Breaking News

ಡೆಹ್ರಾಡೂನ್

ಯೋಗಿ ಆದಿತ್ಯನಾಥ್ ಅವರು ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ…

ಡೆಹ್ರಾಡೂನ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದು, ಕೊನೆಯ ದಿನವಾದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ನೆರೆದಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು ಮತ್ತು ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿದರು. ಬದರಿ ಕೇದಾರ ದೇವಸ್ಥಾನ ಸಮಿತಿ ಅಧ್ಯಕ್ಷ ಅಜಯ್ ಅಜಯೇಂದ್ರ ಹಾಗೂ ಇತರ ಗಣ್ಯರು ಕೇದಾರನಾಥ ಹೆಲಿಪ್ಯಾಡ್‌ಗೆ ಆಗಮಿಸಿ ಪುಷ್ಪಗುಚ್ಛ ನೀಡಿ ಯೋಗಿ ಆದಿತ್ಯನಾಥ್ …

Read More »