ಕಿಮ್ಸ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆ… ಯುವಕರ ಪರ ಸಮೃದ್ಧ ನಾಡು ಕಟ್ಟಲು ಖಾಕಿ ಪಡೆ ನಡೆ.. ಹುಬ್ಬಳ್ಳಿಯಲ್ಲಿ ಹೂ- ಬಳ್ಳಿಯ ಮನಸ್ಸಿನ ಕೆಲಸ ಮಾಡುತ್ತಿರುವ ಆರಕ್ಷಕರು…. ಹುಬ್ಬಳ್ಳಿ; ಬೆಳ್ಳಂಬೆಳಿಗ್ಗೆ ಫೀಲ್ಡ್ ಗೆ ಇಳಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಮಾದಕ ವಸ್ತುಗಳ ಬಳಕೆದಾರರನ್ನು ವಶಕ್ಕೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ… ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮೀಷನರೇಟ್ …
Read More »ರೌಡಿಗ್ಯಾಂಗ್ ಗೆ ಐಬಿಯೇ ಅಡ್ಡ:ಸರ್ಕಿಟ್ ಹೌಸ್ ನಲ್ಲಿ ಸ್ಕೇಚ್, ಅಲ್ಲಿಂದಲೇ ಡೀಲ್..!?
ಸರ್ಕಾರಿ ಅಧಿಕಾರಿಗಳ ವಿಶ್ರಾಂತಿ ತಾಣ ರೌಡಿಗಳ ಕೇಂದ್ರ ಸ್ಥಾನ ಆಯ್ತಾ…???? ಪ್ರವಾಸಿ ಮಂದಿರದ ಅಧಿಕಾರಿಗಳ ಇರಳು ಗಣ್ಣು..!!!! ಡೀಲ್ ರಾಜಾ ಡೀಲ್ ಡೀಲ್ ಬಾ ಐಬಿ ಗೇ ಹೊಗೋಣ..!!!!! ಸರ್ಕಿಟ್ ಹೌಸ್ನಲ್ಲಿ ರೌಡಿಶೀಟರ್ಗಳೂ ಮೀಟಿಂಗ್ ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ಪ್ರಕರಣ ಕಾನೂನು ಬಾಹಿರ ಕೃತ್ಯ ನಡೆಸಿದರೆ ಕ್ರಮ ಕಮಿಷನರ್ ಖಡಕ್ ಉತ್ತರ… ಹುಬ್ಬಳ್ಳಿ: ಅದು ಸರ್ಕಾರಿ ಇಲಾಖೆಯ ಕಚೇರಿ. ಜನಪ್ರತಿನಿಧಿಗಳು, ಸಚಿವರು, ಅಧಿಕಾರಿಗಳು ಸಭೆ ಮಾಡಲು, ವಾಸ್ತವ್ಯ ಮಾಡಲು ನಿರ್ಮಾಣ …
Read More »ಕಮರಿಪೇಟ ಪೊಲೀಸ್ ಕಾರ್ಯಾಚರಣೆ: ನಾಲ್ವರು ಗಾಂಜಾ ಮಾರಾಟಗಾರರ ಬಂಧನ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಗಾಂಜಾ ಘಾಟು ಜೋರಾಗಿದೆ. ಗಾಂಜಾ ಪ್ರಕರಣ ಮಟ್ಟ ಹಾಕಲು ಪೊಲೀಸ್ ಕಮೀಷನರೇಟ್ ದಿಟ್ಟ ನಿರ್ಧಾರ ಮಾಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕಮರಿಪೇಟ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಖಾಕಿ ಟೀಮ್ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 232 ಗ್ರಾಂ ಗಾಂಜಾ …
Read More »ಗಾಂಜಾ ಘಾಟು ಹುಟ್ಟಡಗಿಸಿದ ಖಾಕಿ ಪಡೆ: ಡಜನ್ ಆರೋಪಿಗಳು ಅಂದರ್…!!!
