Breaking News

Haryana

Featured Video Play Icon

Nafe Singh Rathee: ಹರ್ಯಾಣ ಐಎನ್‌ಎಲ್‌ಡಿ ನಾಯಕ ರಾಠಿ ಹತ್ಯೆ; ಗುಂಡು ಹಾರಿಸಿದ ದುಷ್ಕರ್ಮಿಗಳು..

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕ ದಳ(INLD) ಹರ್ಯಾಣ (Haryana) ಘಟಕದ ಅಧ್ಯಕ್ಷ ನಫೆ ಸಿಂಹ ರಾಠಿ ಅವರನ್ನು (Nafe Singh Rathee) ಗುಂಡಿಟ್ಟು ಹತ್ಯೆ ಮಾಡಲಾಗಿದೆ(Shot Dead). ರಾಠಿ ಅವರನ್ನು ಹರ್ಯಾಣದ ಜಜ್ಜರ್ ಜಿಲ್ಲೆಯಲ್ಲಿ (Jhajjar District) ಅಪರಿಚಿತ ದುಷ್ಕರ್ಮಿಗಳು (unidentified assailants) ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಭಾನುವಾರ ತಿಳಿಸಿದ್ದಾರೆ..ಮಾಜಿ ಶಾಸಕರೂ ಆಗಿರುವ ಐಎನ್‌ಡಿಎಲ್ ಹರ್ಯಾಣ ಘಟಕದ ಅಧ್ಯಕ್ಷ ರಾಠಿ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ …

Read More »