Breaking News

ಬಾಗೇಪಲ್ಲಿ

ಕೆಎಸ್‌ಆರ್‌ಟಿಸಿ ಬಸ್‌ ಜಮೀನಿಗೆ ನುಗ್ಗಿದೆ…..

ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಒಂದು ಹವಾ ಇಟ್ಟಿವೆ, ಹಾಗೇ ಹೊರ ರಾಜದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಅಂದ್ರೆ ಒಂದು ಬೆಲೆ ಇದೆ. ಆ ಲೆಕ್ಕಾಚಾರದಲ್ಲಿ ನೋಡುವುದಾದರೆ, ಕನ್ನಡಿಗರ ನಾಡಿನ ಬಸ್‌ಗಳು ಉತ್ತಮ ಗುಣಮಟ್ಟ ಕೂಡ ಕಾಯ್ದುಕೊಂಡಿವೆ. ಆದ್ರೆ ಹೀಗೆ ಉತ್ತಮ ಹೆಸರು ಪಡೆದಿರುವ ಕೆಎಸ್‌ಆರ್‌ಟಿಸಿ ಸಂಸ್ಥೆಗೆ, ಕೆಲವು ಚಾಲಕರು ಮಾತ್ರ ಸಮಸ್ಯೆ ಮಾಡುತ್ತಿದ್ದಾರೆ. ತಮ್ಮ ಮನಸ್ಸಿಗೆ ಬಂದಂತೆ ಬಸ್ ಓಡಿಸಿ, ಪ್ರಯಾಣಿಕರ ಜೀವ ಬಾಯಿಗೆ ಬರಿಸುತ್ತಿದ್ದಾರೆ. ಅಂದಹಾಗೆ ಇಂಥದ್ದೇ ಘಟನೆಯೊಂದು ಇಂದು …

Read More »