ಮಿಜ್ರೋಮ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಪೂರ್ಣ ಸಿದ್ಧವಾಗಿವೆ. ಈ ನಡುವೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಿಜೋರಾಂ ಜನತೆಗೆ ಮನವಿ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನವೆಂಬರ್ 7 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಆಯ್ಕೆ ಮಾಡುವಂತೆ ಮಿಜೋರಾಂ ಜನತೆಗೆ ಸೋನಿಯಾ ಗಾಂಧಿ ಅವರು ಬುಧವಾರ ಮನವಿ ಮಾಡಿದ್ದಾರೆ. ಯಾವುದೇ ಪ್ರಯೋಗಕ್ಕೆ ಸಮಯವಿಲ್ಲ, ಈಶಾನ್ಯ ರಾಜ್ಯದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





