Breaking News

Crime

ಬೈಕ್‌ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಸವಾರ ದುರ್ಮರಣ!!

ದ್ವಿಚಕ್ರ ವಾಹನದಲ್ಲಿ ಹೊರವರ್ತುಲ ರಸ್ತೆಯ ಕೂಲಿನಗರ ಸೇತುವೆ ಬಳಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆಯ ಎಡಭಾಗದ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸವಾರ ನಿತಿನ್‌ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಹೃದಯ್‌ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು …

Read More »

ಹುಬ್ಬಳ್ಳಿ: ರಾಜಕಾಲುವೆಯಲ್ಲಿ ಪತ್ತೆಯಾದ ಅಪರಿಚಿತ ಶವ!!

ಹುಬ್ಬಳ್ಳಿಯ ರಾಜಕಾಲುವೆಯಲ್ಲಿ ಇಂದು ಬೆಳಿಗ್ಗೆ ಯುವಕನ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಯುವಕನ ಮೃತದೇಹವನ್ನು ಹೊರತೆಗೆಯುವ ಕೆಲಸ ಮಾಡಿದ್ದಾರೆ.ಸದ್ಯ ಯುವಕ ಯಾರೆಂಬ ಮಾಹಿತಿ ಲಭ್ಯವಾಗಿಲ್ಲ, ಇನ್ನಷ್ಟೇ ಪೋಲೀಸ್ ತನಿಖೆಯಿಂದ ತಿಳಿದುಬರಬೇಕಿದೆ…

Read More »

ಯುವತಿಯ ಜೊತೆ ಅನುಚಿತ ವರ್ತನೆ: ಸರಕಾರಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ!!

ಬುಧವಾರ ಮುಡಿಪುವಿನಿಂದ ಮಂಗಳೂರಿಗೆ ಈ ಸರಕಾರಿ ಬಸ್ ಸಂಚರಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಬಸ್ ನಿರ್ವಾಹಕ ಪ್ರದೀಪ್ ಪ್ರಯಾಣದ ವೇಳೆ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳನ್ನು ದೇಹದ ಖಾಸಗಿ ಭಾಗವನ್ನು ಸ್ಪರ್ಶಿಸಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಸಹ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

Read More »

ಪ್ರಿಯಕರನ್ನು ಟ್ರಂಕ್​​ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ,ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದ ಗೆಳೆಯ!

ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಪ್ರಿಯಕರ ಆಕೆಯ ಮನೆಗೆ ಹೋಗಿದ್ದಾನೆ. ಈ ವೇಳೆಯಲ್ಲಿ ಟ್ರಂಕ್ ನಲ್ಲಿ ಅಡಗಿ ಕುಳಿತಿದ್ದ ಈತನು ಆಕೆಯ ಕುಟುಂಬದವರ ಕೈಗೆ ಸಿಕ್ಕಿ ಬಿದ್ದಿದ್ದು ಕೋಲಿನಿಂದ ಹೊಡೆದಿದ್ದಾರೆ. ಈ ಘಟನೆಯೂ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.ಕೋಣೆಯಲ್ಲಿ ಯಾರೋ ಮಾತಾಡುವ ಶಬ್ದ ಬರುತ್ತಿದ್ದಂತೆ ಮನೆಯವರಿಗೆ ಅನುಮಾನ ಬಂದಿದೆ. ಕೋಣೆಯಲ್ಲಿ ಯಾರೂ ಕಾಣಿಸದೇ ಇದ್ದರೂ ಟ್ರಂಕ್ ತೆರೆದಾಗ ಮಹಿಳೆಯ ಪ್ರಿಯಕರನು ಅರೆನಗ್ನ …

Read More »

ಗಂಡನಿಗಾಗಿ ಕುಸ್ತಿಗೆ ಬಿದ್ದ ಇಬ್ಬರು ಹೆಂಡತಿಯರು! ಕೂದಲು ಹಿಡಿದು ಕಿತ್ತಾಟ..