ಕುಚ್ ಕುಚ್ ಕರೇತೋ ಚಲ್ತಾ ಅಂದ್ರೆ ಕಂಬಿ ಹಿಂದೆ ಮುದ್ದೆ ಮುರಿಯೋದ ಗ್ಯಾರಂಟಿ… ಮನೆಗೆ ಒಳ್ಳೆ ಮಕ್ಕಳಾಗಿ ಸಮಾಜಕ್ಕೆ ಮಾದರಿಯಾಗಿ ಅಂತ ಮೊದಲೇ ಹೇಳಿದ್ದ ಕಮಿಷನರ್..!!! ಗಾಂಜಾ ಮಾರುತ್ತಿದ ಡಜನ್ ಆರೋಪಿಗಳು ಅಂದರ್… ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ಸೂಕ್ತ ಕ್ರಮಗಳನ್ನು …
Read More »ಗಾಂಜಾ ಜಾಲ ಬುಡ ಸಮೇತ ಪತ್ತೆ ಹಚ್ಚುತ್ತೆವೆ…
ನಗರದ ಒಳಗೆ ಗಾಂಜಾ ಬಂದ ಬಗ್ಗೆ ಟೆಕ್ನಿಕಲ್ ಟೀಮ್ ನಿಂದ ಪರಿಶೀಲನೆ.. ಖಡಕ್ ಆಫಿಸರ್ ಬಂದ ಮೇಲೆ ಹತೋಟಿಗೆ ಬರುತ್ತಿರುವ ಅಕ್ರಮಗಳು.. ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಆರೋಪಿಗಳುಇಲ್ಲಿನ ಅರವಿಂದನಗರ ಪಿ & ಟಿ ಕ್ವಾಟರ್ಸ್ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾದಕ ಪದಾರ್ಥವನ್ನು …
Read More »ಸೈಬರ್ ವಂಚನೆ ಪ್ರಕರಣ ಬೇಧಿಸಿದ ಖಾಕಿ: ಉತ್ತರ ಭಾರತದ ಮೂವರ ಬಂಧನ…!
ಹುಬ್ಬಳ್ಳಿ: ಸೈಬರ್ ವಂಚಕರ ಬಹುದೊಡ್ಡ ಜಾಲವೊಂದನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬೇಧಿಸಿದ್ದಾರೆ. ದೇಶದಾದ್ಯಂತ ಸೈಬರ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಕೆಲವು ಬ್ಯಾಂಕ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ವಿವಿಧ ಬ್ಯಾಂಕ್ ಖಾತೆಗಳಿಂದ 60 ಲಕ್ಷವನ್ನು ಫ್ರೀಜ್ ಮಾಡಿದ್ದಾರೆ. ಬಂಧಿತ ಆರೋಪಿಗಳಲ್ಲಿ ನಿಖಿಲಕುಮಾರ ರೌನಿ ಮತ್ತು ಸಚಿನ ಬೋಲಾ ದೆಹಲಿಯವರಾಗಿದ್ದು, ಮತ್ತೊಬ್ಬ ಆರೋಪಿ ನಿಗಮ್ ಮುಂಬೈ ಮೂಲದವನಾಗಿದ್ದಾನೆ. ಮಾಹಿತಿ ಆಧರಿಸಿ ಕಾರ್ಯಾಚರಣೆಗೆ …
Read More »ಡ್ರಗ್ಸ್ ಮಾಫಿಯಾ ಮಟ್ಟ ಹಾಕುವ ನಿಟ್ಟಿನಲ್ಲಿ ಡ್ರಗ್ಸ್ ಪೆಡ್ಲರ್ಸ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಪೋಲಿಸ್ ಆಯುಕ್ತ ಶಶಿಕುಮಾರ್…
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಅಲರ್ಟ್ ಆದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್, ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಯಾಗಲು ಸ್ವತಃ ಫಿಲ್ಡಗಿಳದ ಕಮಿಷನರ್ ಎನ್ ಶಶಿಕುಮಾರ್.ಡ್ರಗ್ ಮುಕ್ತ ಹುಬ್ಬಳ್ಳಿ ಧಾರವಾಡ ಮಾಡಲು ಪೊಲೀಸರ ಪಣ ತೊಟ್ಟಿದ್ದು, ಇಂದು ಹುಬ್ಬಳ್ಳಿ ಹಳೆ ಸಿಆರ್ ಮೈದಾನದಲ್ಲಿ ಡ್ರಗ್ ಪೆಡ್ಲರ್ ಗಳ ಪರೇಡ್ ಮಾಡಿದರು.ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆ ವ್ಯಾಪ್ತಿಯ ಡ್ರಗ್ ಪೆಡ್ಲರ್ ಗಳಿಗೆ ಬಿಸಿ ಮುಟ್ಟಿಸಿ ಪೊಲೀಸರು, ದುಡಿದು ತಿನ್ನಿ, ಸಮಾಜ …
Read More »ಅಂಜಲಿ ಕೊಲೆ ಪ್ರಕರಣದಲ್ಲಿ ಸಿಐಡಿ ಹದ್ದಿನ ಕಣ್ಣು: ಕೊಲೆಗೆ ಬೆಂಬಲ ನೀಡಿದವರಿಗೂ ಡವಡವ..!
