Breaking News

ಭೋಪಾಲ್

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಹಿನ್ನಡೆ…

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಆದರೆ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಮುನ್ನಡೆಯಲ್ಲಿದ್ದಾರೆ. ಸದ್ಯದ ಮಾಹಿತಿಯಂತೆ ಬಿಜೆಪಿ 162, ಕಾಂಗ್ರೆಸ್ 65, ಬಿಎಸ್‌ಪಿ 2 ಮತ್ತು ಇತರರು 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದವು. ಆದರೆ ಸಮೀಕ್ಷೆಗಳ ವರದಿ ಉಲ್ಟಾ …

Read More »

ಮಧ್ಯಪ್ರದೇಶ ರಾಜ್ಯದಲ್ಲಿ ಅಧಿಕಾರಕ್ಕೆ ತೀವ್ರ ಪೈಪೋಟಿ ಇದೆ…

ಭೋಪಾಲ್: ಮಧ್ಯಪ್ರದೇಶ ರಾಜ್ಯದಲ್ಲಿ ಈ ಬಾರಿ ಅಧಿಕಾರ ಯಾರಿಗೆ?. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ.ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಗುರುವಾರ ಪಂಚ ರಾಜ್ಯಗಳ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಗುರುವಾರ ಸಂಜೆ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶ ರಾಜ್ಯದಲ್ಲಿ …

Read More »

ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು…..

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ಸಹ ಒಂದು. ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ಹಾಲಿ ಬಿಜೆಪಿ ಸರ್ಕಾರವಿದ್ದು, ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಪಕ್ಷವಿದೆ. ರಾಜ್ಯದಲ್ಲಿ ವಿವಿಧ ಸಂಸ್ಥೆಗಳು …

Read More »