BigTv News
April 21, 2025
Breaking News, Crime, ಭೋಪಾಲ್
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೊಲೀಸ್ ಪೇದೆ ಮೇಲೆ ಸೇನಾಧಿಕಾರಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 69 ಮತ್ತು 351 (2) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಆತ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಘಟಕಕ್ಕೆ ಅತ್ಯಾಚಾರ ಕುರಿತು ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆಗೆ ಬಂದರೆ ಒಳ್ಳೆಯದು , ಇಲ್ಲದಿದ್ದರೆ …
Read More »
BigTv News
April 6, 2025
Breaking News, Crime, ಭೋಪಾಲ್
ದಾಮೋಹನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಒಂದು ತಿಂಗಳಲ್ಲಿ 7 ಜನ ಮೃತಪಟ್ಟಿದ್ದರು. ಈ ಸಂಬಂಧ ವೈದ್ಯನನ್ನು ಅಧಿಕಾರಿಗಳು ವಿಚಾರಿಸಿದಾಗ ಆತ ನಕಲಿ ವೈದ್ಯ ಎನ್ನುವುದು ಗೊತ್ತಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷ ದೀಪಕ್ ತಿವಾರಿ, ಅಧಿಕೃತ ಸಾವಿನ ಸಂಖ್ಯೆ 7 ಆಗಿದ್ದರೂ ಇನ್ನು ಹೆಚ್ಚಿನ ಜನರು ಮೃತಪಟ್ಟಿರುವ ಸಾಧ್ಯತೆ ಇದೆ. ಈ ವೈದ್ಯನ ವಿರುದ್ಧ ಈ ಹಿಂದೆಯೇ ನಾನು ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ದೂರು ನೀಡಿದ್ದೆ ಎಂದು ತಿಳಿಸಿದ್ದಾರೆ.ಪ್ರಕರಣದ …
Read More »
BigTv News
April 5, 2025
Breaking News, Crime, ಭೋಪಾಲ್
ತನ್ನ ಸೊಸೆ ಕುಟುಂಬದ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಲು ಬಯಸಿ ಯಾವಾಗಲೂ ತನ್ನೊಂದಿಗೆ ಜಗಳವಾಡುತ್ತಾಳೆ ಎಂದು ವೃದ್ಧೆ ಸರಳಾ ಆರೋಪಿಸಿದ್ದಾರೆ.ಸ್ವಲ್ಪ ಸಮಯದ ನಂತರ ಸುರೇಂದ್ರ, ನಾನಕ್ ಮತ್ತು ಇತರ ನಾಲ್ವರು ಪುರುಷರು ಅವರ ಮನೆಯೊಳಗೆ ನುಗ್ಗಿ, ಸರಳಾ ಮತ್ತು ವಿಶಾಲ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಂತರ ವಿಶಾಲ್ ಅವರನ್ನು ಥಳಿಸಲು ಪ್ರಾರಂಭಿಸಿದ್ದಾರೆ. ಈ ವೇಳೆ ಸರಳಾ ತನ್ನ ಮಗನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನೀಲಿಕಾ ಆಕೆಯ ಮೇಲೆ ಅಮಾನುಷ ಹಲ್ಲೆ …
Read More »
BigTv News
March 23, 2025
Breaking News, Crime, ಭೋಪಾಲ್
ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃ*ತದೇಹ ಭೋಪಾಲ್ ನಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು ಆಕೆಯ ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ರಿಚಾ ಅವರ ಕೈಯಲ್ಲಿ ಚುಚ್ಚುಮದ್ದಿನ ಗುರುತುಗಳು ಕಂಡುಬಂದಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ಕಾರಣವನ್ನು ಖಚಿತಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರಿಚಾ ಅವರು ಮೃತಪಟ್ಟಿರುವ ವಿಚಾರವನ್ನು ಅವರ ಕುಟುಂಬಕ್ಕೆ ತಿಳಿಸಲಾಗಿದ್ದು, ಕುಟುಂಬಸ್ಥರು ಬಂದ ಬಳಿಕ ಮರಣೋತ್ತರ ಪರೀಕ್ಷೆ …
Read More »
BigTv News
December 25, 2024
Breaking News, ಭೋಪಾಲ್
ಭೋಪಾಲ್: ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ್ದಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಅಭಿವೃದ್ಧಿಗೆ ಹೊಸ ಗತಿ ಸಿಕ್ಕಿದೆ. ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದೆ. ಮಧ್ಯಪ್ರದೇಶದ ಜನತೆಗೆ …
