ಜೇಮ್‌ಶೆಡ್‌ಪುರ: ಪೊಲೀಸ್ ಸಿಬ್ಬಂದಿಯೊಬ್ಬರು ಮದ್ಯ ಕುಡಿದು ವಾಹನ ಚಲಾಯಿಸಿದ್ದಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಗುದ್ದಿಸಿ ನಾಲ್ವರಿಗೆ ಗಾಯ ಮಾಡಿರುವ ಘಟನೆ ನಡೆದಿದೆ. ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನವು ಜನರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ, ಗುಂಪು ಪೊಲೀಸ್ ಚಾಲಕನನ್ನು ಹಿಡಿದು ಥಳಿಸಿತು. ಗಾಯಗೊಂಡವರನ್ನು ಅಚಲ್ ಕುಮಾರ್, ಶುಭಂ ಸಿಂಗ್, ಅರವಿಂದ್ ಶರ್ಮಾ ಮತ್ತು ಮನೋಜ್ ಕುಮಾರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





