊಲೀಸರು ಕುಡುಕನನ್ನು ಹಿಡಿಯಲು ಹರಸಾಹಸ ಪಟ್ಟಿದ್ದು ಕೊನೆಗೆ ಸ್ಥಳೀಯರು ಕುಡುಕನನ್ನು …

Read More »

ಪುರುಷರ ಜಾವೆಲಿನ್ ಥ್ರೋದ ಗ್ರೂಪ್ ಎ ಕ್ವಾಲಿಫೈಯರ್‌ನಲ್ಲಿ ಭಾರತದ ‘ಗೋಲ್ಡನ್ ಬಾಯ್’ ಖ್ಯಾತಿಯ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ…

ಬುಡಾಪೆಸ್ಟ್ (ಹಂಗೇರಿ): ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋದ ಗ್ರೂಪ್ ಎ ಕ್ವಾಲಿಫೈಯರ್‌ನಲ್ಲಿ ಭಾರತದ ‘ಗೋಲ್ಡನ್ ಬಾಯ್’ ಖ್ಯಾತಿಯ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರ ಜೊತೆಗೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೂ ಅರ್ಹತೆ ಸಾಧಿಸಿದರು. ಈ ಕ್ರೀಡಾಕೂಟ ಆಗಸ್ಟ್ 19 ರಿಂದ ಪಾರಂಭವಾಗಿದ್ದು 27 ರವರೆಗೆ ನಡೆಯಲಿದೆ. ಪುರುಷರ ಜಾವೆಲಿನ್ ಥ್ರೋದಲ್ಲಿ ಅರ್ಹತೆಗೆ 83 ಮೀಟರ್ …

Read More »