ಜೈಪುರ: ಪೇಪರ್ ಲೀಕ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಳೆದ ವರ್ಷ ನಡೆದ ಪರೀಕ್ಷಾ ಪತ್ರಿಕೆಗಳ ಸೋರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಮನಿ ಲಾಂಡರಿಂಗ್ ಪ್ರಕರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





