ಒಟ್ಟಾವ್: ಭಾರತ ಹಾಗೂ ಕೆನಡಾ ನಡುವಿನ ಸಂಘರ್ಷ ಮುಂದುವರಿದಿದೆ. ಭಾರತದಿಂದ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳುವ ನಿರ್ಧಾರವನ್ನು ಕೆನಡಾ ತೆಗೆದುಕೊಂಡಿದೆ. ಅದೇ ರೀತಿ ಚಂಡೀಗಢ, ಮುಂಬೈ ಮತ್ತು ಬೆಂಗಳೂರಿನಲ್ಲಿ ವೀಸಾ ಮತ್ತು ಕಾನ್ಸುಲರ್ ( ದೂತಾವಾಸ ) ಸೇವೆಗಳ ಕಾರ್ಯಾಚರಣೆಗಳಿಗೆ ತಡೆ ನೀಡಿದೆ. ಕೆನಡಾ ಸರ್ಕಾರದ ಈ ನಿರ್ಧಾರವು ವಲಸೆ ಮತ್ತು ವೀಸಾ ಅರ್ಜಿ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಬಹುದು ಎಂದು ಸಚಿವ ಮಾರ್ಕ್ ಮಿಲ್ಲರ್ ಹೇಳಿದ್ದಾರೆ. ಇದರ ಪರಿಣಾಮವಾಗಿ ಕೆನಡಾದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