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ. ಅಂಜಲಿ ಹತ್ಯೆ ಪ್ರಕರಣದಲ್ಲಿ ಬಗೆದಷ್ಟೂ ಹೊರಬರುತ್ತಿವೆ ಭಯಾನಕ ಅಂಶಗಳು. ಅಂಜಲಿ ಹಂತಕ ಗಿರೀಶ ಅಲಿಯಾಸ್ ವಿಶ್ವನನ್ನ ಮತ್ತೆ ಎಂಟು ದಿನಗಳಕಾಲ ಕಷ್ಟಡಿಗೆ ತೆಗೆದುಕೊಂಡಿರುವ ಸಿಐಡಿ ಅಧಿಕಾರಿಗಳು, ತನಿಖೆ ಚುರುಕುಗೊಳಿಸಿದ್ದಾರೆ… ಹಂತಕ ಗಿರೀಶನಿಂದ ಇನ್ನೂ ಹಲವು ವಿಚಾರಣೆಗಳನ್ನ ಬಾಯಿಬಿಡಿಸಲು ಮುಂದಾದ ಸಿಐಡಿ ಅಧಿಕಾರಿಗಳು, ಎಂಟು ದಿನಗಳ ಕಾಲ ಯಾವ್ಯಾವ ಹಂತಗಳಲ್ಲಿ ತನಿಖೆ ನಡೆಸಲಿದ್ದಾರೆ ಸಿಐಡಿ ಅಧಿಕಾರಿಗಳು..? …
Read More »ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ..
ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ ಮೂಡಿಸಿದೆ..ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ ಮೂಡಿಸಿದ್ದು …
Read More »ಸ್ಮಾರ್ಟ್ ಸಿಟಿ ಅವ್ಯವಸ್ಥೆ ಅನಾವರಣ ಮಾಡಿದ ವರುಣ: ಲ್ಯಾಮಿಂಗ್ಟನ್ ರಸ್ತೆಗೆ ಬಂದರೇ ಹುಷಾರ..!
ಹುಬ್ಬಳ್ಳಿ: ಸಣ್ಣದೊಂದು ಮಳೆಗೆ ಹುಬ್ಬಳ್ಳಿಯ ಸ್ಮಾರ್ಟ್ ಸಿಟಿಯ ಬಣ್ಣ ಬಯಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ಸಾಕಷ್ಟು ಭರವಸೆ ಇಟ್ಟುಕೊಂಡ ಜನರು ಒಂದು ಗಂಟೆ ಸುರಿದ ಮಳೆಯಲ್ಲಿ ವಾಹನ ಚಾಲನೆಗೆ ಸರ್ಕಸ್ ಮಾಡಿರುವುದನ್ನು ನೋಡಿದರೇ ನಿಜಕ್ಕೂ ಅರ್ಥವಾಗುತ್ತದೆ.. ಬಿರು ಬೇಸಿಗೆಯಿಂದ ತತ್ತರಿಸಿ ಹೋಗಿದ್ದ ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಗುಡುಗು, ಬಿರುಗಾಳಿ ಸಹಿತ ಬಾರೀ ಆಲಿಕಲ್ಲು ಮಳೆ ಸುರಿಯಿತು. ಆದರೆ ಒಂದು ಗಂಟೆ ಸುರಿದ ಮಳೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯನ್ನು ಸಂಪೂರ್ಣ ಜಲಾವೃತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