Read More »
BigTv News
November 6, 2024
Breaking News, ಭೋಪಾಲ್
ಭೋಪಾಲ್: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯಿಂದ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ. ಚುನಾವಣೆಯ ಜೊತೆಗೆ, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಅದರಂತೆ ಮಧ್ಯಪ್ರದೇಶ ಕ್ಯಾಬಿನೆಟ್ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ …
Read More »
BigTv News
September 5, 2024
Breaking News, ಭೋಪಾಲ್
ಭೋಪಾಲ್: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಶಿಕ್ಷಕರ ದಿನದಂದು ಕುಡಿದ ಅಮಲಿನಲ್ಲಿ ಬಾಲಕಿಯ ತಲೆ ಕೂದಲನ್ನು ಕತ್ತರಿಸಿದ್ದು, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಿಕ್ಷಕನನ್ನು ವೀರ್ ಸಿಂಗ್ ಮೇಧಾ ಎಂದು ಗುರುತಿಸಲಾಗಿದ್ದು, ರತ್ಲಾಮ್ ಜಿಲ್ಲೆಯ ಸೇಮಲ್ಖೇಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಳುತ್ತಿರುವ ಬಾಲಕಿಯ ತಲೆ ಕೂದಲನ್ನು ಕತ್ತರಿಯಿಂದ ಕತ್ತರಿಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ. ಬಾಲಕಿಯ ಅಳಲನ್ನು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದಾರೆ …
Read More »
BigTv News
December 13, 2023
ಭೋಪಾಲ್, ಸುದ್ದಿ
ಭೋಪಾಲ್: ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಆಡಳಿತ ಆರಂಭವಾಗಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮರಳಿ ಅಧಿಕಾರವನ್ನು ಪಡೆದಿತ್ತು. ಬುಧವಾರ ಭೋಪಾಲ್‌ನ ಲಾಲ್ ಪರೇಡ್ ಗ್ರೌಂಡ್‌ನಲ್ಲಿ ನಡೆದ ಸಮಾರಂಭದಲ್ಲಿ ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 58 ವರ್ಷದ ಮೋಹನ್ ಯಾದವ್ ಈ ಹಿಂದೆ ಶಿವರಾಜ್ …
Read More »
BigTv News
December 5, 2023
ಭೋಪಾಲ್, ಸುದ್ದಿ
ಭೋಪಾಲ್: ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರವನ್ನು ಪಡೆದಿದೆ. ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಎಲ್ಲರೂ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಕಮಲ್ ನಾಥ್ ನಾಯಕತ್ವ ಕಾರಣ ಎಂದು ದೂರುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಅವರು ತಳ ಮಟ್ಟದ ಅಲೆಯನ್ನು ಅರಿಯಲು ವಿಫಲವಾದರೆ?. ಸದ್ಯದ ಮಾಹಿತಿ ಪ್ರಕಾರ ಪಕ್ಷದ ಹೈಕಮಾಂಡ್ …
Read More »
BigTv News
December 3, 2023
ಭೋಪಾಲ್, ಸುದ್ದಿ
ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. 158 ಕ್ಷೇತ್ರದಲ್ಲಿ ಪಕ್ಷ ಮುನ್ನಡೆ ಪಡೆದಿದ್ದು, ಸರ್ಕಾರ ರಚನೆ ಮಾಡುವ ತಯಾರಿ ಆರಂಭಿಸಿದೆ. ಕಾಂಗ್ರೆಸ್ 69 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಮತದಾನ ನಡೆದಿತ್ತು. ರಾಜ್ಯದಲ್ಲಿ ಬಿಜೆಪಿ ಮಾತ್ರ ಮುನ್ನಡೆ ಪಡೆದಿಲ್ಲ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಹ ಬುಧ್ನಿ ಕ್ಷೇತ್ರದಲ್ಲಿ …
Read More »