Breaking News

ಕೆವಡಿಯ

ಭಾರತದ ಅಭಿವೃದ್ಧಿಗೆ ಮುಂದಿನ 25 ವರ್ಷಗಳು ಅತ್ಯಂತ ಮಹತ್….

ಕೆವಡಿಯ: ಭಾರತದ ಅಭಿವೃದ್ಧಿಗೆ ಮುಂದಿನ 25 ವರ್ಷಗಳು ಅತ್ಯಂತ ಮಹತ್ವದ್ದಾಗಿದ್ದು, ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ಕನಸನ್ನು ಸಾಕಾರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ಧಾರೆ. ಏಕತಾ ದಿನದ ಅಂಗವಾಗಿ ಇಲ್ಲಿನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ನಿರ್ಮಿಸಲಾಗಿರುವ ವಲ್ಲಭಭಾಯಿ ಪಟೇಲ್‌ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಂತರ ಮೋದಿ ಮಾತನಾಡಿದರು. ಕಾಶ್ಮೀರ ಮತ್ತು ದೇಶದ ನಡುವೆ ಇದ್ದ ಗೋಡೆಯನ್ನು …

Read More »