ಉತ್ತರ ಪ್ರದೇಶದ ಮೀರತ್‌ನ ಪೊಲೀಸ್ ಠಾಣೆಯ ಗೇಟ್‌ನಲ್ಲಿ ಒಬ್ಬ ಗಂಡನಿಗಾಗಿ ಇಬ್ಬರು ಹೆಂಡತಿಯರ ನಡುವೆ ದೊಡ್ಡ ಜಗಳ ನಡೆದಿದೆ. ಇಬ್ಬರೂ ಹೆಂಡತಿಯರು ಒಬ್ಬ ಯುವಕನಿಗಾಗಿ ಪರಸ್ಪರ ಕೂದಲು ಹಿಡಿದುಕೊಂಡು ಜಗಳವಾಡಲು ಪ್ರಾರಂಭಿಸಿದ್ದಾರೆ.ಇಂದು ನಿಶಾ ಮನೆಗೆ ಬಂದು ಮಕ್ಕಳ ಮೇಲಿನ ತನ್ನ ಹಕ್ಕುಗಳನ್ನು ಪ್ರತಿಪಾದಿಸಿದಳು ಮತ್ತು ಅವರನ್ನು ಕರೆದುಕೊಂಡು ಹೋಗಲು ಪ್ರಾರಂಭಿಸಿದಳು. ನಾನು ನಿರಾಕರಿಸಿದಾಗ, ಅವಳು ತನ್ನ ಸಹೋದರರಿಗೆ ಕರೆ ಮಾಡಿದಳು ಮತ್ತು ಅವರು ನನ್ನನ್ನು ಹೊಡೆಯಲು ಪ್ರಾರಂಭಿಸಿದರು. ನಿಶಾ ಮಕ್ಕಳನ್ನು …

Read More »

ಬೆಂಗಳೂರು: ತಾಯಿ ಮನೆಯಲ್ಲಿ ಚಿನ್ನ ಕದ್ದ ಮಗಳ ಬಂಧನ!!

ಶೋಭಾ ಅವರ ಪತಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕಗ್ಗದಾಸಪುರದಲ್ಲಿ ಹೊಸ ಮನೆ ನಿರ್ಮಿಸಿದ್ದರು. ಮನೆ ನಿರ್ಮಾಣಕ್ಕೆ ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ತಾಯಿಯ ಮನೆಯಲ್ಲಿ ಕಳ್ಳತನಕ್ಕೆ ಸಂಚು ರೂಪಿಸಿದ್ದರು. ದೂರುದಾರರು ಮಾರ್ಚ್‌ 20ರಂದು ಕಾಶಿ ಯಾತ್ರೆಗೆ ಹೋಗಿದ್ದರು. ಈ ವೇಳೆ 21 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಯಮಲೂರಿನಲ್ಲಿ ವಾಸವಿರುವ ಆರೋಪಿಯ ತಾಯಿ ‌ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು …

Read More »

ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ ವಿಧಿಸಿದ ನ್ಯಾಯಾಲಯ!!

ಆಟೋ ಮಾಲೀಕನೊಬ್ಬ ತನ್ನ ಆಟೋವನ್ನು 12 ವರ್ಷದ ಬಾಲಕನಿಗೆ ಚಾಲನೆಗೆ ನೀಡಿದಿದ್ದು, ಬಾಲಕ ಆಟೋ ಓಡಿಸುತ್ತಿದ್ದ ವೇಳೆ ಯಲಬುರ್ಗಾ ಪಟ್ಟಣದ ಅಂಗಡಿಯೊಂದರ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಾ ನಿಂತಿದ್ದ ರಾಜಶೇಖರ ಪಾಟೀಲ್ ಎಂಬ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದ. ಈ ಅಪಘಾತದಲ್ಲಿ ರಾಜಶೇಖರ ಪಾಟೀಲ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು. ಅವರು ಕೊಪ್ಪಳದ ಯಲಬುರ್ಗಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಗಂಗಾವತಿ ನಿವಾಸಿಯಾಗಿದ್ದರು. ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯವು 12 …

Read More »

ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!!

ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ. ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳಿಂದ ಒತ್ತಾಯಿಸಿದ್ದು, ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ …

Read More »

ಹುಬ್ಬಳ್ಳಿ :ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ, ಗಂಭೀರ ಸ್ಥಿತಿಯಲ್ಲಿ ಯುವಕ!!

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳದು ಕೋಪ ಅತಿರೇಕಕ್ಕೆ ಹೋಗಿ ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಹೊಸೂರಲ್ಲಿ ನಡೆದಿದೆ.ಹೊಸೂರ ನಿವಾಸಿ ವಿಜಯ ಎಂಬಾತನೃ ಚಾಕು ಇರಿತಕ್ಕೆ ಒಳಗಾದ ಯುವಕ, ಸಂದೀಪ ಎಂಬಾತ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ವಿಜಯ ಎಂಬ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

Read More »

ಹಾಸನ : ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!!

ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ‌. ಇಲ್ಲಿನ ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.ಮನೋಜ್​ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ಸೈನ್ಸ್ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ​. ಹೆಚ್ಚಿನ ಅಂಕ ಪಡೆಯುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮ ಕೂಡ ವಹಿಸಿದ್ದ ಮನೋಜ್, ಫಲಿತಾಂಶ ಪ್ರಕಟವಾದಾಗ …

Read More »