ಇಡೀ ದೇಶವೇ ತಿರುಗಿ ನೋಡುವಷ್ಟರ ಮಟ್ಟಿಗೆ ಗಲಭೆ, ಘರ್ಷಣೆಗಳು ನಡೆದು ಉದ್ವಿಗ್ನ ಪರಿಸ್ಥಿತಿ ಮಣಿಪುರದಲ್ಲಿ ನಿರ್ಮಾಣವಾಗಿತ್ತು. ಇಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಛಾಯಾಚಿತ್ರಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇದರಿಂದ ಉದ್ವಿಗ್ನ ಸ್ಥಿತಿ ಎದುರಿಸುತ್ತಿರುವ ಆ ರಾಜ್ಯದ ಬಿಜೆಪಿ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಮಣಿಪುರ ಹಿಂಸಾಚಾರ ಕುರಿತಂತೆ ಯಾವುದೇ ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ ಎಂದು ಇಲ್ಲಿನ ಬಿಜೆಪಿ ಸರ್ಕಾರ ನಿಷೇಧ ಹೇರಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





