Breaking News

ತಿರುಪತಿ

ಅಪ್ರಾಪ್ತ ಯುವತಿ ಮೇಲೆ ಮೆಜೆಸ್ಟಿಕ್ ಹಣ್ಣು ವ್ಯಾಪಾರಿಯಿಂದ ಬಲತ್ಕಾರ.

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಹಣ್ಣು ವ್ಯಾಪಾರಿಯೊಬ್ಬನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಆರೋಪಿಯ ಆಕೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ದೇವರ ದರ್ಶನ ಮಾಡಿಸಿ ಬಳಿಕ ಮೂರು ದಿನ ಲಾಡ್ಜ್‌ನಲ್ಲಿ ಇದ್ದುಕೊಂಡು ಅತ್ಯಾಚಾರ ಮಾಡಿದ್ದಾನೆ. ಮಾ.16ರಂದು ಅಪ್ರಾಪ್ತೆಯನ್ನು ಬೆಂಗಳೂರಿಗೆ ಕರೆತಂದು ಬಿಟ್ಟಿದ್ದಾನೆ. ಬಳಿಕ ನೇರ ಮನೆಗೆ ತೆರಳಿದ ಅಪ್ರಾಪ್ರೆಯನ್ನು ತಾಯಿ ಪ್ರಶ್ನಿಸಿದಾಗ, …

Read More »

ತಿರುಪತಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ; ಸಿಎಂ ಚಂದ್ರಬಾಬು ನಾಯ್ಡು

ತಿರುಪತಿ: ತಿರುಪತಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮೃತ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಮತ್ತು ಕುಟುಂಬದ ಒಬ್ಬಬ್ಬರಿಗೆ ಗುತ್ತಿಗೆ ಆಧಾರದ ಕೆಲಸ ನೀಡುವುದಾಗಿ ಆಂಧ್ರಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಗುರುವಾರ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ತಲಾ ರೂ.5 ಲಕ್ಷ ಧನಸಹಾಯ ನೀಡುವುದಾಗಿ ತಿಳಿಸಿದ ಸಿಎಂ ಆರೋಗ್ಯ ಸುಧಾರಿಸುವವರೆಗೆ ಚಿಕಿತ್ಸಾ …

Read More »

ಕಾಣೆಯಾಗಿದ್ದ ಎರಡು ವರ್ಷದ ಮಗು ಪೋಷಕರ ಕೈಗೆ ಒಪ್ಪಿಸುವ ಮೂಲಕ ತನ್ನ ಶಕ್ತಿಯನ್ನು ಸಾಬೀತು ಮಾಡಿದ್ದಾನೆ….

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಬಂದಿದ್ದ ಮಗುವೊಂದು ಕಿಡ್ನಾಪ್ ಆದ ಘಟನೆ ಭಕ್ತರಲ್ಲಿ ಭಯ ಹುಟ್ಟಿಸಿದೆ. ಆದರೆ ತಿರುಪತಿ ತಿಮ್ಮಪ್ಪ ಮಾತ್ರ ಭಕ್ತರ ಕೈ ಬಿಟ್ಟಿಲ್ಲ, ಕಾಣೆಯಾಗಿದ್ದ ಎರಡು ವರ್ಷದ ಮಗು ಪೋಷಕರ ಕೈಗೆ ಒಪ್ಪಿಸುವ ಮೂಲಕ ತನ್ನ ಶಕ್ತಿಯನ್ನು ಸಾಬೀತು ಮಾಡಿದ್ದಾನೆ. ಸೋಮವಾರ ರಾತ್ರಿ ತಿರುಪತಿ ಆರ್‌ಟಿಸಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ 3ರಲ್ಲಿ ಎರಡು ವರ್ಷದ ಬಾಲಕನನ್ನು ಅಪರಿಚಿತ ವ್ಯಕ್ತಿಯೊಬ್ಬರು ಅಪಹರಿಸಿದ್ದಾರೆ. ಎಯುಮಲಯನ ದೇವಸ್ಥಾನಕ್ಕೆ ಹೋಗಿ ತಿರುಪತಿ ಬಸ್ …

Read More »